RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಿ : ನಜೀರಅಹಮ್ಮದ ಶೇಖ

ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಿ : ನಜೀರಅಹಮ್ಮದ ಶೇಖ ಗೋಕಾಕ ಅ 11 : ಶೈಕ್ಷಣಿಕವಾಗಿ ಹಿಂದುಳಿದಿರುವ ನದಾಫ (ಪಿಂಜಾರ) ಸಮಾಜದವರು ತಮ್ಮ ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಬೇಕೆಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ನದಾಫ (ಪಿಂಜಾರ) ಸಂಘದ ಮಾಜಿ ತಾಲೂಕಾಧ್ಯಕ್ಷ ಹಾಜಿ ನಜೀರಅಹಮ್ಮದ ಶೇಖ ಹೇಳಿದರು. ಅವರು ಶನಿವಾರದಂದು ನಗರದ ಸಂಘದ ಕಾರ್ಯಾಲಯದಲ್ಲಿ ನೂತನ ತಾಲೂಕಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು. ಕಳೆದ 15 ವರ್ಷಗಳಿಂದ ಸಂಘದ ಅಧ್ಯಕ್ಷನಾಗಿ ಎಲ್ಲರ ...Full Article

ಖಾನಾಪುರ:ಅನಾರೋಗ್ಯದಿಂದ ಖಾನಾಪುರದ ಯೋಧನ ಸಾವು

ಅನಾರೋಗ್ಯದಿಂದ ಖಾನಾಪುರದ ಯೋಧನ ಸಾವು ಖಾನಾಪುರ ಅ 11: ಖಾನಾಪುರ ತಾಲೂಕಿನ ಬೀಡಿ ಸಮೀಪದ ಕಸಮಳಗಿ ಗ್ರಾಮದ ಯೋಧ ಮೌಲಾಲಿ ಪಾಟೀಲ (೪೦) ಕಳೆದ ಸುಮಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಪುಣೆಯ ಮಿಲಿಟರಿ ಹಾಸ್ಪಿಟಲ ಗೆ ದಾಖಲಿಸಿದ್ದಾದರು ಚಿಕಿತ್ಸೆ ...Full Article

ಗೋಕಾಕ:ಬೆಟಗೇರಿ ಮತ್ತು ಮುಗಳಖೋಡ ಒಂದು ನಾಣ್ಯದ ಎರಡು ಮುಖಗಳಿದಂತೆ

ಬೆಟಗೇರಿ ಮತ್ತು ಮುಗಳಖೋಡ ಒಂದು ನಾಣ್ಯದ ಎರಡು ಮುಖಗಳಿದಂತೆ *ಗ್ರಾಮದೇವಿಯ ಜಾತ್ರೆಯ ಸತ್ಕಾರ ಸಮಾರಂಭದಲ್ಲಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಜಿ ಅಭಿಮತ ಬೆಟಗೇರಿ ಅ 10 :ಗ್ರಾಮದಲ್ಲಿ ಆಯೋಜಿದ ಗ್ರಾಮದೇವಿಯ ಜಾತ್ರೆಯೂ ದೇಶದಲ್ಲಿ ಸಡಗರದಿಂದ ಆಚರಿಸಲ್ಪಡುವ ದೀಪಾವಳಿ ಹಬ್ಬವಿದ್ದಂತೆ, ಭಂಡಾರ ಹಾರಿಸುವ ...Full Article

ಘಟಪ್ರಭಾ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಘಟಪ್ರಭಾ ಅ 10 : ಸಮೀಪದ ಪಾಮಲದಿನ್ನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ...Full Article

ಗೋಕಾಕ:ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ಸಾಯಂಕಾಲ 7 ಗಂಟೆಗೆ ಪ್ರವಚನ ಕಾರ್ಯಕ್ರಮ

ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ಸಾಯಂಕಾಲ 7 ಗಂಟೆಗೆ ಪ್ರವಚನ ಕಾರ್ಯಕ್ರಮ ಗೋಕಾಕ ಅ 10 : ಇಲ್ಲಿಯ ವಿವೇಕಾನಂದ ನಗರದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಶ್ರೀ ಅವಧೂತ ನಾಗಲಿಂಗ ಮಹಾತ್ಮರ ಚರಿತ್ರೆಯ ಪ್ರವಚನ ಕಾರ್ಯಕ್ರಮವು ...Full Article

ಘಟಪ್ರಭಾ:ಶ್ರಾವಣ ಮಾಸದ ಚಿಂತನ ಗೋಷ್ಠಿ

ಶ್ರಾವಣ ಮಾಸದ ಚಿಂತನ ಗೋಷ್ಠಿ ಘಟಪ್ರಭಾ ಅ 10 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಪ್ರತಿ ಅಮವಾಸ್ಯೆಗೊಮ್ಮೆ ಜರಗುವ ಶ್ರಾವಣ ಮಾಸದ ಮಾಸಿಕ ಚಿಂತನ ಗೋಷ್ಠಿಯ 96ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ, ಶ್ರೀಗಳ ...Full Article

ಘಟಪ್ರಭಾ:ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ

ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ ಘಟಪ್ರಭಾ ಅ 10 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜಾಪೂರ ಗ್ರಾಮದಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ...Full Article

ಘಟಪ್ರಭಾ:ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ

ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ ಘಟಪ್ರಭಾ ಅ 10 : ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶ್ರೀ ಶಿವಶರಣ ಹರಳಯ್ಯನವರ ಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಶ್ರೀ ಸಿದ್ಧಾರೂಢರ ಜೀವನ ಚರಿತ್ರೆಯ ಪ್ರವಚನ ಕಾರ್ಯಕ್ರಮವು ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ...Full Article

ಗೋಕಾಕ:ಶಿಕ್ಷಕ ಜೈಪಾಲ್ ಭಜಂತ್ರಿ ಅಮಾನತ್ತಿಗೆ ಕರವೇ ಆಗ್ರಹ

ಶಿಕ್ಷಕ ಜೈಪಾಲ್ ಭಜಂತ್ರಿ ಅಮಾನತ್ತಿಗೆ ಕರವೇ ಆಗ್ರಹ ಗೋಕಾಕ ಅ 10 : ಮಕ್ಕಳಿಂದ ಶಾಲೆಯ ಶೌಚಾಲಯ ಮತ್ತು ದ್ವಿಚಕ್ರ ವಾಹನ ಕ್ಲೀನ್ ಮಾಡಿಸಿದ ಬಡಿಗವಾಡ ಪ್ರಾಥಮಿಕ ಶಾಲೆಯ ಶಿಕ್ಷಕ ಜೈಪಾಲ ಭಜಂತ್ರಿ ಯನ್ನು ಈ ಕೂಡಲೇ ಅಮಾನತು ಮಾಡಬೇಕೆಂದು ...Full Article

ಗೋಕಾಕ:ಮಕ್ಕಳನ್ನು ಶೌಚಾಲಯ ಕ್ಲಿನ್ ಮಾಡಿಸಿದ ಕಿರಾತಕ ಗುರು

ಮಕ್ಕಳನ್ನು ಶೌಚಾಲಯ ಕ್ಲಿನ್ ಮಾಡಿಸಿದ ಕಿರಾತಕ ಗುರು ಗೋಕಾಕ ಅ 10 : ಮಕ್ಕಳನ್ನು ಶೌಚಾಲಯ ಕ್ಲಿನ್ ಮಾಡಲು ಬಳಕೆ ಮಾಡಿದ ಅಮಾನವೀಯ ಕೃತ್ಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ಶಾಲೆ ಶಿಕ್ಷಕರಿಂದಲೇ ನಡೆದಿದೆ ಶಿಕ್ಷಕ ಜೈಪಾಲ್ ಭಜಂತ್ರಿ ಎಂಬ ...Full Article
Page 530 of 707« First...102030...528529530531532...540550560...Last »