RNI NO. KARKAN/2006/27779|Thursday, September 24, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಸರಕಾರ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ : ಎ.ಬಿ.ಮಲಭನ್ನವರ

ಸರಕಾರ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ : ಎ.ಬಿ.ಮಲಭನ್ನವರ ಗೋಕಾಕ ನ 3 : ಸರ್ಕಾರ ಹಲವಾರು ಸೌಲಭ್ಯಗಳನ್ನು ಕಲ್ಪಿಸಿ ವಿಶಿಷ್ಠಚೇತನ ಮಕ್ಕಳ ಸರ್ವಾಂಗಿಣ ಬೆಳವಣಿಗೆಗಾಗಿ ಶ್ರಮಿಸುತ್ತಿದೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎ.ಬಿ.ಮಲಭನ್ನವರ ಹೇಳಿದರು. ಸಮೀಪದ ತುಕ್ಕಾನಟ್ಟಿ ಗ್ರಾಮದ ಬಡ್ರ್ಸ್ ಶ್ರವಣ ಚೇತನ ಮಕ್ಕಳ ವಸತಿ ಶಾಲೆಯಲ್ಲಿ ಮಕ್ಕಳಿಗೆ ಹಾಲು ನೀಡುವ ಮೂಲಕ ಸರ್ಕಾರದ ಕ್ಷೀರ ಭಾಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ವಿಶಿಷ್ಠಚೇತನ ಮಕ್ಕಳಿಗೆ ಸೂಕ್ತವಾದ ಮಾರ್ಗದರ್ಶನ ಹಾಗೂ ಅವಕಾಶಗಳನ್ನು ಕಲ್ಪಿಸಿದರೇ ಅವರು ಕೂಡಾ ಯಾವುದೇ ಪ್ರತಿಭೆಗಳಿಗೆ ...Full Article

ಗೋಕಾಕ:ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ : ಈರಣ್ಣ ಕಡಾಡಿ

ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ : ಈರಣ್ಣ ಕಡಾಡಿ ಗೋಕಾಕ ನ 3 : ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಜಿ.ಪಂ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು ಶನಿವಾರದಂದು ...Full Article

ಗೋಕಾಕ:ಕೌಜಲಗಿಯಲ್ಲಿ ಕನ್ನಡ ರಾಜ್ಯೋತ್ಸವ

ಕೌಜಲಗಿಯಲ್ಲಿ ಕನ್ನಡ ರಾಜ್ಯೋತ್ಸವ ಕೌಜಲಗಿ ನ 2 : ಕನ್ನಡ ಭಾಷೆ ಮತ್ತು ಸಂಸ್ಕøತಿ ಒಂದು ನಾಣ್ಯದ ಎರಡು ಮುಖಗಳಿದ್ದಂತೆ; ದೇಹ ಮತ್ತು ಪ್ರಾಣಗಳಾಗಿವೆ. ಈ ನೆಲದ ಕನ್ನಡ ಭಾಷೆ ಕನ್ನಡಿಗರ ಪ್ರಾಣ. ಕನ್ನಡವೇ ಕನ್ನಡಿಗರಿಗೆ ಅನ್ನ ಮತ್ತು ಅಮೃತವಾಗಿದೆ ...Full Article

ಘಟಪ್ರಭಾ:ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ : ಕಾಶಿನಾಥ ಕುರಣಿ

ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ : ಕಾಶಿನಾಥ ಕುರಣಿ ಘಟಪ್ರಭಾ ನ 2 : ಪರ ಭಾಷಾ ವ್ಯಾಮೋಹವನ್ನು ಬಿಟ್ಟು ತಮ್ಮ ಮಕ್ಕಳಿಗೆ ಕನ್ನಡವನ್ನು ಕಲಿಸಿ ಎಂದು ಕರ್ನಾಟಕ ಯುವ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ...Full Article

