RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಸವದತ್ತಿ:ಸೆ 6 ರಂದು ಪದವೀಧರ ಶಿಕ್ಷಕರ ನೇಮಕಾತಿ ವಿರುದ್ಧ ಬೃಹತ್ ಪ್ರತಿಭಟನೆ

ಸೆ 6 ರಂದು ಪದವೀಧರ ಶಿಕ್ಷಕರ ನೇಮಕಾತಿ ವಿರುದ್ಧ ಬೃಹತ್ ಪ್ರತಿಭಟನೆ ಸವದತ್ತಿ ಅ 31 : ದಿನಾಂಕ 06-09-2018 ರಂದು ಬೆಳ್ಳಿಗ್ಗೆ 11-00 ಗಂಟೆಗೆ ಶಿಕ್ಷಣ ಇಲಾಖೆಯ ಪದವೀಧರ ಶಿಕ್ಷಕರ ನೇಮಕಾತಿ ನಿಯಾಮಾವಳಿಗಳ ವಿರುದ್ಧ ಸಾವಿರಾರು ಸಂಖ್ಯೆಯ ನೊಂದ ಅಭ್ಯರ್ಥಿಗಳು ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯ ಮೂಲಕ ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಬೇಡಿಕೆಪತ್ರವನ್ನು ಸಲ್ಲಿಸಲಿದ್ದಾರೆ. ಹಾಗೂ ಜಿಲ್ಲಾಧಿಕಾರಿಗಳ ಕಛೇರಿಯಿಂದ ಚನ್ನಮ್ಮ ವೃತ್ತದ ಮಾರ್ಗವಾಗಿ ಡಿಡಿಪಿಆಯ್ ಕಛೇರಿಯ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಿದ್ದಾರೆಂದು ಕರವೇ ಜಿಲ್ಲಾ ಘಟಕ ಅಧ್ಯಕ್ಷ ಮಹಾದೇವ ...Full Article

ಬೆಳಗಾವಿ:ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ

ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಬೆಳಗಾವಿ ಅ 30 : ಇಲ್ಲಿಯ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೇಳಿ ಬಂದಿದೆ ಬೆಳಗಾವಿ ಜಿಲ್ಲೆ ಹಾಗೂ ...Full Article

ಬೆಳಗಾವಿ:ಹುಕ್ಕೇರಿ ತಾಲೂಕಿನ ಮಠಾಧೀಶರಿಂದ ನೆರೆ ಸಂತ್ರಸ್ತರಿಗೆ 2.55 ಲಕ್ಷ ರೂ ಧನ ಸಹಾಯ

ಹುಕ್ಕೇರಿ ತಾಲೂಕಿನ ಮಠಾಧೀಶರಿಂದ ನೆರೆ ಸಂತ್ರಸ್ತರಿಗೆ 2.55 ಲಕ್ಷ ರೂ ಧನ ಸಹಾಯ ಬೆಳಗಾವಿ ಅ 30 : ಹುಕ್ಕೇರಿ ತಾಲೂಕಿನ ಮಠಾಧೀಶರ ವೇದಿಕೆ ವತಿಯಿಂದ ಕೊಡಗು ನೆರೆ ಸಂತ್ರಸ್ತರಿಗೆ ಮಠಾಧೀಶರಿಂದ ಮತ್ತು ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ 2.55 ಲಕ್ಷ ರೂ ...Full Article

ಗೋಕಾಕ:ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ

ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ ಗೋಕಾಕ ಅ 30 : ತಾಲೂಕಿನ ಧುಪದಾಳ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ ಸಭೆಯು ...Full Article

ಖಾನಾಪುರ:ಭೀಕರ ಅಪಘಾತ ಒಬ್ಬನ ದುರ್ಮರಣ

ಭೀಕರ ಅಪಘಾತ ಒಬ್ಬನ ದುರ್ಮರಣ ಖಾನಾಪುರ ಅ 29 : ತಾಲೂಕಿನ ಬೀಡಿ ಗ್ರಾಮದಲ್ಲಿರುವ ಹೆಸ್ಕಾಂ ಕಛೇರಿ ಹತ್ತಿರ ಬುಧುವಾರ ಮದ್ಯಾಹ್ನ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೀಡಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟ ಟ್ರಕ್ ಚಾಲಕನ ನಿಯಂತ್ರಣ ಮುಂಬದಿಯಿಂದ ಬರುವ ...Full Article

