RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಮೂಡಲಗಿ:ರಾಷ್ಟ್ರೀಯ ಫೋಷಣೆ ಅಭಿಯಾನ ಮಾಸಾಚರಣೆ ಜಾಥಾ

ರಾಷ್ಟ್ರೀಯ ಫೋಷಣೆ ಅಭಿಯಾನ ಮಾಸಾಚರಣೆ ಜಾಥಾ ಮೂಡಲಗಿ ಸೆ 12 : ಇಲ್ಲಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃಧ್ದಿ ಇಲಾಖೆಯ ವತಿಯಿಂದ “ರಾಷ್ಟ್ರೀಯ ಫೋಷಣೆ ಅಭಿಯಾನ ಮಾಸಾಚರಣೆ  ಅಂಗವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜಾಥಾಕ್ಕೆ ಬುಧವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ: ಭಾರತಿ ಕೋಣಿ ಚಾಲನೆ ನೀಡಿದರು. ಸಿಡಿಪಿಒ ವಾಯ್.ಎಮ್.ಗುಜನಟ್ಟಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃಧ್ದಿ ಇಲಾಖೆಯ ಯೋಜನೆಗಳಾದ ಮಾತೃ ವಂದನಾ, ಮಾತೃ ಪೂರ್ಣ, ...Full Article

ಗೋಕಾಕ:ಅವಮಾನವನ್ನೆ ಬಹುಮಾನವನ್ನಾಗಿ ಸ್ವೀಕರಿಸಿ : ಡಾ|| ರಂಗರಾಜ ವನದುರ್ಗ

ಅವಮಾನವನ್ನೆ ಬಹುಮಾನವನ್ನಾಗಿ ಸ್ವೀಕರಿಸಿ : ಡಾ|| ರಂಗರಾಜ ವನದುರ್ಗ ಮಮದಾಪೂರ ಸೆ 12 :ನನಗೆ ಓದಲು,ಬರೆಯಲು ಬರುವುದಿಲ್ಲ.ನಾನು ಅಂದವಾಗಿಲ್ಲ.ನನ್ನಲ್ಲಿ ದುಡ್ಡಿಲ್ಲ ನನಗೆ ತೊಡಲು ಬಟ್ಟೆಯಿಲ್ಲ ಎಂದು ಕೊರಗಬೇಕಾಗಿಲ್ಲ ಏನೆಲ್ಲಾ ಇದ್ದರೂ ಏನೂ ಸಾಧಿಸಾಲಾಗದ ಸ್ಥಿತಿ ಒಂದು ಕಡೆಗೆ ಆದರೆ ಏನೂ ...Full Article

ಗೋಕಾಕ:ಭಾರತೀಯ ಸಂಸ್ಕಂತಿಯ ಪ್ರತೀಕ ಸ್ವಾಮಿ ವಿವೇಕಾನಂದರು: ಡಿ.ಎಸ್.ಹುಗ್ಗಿ

ಭಾರತೀಯ ಸಂಸ್ಕಂತಿಯ ಪ್ರತೀಕ ಸ್ವಾಮಿ ವಿವೇಕಾನಂದರು: ಡಿ.ಎಸ್.ಹುಗ್ಗಿ ಷಿಕಾಗೊ ಸಮ್ಮೇಳನ: 125ನೇ ವರ್ಷಾಚರಣೆ ಕಾರ್ಯಕ್ರಮ ಕಲ್ಲೋಳಿ ಸೆ 12 : ವಿವೇಕಾನಂದ ಅಪ್ಪಟ ದೇಶಾಭಿಮಾನಿ. ಭಾರತೀಯ ಸಂಸ್ಕøತಿಯ ಹರಿಕಾರ. ದೇಶದ ಭವ್ಯ ಸಂಸ್ಕøತಿಯನ್ನು ಜಗತ್ತಿಗೆ ಪರಿಚಯಿಸಿದ ವiಹಾನ್ ಮೇಧಾವಿ ಎಂದು ...Full Article

ಘಟಪ್ರಭಾ:ಕಲ್ಲಪ್ಪ ಮ.ಅರಭಾಂವಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಲ್ಲಪ್ಪ ಮ.ಅರಭಾಂವಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘಟಪ್ರಭಾ ಸೆ 12 : ಸ್ಥಳೀಯ ನಿವಾಸಿ ಹಾಗೂ ಹುಣಶ್ಯಾಳ ಪಿ.ಜಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಕಲ್ಲಪ್ಪ ಮ.ಅರಭಾಂವಿ ಇವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೊಡಿ ಹಾಗೂ ಕರ್ನಾಟಕ ರಾಜ್ಯ ...Full Article

ಗೋಕಾಕ:ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ ಗೋಕಾಕ ಸೆ 11 : ದೇಶದ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಮಾಡಿದ ತ್ಯಾಗ ಬಲಿದಾನಗಳ ಸ್ಮರಣೆಗಾಗಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಉಪ ...Full Article

ಗೋಕಾಕ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ಗೋಕಾಕ ಸೆ 11 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರದಂದು ...Full Article

ಗೋಕಾಕ:ಸಂಘಕ್ಕೆ ಹಾಲು ನೀಡುವ ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನ

ಸಂಘಕ್ಕೆ ಹಾಲು ನೀಡುವ ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನ *ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಪ್ರಾಣೇಶ ಪಾಟೀಲ ಅಭಿಮತ * ಅತಿ ಹೆಚ್ಚು ಹಾಲು ನೀಡಿದ ಸದಸ್ಯರಿಗೆ ಬಹುಮಾನ ವಿತರಣೆ ಬೆಟಗೇರಿ ಸೆ 11 : ರೈತರು ನಿತ್ಯದ ಕೃಷಿ ...Full Article

ಘಟಪ್ರಭಾ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ ಘಟಪ್ರಭಾ ಸೆ 11 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ...Full Article

ಮೂಡಲಗಿ:ಶಾಂತಿ ಸುವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಮುಖ್ಯ – ಸಿಪಿಐ ಮುರನಾಳ

ಶಾಂತಿ ಸುವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಮುಖ್ಯ – ಸಿಪಿಐ ಮುರನಾಳ ಮೂಡಲಗಿ ಸೆ 11 : ಹಬ್ಬಗಳನ್ನು ಮೋಜು ಮಸ್ತಿಗಾಗಿ ಮಾಡದೇ ಏಕತೆ ಮತ್ತು ಒಗ್ಗಟ್ಟು ಮೂಡಿಸುವ ಸಲುವಾಗಿ ಆಚರಿಸಬೇಕು. ಸರ್ವ ಧರ್ಮದವರು ಹಬ್ಬಗಳನ್ನು ಅನ್ನೋನ್ಯತೆಯಿಂದ ಆಚರಿಸಲು ಮತ್ತು ಶಾಂತಿ ...Full Article

ಖಾನಾಪುರ:ಓಂಕಾರ ತಿರವೀರ ಅಥ್ಲೆಟಿಕನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಓಂಕಾರ ತಿರವೀರ ಅಥ್ಲೆಟಿಕನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಖಾನಾಪುರ ಸೆ 11 : ಪಟ್ಟಣದಲ್ಲಿರುವ ಶಾಂತಿನಿಕೇತನ ಸಿ.ಬಿ.ಎಸ್.ಸಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ *ಓಂಕಾರ ತಿರವೀರ* ಮತ್ತು ೮ನೇ ತರಗತಿ ವಿದ್ಯಾರ್ಥಿ ಸಚಿನ ಜಕಮೊಜಿ ಇತ್ತಿಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ...Full Article
Page 512 of 707« First...102030...510511512513514...520530540...Last »