RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಅಥಣಿ : ವಸತಿ ನಿಲಯದ ಆವರಣದಲ್ಲಿ ಡೆತ್ ನೋಟ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ವಸತಿ ನಿಲಯದ ಆವರಣದಲ್ಲಿ ಡೆತ್ ನೋಟ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಅಥಣಿ ಜೂ 17 : 10 ನೇ ತರಗತಿಯ ವಿದ್ಯಾರ್ಥಿಯೋರ್ವ ಡೆತ್ ನೋಟ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಗ್ರಾಮದ ಪ್ರೌಢ ಶಾಲೆಯ ವಸತಿ ನಿಲಯದ ಆವರಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಜಯಪುರ ಜಿಲ್ಲೆಯ ಕೆಂಗಲಗುತ್ತಿ ಗ್ರಾಮದ 17 ವರ್ಷದ ಸದಾಶಿವ ಜಯವಂತ ಮಗದುಮ್‌ ಎಂದು ಗುರುತಿಸಲಾಗಿದೆ. ಈತ ಚಮಕೇರಿ ಗ್ರಾಮದ ಶ್ರೀ ...Full Article

ಗೋಕಾಕ :ಜಲಪಾತಕ್ಕೆ ಈಜಲು ತೆರಳಿದ ವ್ಯಕ್ತಿಯ ಸಾವು : ಗೋಕಾಕ ಫಾಲ್ಸದಲ್ಲಿ ಘಟನೆ

ಜಲಪಾತಕ್ಕೆ ಈಜಲು ತೆರಳಿದ ವ್ಯಕ್ತಿಯ ಸಾವು : ಗೋಕಾಕ ಫಾಲ್ಸದಲ್ಲಿ ಘಟನೆ ಗೋಕಾಕ ಜೂ 16 : ಈಜಲು ತೆರಳಿದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ಸಾಯಂಕಾಲ ತಾಲೂಕಿನ ಗೋಕಾಕ ಫಾಲ್ಸ ಜಲಪಾತದಲ್ಲಿ ನಡೆದಿದೆ ಘಟಪ್ರಭಾ ಪಟ್ಟಣದ ನಿವಾಸಿ ರಮಜಾನ ...Full Article

ಗೋಕಾಕ:ಬೆಟಗೇರಿಯಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ

ಬೆಟಗೇರಿಯಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ ಬೆಟಗೇರಿ ಜೂ 16: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶಾಂತಿ ಸೌಹಾರ್ದತೆಯ ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬವನ್ನು ಶನಿವಾರದಂದು ಇಲ್ಲಿಯ ಮುಸ್ಲಿಂ ಭಾಂದವರು ಅತ್ಯಂತ ಸಡಗರ ಸಂಮ್ರದಿಂದ ಆಚರಿಸಿದರು. ...Full Article

ಗೋಕಾಕ:ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಗೋಕಾಕ ಜೂ 16 : ಪೌರಾಡಳಿತ ಹಾಗೂ ಬಂದರು ಒಳನಾಡು ಜಲಸಾರಿಗೆ ಸಚಿವ ರಮೇಶ ಜಾರಕಿಹೊಳಿ ಅವರು ದಿ. 17 ರಿಂದ 19 ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ...Full Article

ಗೋಕಾಕ :ಗೋಕಾಕಿನಲ್ಲಿ ರಮಜಾನ ಹಬ್ಬದ ಸಂಭ್ರಮ : ಪರಸ್ಪರ ಹಬ್ಬದ ಶುಭಾಶಯಗಳ ಕೋರಿದ ಮುಸ್ಲಿಂ ಬಾಂಧವರು

