RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಗೋಕಾಕ:ರಕ್ಷಣಾ ಗೋಡೆ ಇಲ್ಲದ ಸೇತುವೆ : ಜನರಲ್ಲಿ ಹೆಚ್ಚಿದೆ ಆತಂಕ

ರಕ್ಷಣಾ ಗೋಡೆ ಇಲ್ಲದ ಸೇತುವೆ : ಜನರಲ್ಲಿ ಹೆಚ್ಚಿದೆ ಆತಂಕ ಗೋಕಾಕ ಜ 19 : ದಶಕಗಳ ಹಿಂದೆ ನಿರ್ಮಾಣವಾದ ಸೇತುವೆಗೆ ಇಲ್ಲ ತಡೆಗೊಡೆ. ಭಯದಲ್ಲಿ ಸೇತುವೆ ದಾಟುತ್ತಿರುವ ವಾಹನ ಸವಾರರು ಇಂತಹ ಪರಿಸ್ಥಿತಿಯನ್ನು ಗೊಕಾಕ ತಾಲೂಕಿನ ಅವರಾದಿ ಗ್ರಾಮಸ್ಥರು ಎದುರಿಸುತ್ತಿದ್ದಾರೆ. ಘಟಪ್ರಭೆ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಬಾಗಲಕೋಟ ಜಿಲ್ಲೆಯ ಗಡಿ ಗ್ರಾಮಗಳ ಸೇರಿಸುವ ಅವರಾದಿ ಗ್ರಾಮದ ಸೇತುವೆಗೆ ರಕ್ಷಣಾ ತಡೆಗೊಡೆ ಇಲ್ಲದೇ ಪಾದಚಾರಿಗಳು, ವಾಹನ ಸಂಚಾರಿಗಳು ಜೀವ ಕೈಯಲ್ಲಿ ಹಿಡಿದು ಸೇತುವೆ ದಾಟುವಂತಾಗಿದೆ. ಸೇತುವೆ ನಿರ್ಮಾಣದಲ್ಲಿ ಅಲ್ಲಲ್ಲಿ ನಿರ್ಮಿಸಿದ ಕಾಂಕ್ರೀಟ ರಕ್ಷಣಾ ...Full Article

ಗೋಕಾಕ:ನಿರುಪಯುಕ್ತ ಕೊಳವೆ ಭಾವಿ ಮುಚ್ಚಬೇಕು -ಬಿ.ಆಯ್.ದೇವಡಿ

ನಿರುಪಯುಕ್ತ ಕೊಳವೆ ಭಾವಿ ಮುಚ್ಚಬೇಕು -ಬಿ.ಆಯ್.ದೇವಡಿ ಗೋಕಾಕ ಜ 19: ಗೋಕಾಕ ತಾಲೂಕಿನ ಕೌಜಲಗಿ ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿರುವ ನಿರುಪಯುಕ್ತ ಕೊಳವೆಭಾವಿಗಳನ್ನು ಸಂಬಂಧಿಸಿದ ರೈತರು, ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಮುಚ್ಚಬೇಕೆಂದು ಕೌಜಲಗಿ ಉಪತಹಶೀಲ್ದಾರ ಬಿ.ಆಯ್. ದೇವಡಿ ಹೇಳಿದ್ದಾರೆ. ಪತ್ರಿಕಾ ...Full Article

ಗೋಕಾಕ:ಅರ್ಹ ಬಡ ಕುಟುಂಬಗಳಿಗೆ ಮನೆಗಳು ಮಂಜೂರು : ಡಾ.ರಾಜೇಂದ್ರ ಸಣ್ಣಕ್ಕಿ

ಅರ್ಹ ಬಡ ಕುಟುಂಬಗಳಿಗೆ ಮನೆಗಳು ಮಂಜೂರು : ಡಾ.ರಾಜೇಂದ್ರ ಸಣ್ಣಕ್ಕಿ ಗೋಕಾಕ ಜ 19: ಮೆಳವಂಕಿ ಜಿಪಂ ಕ್ಷೇತ್ರಕ್ಕೆ 200 ಹಾಗೂ ಕೌಜಲಗಿ ಗ್ರಾಮ ಪಂಚಾಯತಿಗೆ 100 ಮನೆಗಳು ಮಂಜೂರಾಗಿವೆ ಎಂದು ರಾಜ್ಯ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ...Full Article

ಗೋಕಾಕ:ಸತೀಶ ಶುಗರ್ಸ್ ಅವಾಡ್ರ್ಸ ಕಾರ್ಯಕ್ರಮ ಇಡಿ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆ ಆಗಿದ್ದೆ : ಕು. ಸಾವಿತ್ರಿ ಕರಗುಪ್ಪಿ

ಸತೀಶ ಶುಗರ್ಸ್ ಅವಾಡ್ರ್ಸ ಕಾರ್ಯಕ್ರಮ ಇಡಿ ವಿದ್ಯಾರ್ಥಿ ಸಮುದಾಯಕ್ಕೆ ಪ್ರೇರಣೆ ಆಗಿದ್ದೆ : ಕು. ಸಾವಿತ್ರಿ ಕರಗುಪ್ಪಿ ಗೋಕಾಕ ಜ 18: ವಿವಿಧ ರಂಗಗಳಲ್ಲಿ ವಿದ್ಯಾರ್ಥಿ ಸಮುದಾಯವನ್ನು ಪ್ರೋತ್ಸಾಹಿಸುವುದರ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾ ಕಾರ್ಯ ಯಾರಾದರೂ ...Full Article