ಗೋಕಾಕ:ಗಣಪತಿ ಮೂರ್ತಿಗಳನ್ನು ತಯಾರಿಸುವ ಮೂರ್ತಿಕಾರರಿಗೆ ಜಾಗೃತಿ ಸಭೆ

ಗಣಪತಿ ಮೂರ್ತಿಗಳನ್ನು ತಯಾರಿಸುವ ಮೂರ್ತಿಕಾರರಿಗೆ ಜಾಗೃತಿ ಸಭೆ ಗೋಕಾಕ ಅ 29 : ದಶಕಗಳ ಹಿಂದೆ ಗಣೇಶ ಮೂರ್ತಿಗಳನ್ನು ಹದವಾದ ಮಣ್ಣಿನಿಂದ ನೈಸರ್ಗಿಕ ಬಣ್ಣಗಳಿಂದ ತಯಾರಿಸುವ ಕಲೆಯು ಪ್ರಾರಂಭವಾಗಿ ಇಂದು ಪ್ಲಾಸ್ಟರ್‍ಆಫ್ ಪ್ಯಾರೀಸ್ ಮತ್ತು ಹಾನಿಕಾರಕ ರಸಾಯನಿಕ ಬಣ್ಣಗಳಿಂದ ತಯಾರಿಸಿದ ...Full Article

ಘಟಪ್ರಭಾ:ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಯಶಾಲಿಯಾದ ವಿದ್ಯಾರ್ಥಿಗಳು

ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಯಶಾಲಿಯಾದ ವಿದ್ಯಾರ್ಥಿಗಳು ಘಟಪ್ರಭಾ ಅ 29 : ಸ್ಥಳೀಯ ಬಡಕುಂದ್ರಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿಧ್ಯಾಲಯದ ವಿದ್ಯಾರ್ಥಿಗಳು ಹಳ್ಳೂರಿನಲ್ಲಿ ನಡೆದ ಸನ್ 2018-19 ನೇ ಶೈಕ್ಷಣಿಕ ಸಾಲಿನ ಮೂಡಲಗಿ ವಲಯ ಮಟ್ಟದ ...Full Article

ಸವದತ್ತಿ:ಪಿಎಸ್ಐ ಪರಶುರಾಮ ಪೂಜಾರಗೆ ಕರವೇಯಿಂದ ಸನ್ಮಾನ

ಪಿಎಸ್ಐ ಪರಶುರಾಮ ಪೂಜಾರಗೆ ಕರವೇಯಿಂದ ಸನ್ಮಾನ ಸವದತ್ತಿ ಅ 29 : ಮುಖ್ಯಮಂತ್ರಿ ಸೇವಾ ಪದಕಕ್ಕೆ ಆಯ್ಕೆಯಾದ ಸವದತ್ತಿ ಪಿಎಸ್ಐ ಪರಶುರಾಮ ಪೂಜಾರ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು ಬುಧವಾರದಂದು ಸವದತ್ತಿ ...Full Article

ಗೋಕಾಕ:ಗೋಸಬಾಳ ಗ್ರಾಮದಲ್ಲಿ 19 ನೇ ವರ್ಷದ ಓಂಕಾರ ಸಪ್ತಾಹ ಹಾಗೂ ದ್ವಿತೀಯ ವರ್ಷದ ಪ್ರವಚನ ಕಾರ್ಯಕ್ರಮ

ಗೋಸಬಾಳ ಗ್ರಾಮದಲ್ಲಿ 19 ನೇ ವರ್ಷದ ಓಂಕಾರ ಸಪ್ತಾಹ ಹಾಗೂ ದ್ವಿತೀಯ ವರ್ಷದ ಪ್ರವಚನ ಕಾರ್ಯಕ್ರಮ ಬೆಟಗೇರಿ ಅ 29 : ಸಮೀಪದ ಗೋಸಬಾಳ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ 19 ನೇ ವರ್ಷದ ಓಂಕಾರ ಸಪ್ತಾಹ ಹಾಗೂ ದ್ವಿತೀಯ ...Full Article

ಗೋಕಾಕ:ಗೋಕಾಕ-ಶಿಂಗಳಾಪೂರ ಬ್ರೀಜ್ ಕಂ ಬ್ಯಾರೇಜ್‍ಗೆ ಎಸಿ ಶಿವಾನಂದ ಭಜಂತ್ರಿ ಭೇಟಿ

ಗೋಕಾಕ-ಶಿಂಗಳಾಪೂರ ಬ್ರೀಜ್ ಕಂ ಬ್ಯಾರೇಜ್‍ಗೆ ಎಸಿ ಶಿವಾನಂದ ಭಜಂತ್ರಿ ಭೇಟಿ ಗೋಕಾಕ ಅ 29 : ಗೋಕಾಕ-ಶಿಂಗಳಾಪೂರ ಬ್ರೀಜ್ ಕಂ ಬ್ಯಾರೇಜ್‍ಗೆ ಬುಧವಾರದಂದು ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು ...Full Article
Page 519 of 707« First...102030...517518519520521...530540550...Last »