ಗೋಕಾಕಿನಲ್ಲಿ ರಮಜಾನ ಹಬ್ಬದ ಸಂಭ್ರಮ : ಪರಸ್ಪರ ಹಬ್ಬದ ಶುಭಾಶಯಗಳ ಕೋರಿದ ಮುಸ್ಲಿಂ ಬಾಂಧವರು ಗೋಕಾಕ ಜೂ 16 : ಬೆಳಗಾವಿ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರದಂದು ಮುಸ್ಲಿಂ ಭಾಂಧವರು ಸೇರಿ ಈದ್ ಉಲ್ ಫಿತರ್ ಆಚರಿಸಿದರು ಸ್ನೇಹ , ಸ್ನೇಹ ...Full Article

ಗೋಕಾಕ:ಶವ ಸಂಸ್ಕಾರಕ್ಕಾಗಿ ಹರಿಜನರ ಪರದಾಟ : ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ

ಶವ ಸಂಸ್ಕಾರಕ್ಕಾಗಿ ಹರಿಜನರ ಪರದಾಟ : ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ಗೋಕಾಕ ಜೂ 15 : ಹರಿಜನರಿಗೆ ಶವ ಸಂಸ್ಕಾರ ನಡೆಸಲು ಸ್ಮಶಾನ ಭೂಮಿ ಇಲ್ಲದ್ದರಿಂದ ಸುಮಾರು 3 ಗಂಟೆ ಕಾಲ ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ ...Full Article

ಗೋಕಾಕ:ಸಾಧಕರ ಸಾಧನೆಗಳು ಇತರರಿಗೆ ಮಾದರಿಯಾಗಲಿ : ಶಂಕರ ಹೆಗಡೆ

ಸಾಧಕರ ಸಾಧನೆಗಳು ಇತರರಿಗೆ ಮಾದರಿಯಾಗಲಿ : ಶಂಕರ ಹೆಗಡೆ ಗೋಕಾಕ ಜೂ 15 : ಜೀವನದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸತ್ಕರಿಸುವುದರಿಂದ ಇನ್ನು ಹೆಚ್ಚಿನ ಸಾಧನೆಗೆ ಪ್ರೋತ್ಸಾಹಹಿಸುವುದರೊಂದಿಗೆ ಇತರರಿಗೂ ಮಾದರಿಯಾಗುತ್ತದೆ ಎಂದು ಇಲ್ಲಿಯ ಜೀವ ವಿಮಾ ನಿಗಮದ ಮುಖ್ಯ ವ್ಯವಸ್ಥಾಪಕ ...Full Article

ಗೋಕಾಕ:ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ

ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ   ಗೋಕಾಕ ಜೂ.14-ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ...Full Article

ಗೋಕಾಕ:ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು

ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ 4 ಲಕ್ಷ ರೂ ಮಂಜೂರು ಗೋಕಾಕ ಜೂ 14 : ಗೋಕಾಕ ಮತಕ್ಷೇತ್ರದ ಖನಗಾಂವ ಗ್ರಾಮದ ಶ್ರೀ ದುರ್ಗಾದೇವಿ ಹಾಗೂ ಹೂಲಿಕಟ್ಟಿ ಗ್ರಾಮದ ಶ್ರೀ ಬೀರಸಿದ್ದೇಶ್ವರ ದೇವಸ್ಥಾನಗಳ ಜಿರ್ಣೋದ್ದಾರಕ್ಕಾಗಿ ಮುಜರಾಯಿ ಇಲಾಖೆಯಿಂದ ಮಂಜೂರಾದ ತಲಾ ...Full Article

ಘಟಪ್ರಭಾ:ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ

ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಘಟಪ್ರಭಾ ಜೂ 14 : ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅನುಕೂಲಕ್ಕೋಸ್ಕರ ಹಿರಣ್ಯಕೇಶಿ ನದಿಯ ಹೆಚ್ಚುವರಿ ನೀರನ್ನು ಧುಪದಾಳ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ ಇಂದಿನಿಂದ ಪ್ರತಿದಿನ 1000 ಕ್ಯೂಸೆಕ್ಸ್ ...Full Article
Page 553 of 707« First...102030...551552553554555...560570580...Last »