ಗೋಕಾಕ:ನಗರಸಭೆಯಿಂದ ಮತದಾನದ ಬಗ್ಗೆ ಜಾಗೃತಿ ಜಾಥಾ

ನಗರಸಭೆ ವತಿಯಿಂದ ಮತದಾನದ ಬಗ್ಗೆ ಜಾಗೃತಿ ಜಾಥಾ ಗೋಕಾಕ ಜ 18: ಸಾರ್ವಜನಿಕರಿಗೆ ಮತದಾರರ ಪಟ್ಟಿಯಲ್ಲಿ ನೋಂದಣಿ ಮತ್ತು ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ನಗರಸಭೆ ವತಿಯಿಂದ ಗುರುವಾರದಂದು ಜರುಗಿತು. ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ನಗರದ ವಿವಿಧ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಜಿಆರ್‍ಬಿಸಿ ಕುಲಗೋಡ ವಿತರಣಾ ಕಾಲುವೆ ಅವಲೋಕನೆ

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಜಿಆರ್‍ಬಿಸಿ ಕುಲಗೋಡ ವಿತರಣಾ ಕಾಲುವೆ ಅವಲೋಕನೆ. ಮೂಡಲಗಿ ಜ 17 : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಆರ್‍ಬಿಸಿ ಕುಲಗೋಡ ವಿತರಣಾ ಕಾಲುವೆ ವ್ಯಾಪ್ತಿಯ ಹಳ್ಳಿಗಳಿಗೆ ಬುಧವಾರ ಸಂಜೆ ಭೇಟಿ ನೀಡಿ ನೀರಿನ ಪರಿಸ್ಥಿತಿಯನ್ನು ...Full Article

ಗೋಕಾಕ:ನಾಳೆ 17ನೇ ಸತೀಶ ಶುಗರ್ಸ ಅವಾಡ್ರ್ಸ ಸಾಂಸ್ಕೃತಿಕ ಹಬ್ಬಕ್ಕೆ ವಿಜಂಭ್ರನೆಯ ಚಾಲನೆ

ನಾಳೆ 17ನೇ ಸತೀಶ ಶುಗರ್ಸ ಅವಾಡ್ರ್ಸ ಸಾಂಸ್ಕೃತಿಕ ಹಬ್ಬಕ್ಕೆ ವಿಜಂಭ್ರನೆಯ ಚಾಲನೆ ಗೋಕಾಕ ಜ, 17 ;- ಸತೀಶ ಜಾರಕಿಹೊಳಿ ಪೌಂಡೇಶನ ಅಡಿಯಲ್ಲಿ 17ನೇ ಸತೀಶ ಶುಗರ್ಸ ಅವಾಡ್ರ್ಸ ಅಂತಿಮ ಹಂತದ ಸಾಂಸ್ಕøತಿಕ ಸ್ಪರ್ಧೆಗಳು ನಾಳೆ ದಿ. 18ರಿಂದ 21ರವರೆಗೆ ...Full Article

ಗೋಕಾಕ:ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ 26 ರಸ್ತೆಗಳ ಅಭಿವೃದ್ಧಿಗೆ 75 ಲಕ್ಷ ರೂ.ಗಳ ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ

ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ 26 ರಸ್ತೆಗಳ ಅಭಿವೃದ್ಧಿಗೆ 75 ಲಕ್ಷ ರೂ.ಗಳ ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಗೋಕಾಕ ಜ 16: ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ದಿಸೆಯಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ...Full Article

ಘಟಪ್ರಭಾ:ಅರಭಾವಿ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ಅರಭಾವಿ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ ಘಟಪ್ರಭಾ ಜ 15 : ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತು ಮನುಕುಲದ ಒಳಿತಿಗಾಗಿ ಶ್ರಮಿಸಿದ ಮಹಾನುಭಾವ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಪರುಶರಾಮ ...Full Article

ಗೋಕಾಕ:ಕರದಂಟು ನಗರಿಯಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿದೆ ಮೈಸೂರು ದರ್ಬಾರ

ಕರದಂಟು ನಗರಿಯಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿದೆ ಮೈಸೂರು ದರ್ಬಾರ! ಗೋಕಾಕ ಜ 15 : ಬೆಳಗಾವಿ ಜಿಲ್ಲೆಯಲ್ಲಿರುವ ಒಂದು ಪ್ರಸಿದ್ಧ ನಗರ, ಗೋಕಾಕ. ಕಳೆದ ಸುಮಾರು 17 ವರ್ಷಗಳಿಂದ ಕ್ರೀಡೆ, ಕಲೆ, ಸಾಹಿತ್ಯ, ಸಂಗೀತ ಹೀಗೆ ಸಾಂಸ್ಕøತಿಕ ನೆಲೆಗಟ್ಟುಗಳನ್ನು ...Full Article
Page 614 of 707« First...102030...612613614615616...620630640...Last »