RNI NO. KARKAN/2006/27779|Thursday, July 31, 2025
You are here: Home » ಮುಖಪುಟ

ಮುಖಪುಟ

ಗೋಕಾಕ:ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು

ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದೆ : ಸಿಪಿಐ ಸುರೇಶ್ ಬಾಬು ಗೋಕಾಕ ಜೂ 1 : ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಸದಾ ಸಿದ್ಧವಾಗಿದ್ದು, ಯಾವುದೇ ಅಹಿತಕರ ಘಟನೆ ಆಗದಂತೆ ಶಾಂತತೆಯಿಂದ ಹಬ್ಬ ಆಚರಿಸಬೇಕು ಎಂದು ಸಿಪಿಐ ಸುರೇಶಬಾಬು ಹೇಳಿದರು. ರವಿವಾರದಂದು ಬಕ್ರೀದ್ ಹಬ್ಬದ ನಿಮಿತ್ತ ನಗರದಲ್ಲಿ ಶಹರ ಪೊಲೀಸ್ ಠಾಣೆಯಲ್ಲಿ ಕರೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಒಗ್ಗಟ್ಟಾಗಿ ಶಾಂತಿಯಿಂದ ಹಬ್ಬ ಆಚರಿಸಬೇಕು. ಶಾಂತಿಗೆ ಭಂಗ ತರುವವರ ...Full Article

ಗೋಕಾಕ:ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ

ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಆಗ್ರಹಿಸಿ ಮನವಿ ಗೋಕಾಕ ಮೇ 31 : ನೀರು ಸರಬರಾಜು ನೌಕರರನ್ನು ನೇರ ನೇಮಕಾತಿ ಮಾಡುವಂತೆ ಕೋರಿ ತಹಶೀಲದಾರ ಮುಖಾಂತರ ಸರಕಾರಕ್ಕೆ ಶನಿವಾರದಂದು ಇಲ್ಲಿಯ ಕರ್ನಾಟಕ ರಾಜ್ಯ ನೀರು ಸರಬರಾಜು ಹೊರ ...Full Article

ಘಟಪ್ರಭಾ:ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ

ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ವತಿಯಿಂದ ಮುಷ್ಕರ ಘಟಪ್ರಭಾ ಮೇ 31 : ರಾಜ್ಯಾಧ್ಯಕ್ಷರು ಕರ್ನಾಟಕ ಪೌರ ನೌಕರರ ಸಂಘ ನಿ. ಬೆಂಗಳೂರು ಇವರ ಆದೇಶದ ಮೇರೆಗೆ ಸ್ಥಳೀಯ ಪುರಸಭೆಯ ಆವರಣದಲ್ಲಿ ಶನಿವಾರದಂದು ಇಲ್ಲಿನ ಕರ್ನಾಟಕ ರಾಜ್ಯ ಪೌರ ...Full Article

ಗೋಕಾಕ:ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ

ಪೌರನೌಕರರ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಮೇ 31 : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ಪೌರ ನೌಕರರು ಸ್ಥಳೀಯ ನಗರಸಭೆ ...Full Article

ಗೋಕಾಕ:ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ

ನಿಯೋಜಿತ ಶ್ರೀ ಭಗೀರಥ ಶಾಖಾ ಪೀಠದ ಭೂಮಿ ಪೂಜೆ ಗೋಕಾಕ ಮೇ 30 : ರಾಜ್ಯ ಉಪ್ಪಾರ ಸಮುದಾಯಕ್ಕೆ ಚಿತ್ರದುರ್ಗದ ಜಿಲ್ಲೆಯ ಹೊಸದುರ್ಗದ ಮಧುರೈನಲ್ಲಿ ಶ್ರೀ ಭಗೀರಥ ಗುರು ಪೀಠ ಹೊಂದಿದ್ದು ಉತ್ತರ ಕರ್ನಾಟಕ ಭಾಗದಲ್ಲಿ ಉಪ್ಪಾರ ಸಮಾಜದ ಶ್ರೇಯೋಭಿವೃದ್ಧಿಗಾಗಿ ...Full Article

ಗೋಕಾಕ:ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 1 ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ ಗೋಕಾಕ ಮೇ 30 : ಗೋಕಾಕ ಗ್ರಾಮದೇವತೆ ಜಾತ್ರೆ ದಿನಾಂಕ 30-06-2025 ರಿಂದ 08-07-2025 ರವರೆಗೆ ಅತಿ ವಿಜ್ರಂಭಣೆಯಿಂದ ನಡೆಯುವ ಜಾತ್ರೆ ಸಮಯದಲ್ಲಿ ವಿದ್ಯುತ್ ಅಡಚಣೆ ಆಗದಂತೆ ಮುಂಜಾಗ್ರತೆ ಕ್ರಮವಾಗಿ ದಿನಾಂಕ ...Full Article

ಬೆಳಗಾವಿ:ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು

ಹಿಡಕಲ್ ಜಲಾಶಯದಿಂದ ಧಾರವಾಡಕ್ಕೆ ನೀರು ಹರಿಸದಂತೆ ಬೀದಿಗಿಳಿದ ಕರವೇ ಕಾರ್ಯಕರ್ತರು ಬೆಳಗಾವಿ ಮೇ 30 : ಧಾರವಾಡ ತಾಲೂಕಿನ ಕೈಗಾರಿಕಾ ಪ್ರದೇಶಗಳಿಗೆ ಬೆಳಗಾವಿ ಜಿಲ್ಲೆ ಹಿಡಕಲ್ ಜಲಾಶಯದಿಂದ ನೀರು ಪೂರೈಕೆ ಸ್ಥಗಿತಗೊಳಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ...Full Article

ಬೆಳಗಾವಿ:ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು

ಕೋವಿಡ ಸೋಂಕಿಗೆ ಮೊದಲ ಬಲಿ : ಬೆಳಗಾವಿಯಲ್ಲಿ ವೃದ್ಧ ಸಾವು ಬೆಳಗಾವಿ ಮೇ 29 : ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆಯೇ ಕೊರೊನಾ ವೈರಸ್ ಹೆಚ್ಚುತ್ತಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ...Full Article

ಗೋಕಾಕ:ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ

ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ಸಿದ್ಧತೆ ಮಾಡಿಕೊಳ್ಳಿ : ಶಾಸಕ ರಮೇಶ ಸೂಚನೆ ಗೋಕಾಕ ಮೇ 28 : ಜೂನ್ ತಿಂಗಳಲ್ಲಿ ಮಳೆಯ ಪ್ರಮಾಣ ಹೆಚ್ಚುವ ಮೂನ್ಸೂಚನೆ ಇದ್ದು ಮಳೆ ಹಾಗೂ ಪ್ರವಾಹವನ್ನು ಎದುರಿಸಲು ಎಲ್ಲ ಇಲಾಖೆಗಳು ಸಕಲ ...Full Article

ಗೋಕಾಕ:ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ

ರಿದ್ದಿ ಸಿದ್ದಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರ ವತಿಯಿಂದ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸತ್ಕಾರ ಗೋಕಾಕ ಮೇ 28 : ಕಾರ್ಮಿಕ ಸಂಘದ ಅಧ್ಯಕ್ಷ ಅಂಬಿರಾವ ಪಾಟೀಲ ಅವರ ಪ್ರಯತ್ನದಿಂದ ರಾಕೇಟ್ ರಿದ್ಧಿ ಸಿದ್ಧಿ ಕಾರ್ಖಾನೆಯಲ್ಲಿ ಸದ್ಯ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ...Full Article
Page 6 of 691« First...45678...203040...Last »