ಖಾನಾಪುರ:ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಲು ಕರೆ

ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಲು ಕರೆ ಖಾನಾಪುರ ನ 2 : ರೈತರು ಕೃಷಿ ಇಲಾಖೆಯ ಜಲಾಮೃತ ಯೋಜನೆಯ ಪ್ರಯೋಜನ ಪಡೆಯಬೇಕು. ಈ ಯೋಜನೆಯಡಿ ಸರ್ಕಾರದ ಸಹಾಯಧನ ಪಡೆದು ತಮ್ಮ ಜಮೀನುಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡರೆ ಇಲಾಖೆಯಿಂದ ...Full Article

ಗೋಕಾಕ:ಹುಟ್ಟು ಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ

ಹುಟ್ಟು ಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಗೋಕಾಕ ನ 2: ಜಯ ಕರ್ನಾಟಕ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಜಾನ ತಲವಾರ ಅವರ ಹುಟ್ಟು ಹಬ್ಬದ ನಿಮಿತ್ಯ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಶುಕ್ರವಾರದಂದು ನಗರದ ಸರಕಾರಿ ಆಸ್ಪತ್ರೆಯ ...Full Article

ಗೋಕಾಕ:ಕರಾಳ ದಿನ ಆಚರಣೆ ಎಂಇಎಸ್ ನಾಯಕರಿಗೆ ಕರವೇಯಿಂದ ಚಪ್ಪಲಿ ಸೇವೆ

ಕರಾಳ ದಿನ ಆಚರಣೆ ಎಂಇಎಸ್ ನಾಯಕರಿಗೆ ಕರವೇಯಿಂದ ಚಪ್ಪಲಿ ಸೇವೆ ಗೋಕಾಕ ನ 1 : ಎಂಇಎಸ್ ಕರಾಳ ದಿನಾಚಾರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಅವರ ನೇತೃತ್ವದಲ್ಲಿ ಗುರುವಾರದಂದು ...Full Article

ಗೋಕಾಕ:ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಾಗಿದೆ : ಖಾನಪ್ಪನವರ

ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕಾಗಿದೆ : ಖಾನಪ್ಪನವರ ಗೋಕಾಕ ನ 1 : ಗಡಿ ಜಿಲ್ಲೆ ಬೆಳಗಾವಿಯ ಪ್ರತಿಯೊಂದು ಗ್ರಾಮಗಳಲ್ಲಿ ಕನ್ನಡವನ್ನು ಗಟ್ಟಿಗೊಳಿಸುವ ಕಾರ್ಯ ಕನ್ನಡ ಪರ ಸಂಘಟನೆಗಳಿಂದ ಆಗಬೇಕಾಗಿದೆ ಎಂದು ಕರ್ನಾಟಕ ರಕ್ಷಣಾ ...Full Article

ಗೋಕಾಕ:ವೈಭವದಿಂದ ಅದ್ಧೂರಿಯಾಗಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ವೈಭವದಿಂದ ಅದ್ಧೂರಿಯಾಗಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಬೆಟಗೇರಿ ನ 1 : ಗ್ರಾಮದ ಕರ್ನಾಟಕ ರಕ್ಷಣಾವೇದಿಕೆ ಹಾಗೂ ಬೆಳಗಾವಿ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೈಭವದಿಂದ ಅದ್ಧೂರಿಯಾಗಿ ಗುರುವಾರ ನ.1 ರಂದು ...Full Article

ಮೂಡಲಗಿ:ಮೂಡಲಗಿಯಲ್ಲಿ ಸಂಭ್ರಮದ ರಾಜ್ಯೋತ್ಸವ

ಮೂಡಲಗಿಯಲ್ಲಿ ಸಂಭ್ರಮದ ರಾಜ್ಯೋತ್ಸವ ಮೂಡಲಗಿ ನ 1 : ಪಟ್ಟಣದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೋತ್ಸವವನ್ನು ಯುವ ಕನ್ನಡ ಅಭಿಮಾನಿಗಳ ನೆತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು. ಮುಂಜಾನೆ 9 ಗಂಟೆಗೆ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ತಾಯಿ ಕನ್ನಡಾಂಭೆಯ ಭಾವಚಿತ್ರವನ್ನು ತೆರೆದ ವಾಹನದಲ್ಲಿ ...Full Article
Page 494 of 707« First...102030...492493494495496...500510520...Last »