RNI NO. KARKAN/2006/27779|Wednesday, September 23, 2026
You are here: Home » ಮುಖಪುಟ

ಮುಖಪುಟ

ಮೂಡಲಗಿ:ಜನೇವರಿ ತಿಂಗಳೊಳಗೆ ಅರಭಾವಿ ಕ್ಷೇತ್ರದ 10 ಗ್ರಾಮ ಪಂಚಾಯತಿಗಳಲ್ಲಿ 3000 ಶೌಚಾಲಯಗಳನ್ನು ನಿರ್ಮಿಸುವ ಉದ್ಧೇಶ ಹೊಂದಲಾಗಿದೆ : ಶಾಸಕ ಬಾಲಚಂದ್ರ

ಜನೇವರಿ ತಿಂಗಳೊಳಗೆ ಅರಭಾವಿ ಕ್ಷೇತ್ರದ 10 ಗ್ರಾಮ ಪಂಚಾಯತಿಗಳಲ್ಲಿ 3000 ಶೌಚಾಲಯಗಳನ್ನು ನಿರ್ಮಿಸುವ ಉದ್ಧೇಶ ಹೊಂದಲಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಡಿ 30 : ಜನೇವರಿ ತಿಂಗಳೊಳಗೆ ಅರಭಾವಿ ಕ್ಷೇತ್ರದ 10 ಗ್ರಾಮ ಪಂಚಾಯತಿಗಳಲ್ಲಿ 3000 ಶೌಚಾಲಯಗಳನ್ನು ನಿರ್ಮಿಸುವ ಉದ್ಧೇಶ ಹೊಂದಲಾಗಿದೆ. ಬೀಸನಕೊಪ್ಪ ಗ್ರಾಮಕ್ಕೆ ನೂರು ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಬಯಲು ಮುಕ್ತ ಶೌಚಾಲಯ ಗ್ರಾಮವನ್ನಾಗಿ ರೂಪಿಸಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಗೆ ಸಮೀಪದ ಬೀಸನಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ...Full Article

ಗೋಕಾಕ:ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ : ಚಂದ್ರಶೇಖರ ಅಕ್ಕಿ

ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ : ಚಂದ್ರಶೇಖರ ಅಕ್ಕಿ ಗೋಕಾಕ ಡಿ 29: ವಿಶ್ವದ ಮಹಾಕಾವ್ಯಗಳ ಸಾಲಿನಲ್ಲಿ ನಿಲ್ಲಬಲ್ಲ ಮೇರುಕೃತಿ ಶ್ರೀ ರಾಮಾಯಣ ದರ್ಶನಂ ರಚಿಸಿ ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆಂದು ...Full Article

ಬೆಳಗಾವಿ :ಅರಭಾಂವಿ ಪಟ್ಟಣವನ್ನು ಮೂಡಲಗಿ ತಾಲೂಕಿಗೆ ಸೇರಿಸದೇ ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

ಅರಭಾಂವಿ ಪಟ್ಟಣವನ್ನು ಮೂಡಲಗಿ ತಾಲೂಕಿಗೆ ಸೇರಿಸದೇ ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ  ಬೆಳಗಾವಿ  ಡಿ 29: ಅರಭಾಂವಿ ಪಟ್ಟಣವನ್ನು ಮೂಡಲಗಿ ತಾಲೂಕಿಗೆ ಸೇರಿಸದೇ ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸಬೇಕೆಂದು ಆಗ್ರಹಿಸಿ ಅರಭಾಂವಿ ಪಟ್ಟಣದ ನಾಗರೀಕರು ಶುಕ್ರವಾರದಂದು ಬೆಳಗಾವಿ ಜಿಲ್ಲಾಧಿಕಾರಿಗಳ ...Full Article

ಗೋಕಾಕ:ಕೌಜಲಗಿ ಹೋಬಳಿಯನ್ನು ನೂತನ ಮೂಡಲಗಿ ತಾಲೂಕಿನಲ್ಲಿ ಸೇರಿಸುವುದಕ್ಕೆ ವಿರೋಧ : ಕೌಜಲಗಿ ಬಂದ್ ಯಶಸ್ವಿ

ಕೌಜಲಗಿ ಹೋಬಳಿಯನ್ನು ನೂತನ ಮೂಡಲಗಿ ತಾಲೂಕಿನಲ್ಲಿ ಸೇರಿಸುವುದಕ್ಕೆ ವಿರೋಧ : ಕೌಜಲಗಿ ಬಂದ್ ಯಶಸ್ವಿ  ಗೋಕಾಕ ಡಿ 29 : ಊರಿನ ಹಿತಾಸಕ್ತಿ ಬಂದಾಗ ನಾವೆಲ್ಲರೂ ಪಕ್ಷಾತಿತವಾಗಿ ಹೋರಾಟ ಮಾಡಬೇಕಾಗುತ್ತದೆ. ರಾಜಕರಣವೇ ಬೇರೆ, ಊರ ಅಭಿಮಾನವೇ ಬೇರೆ. ಕೌಜಲಗಿ 40 ...Full Article

ಗೋಕಾಕ:ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರವಾಸ ವಿವರ

ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರವಾಸ ವಿವರ ಗೋಕಾಕ ಡಿ 29 : ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಡಿ. ...Full Article

ಘಟಪ್ರಭಾ:ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ

ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ ಘಟಪ್ರಭಾ ಡಿ 29 : ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ದನಗಳ ಪೇಟೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಳ್ಳಲಿರುವ ಎಸ್.ಸಿ. ಎಸ್.ಟಿ ಸಮುದಾಯದ ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಪ.ಪಂ ಅಧ್ಯಕ್ಷೆ ...Full Article

ಮೂಡಲಗಿ :ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ

ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಡಿ 29 : ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ...Full Article

ಗೋಕಾಕ:ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್”

ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್” ಗೋಕಾಕ ಡಿ 28: ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸಬೇಕು. ಮೂಡಲಗಿ ತಾಲೂಕಿಗೆ ಕೌಜಲಗಿ ಹೊಬಳಿಯನ್ನು ಸೇರ್ಪಡೆಗೊಳಿಸುವ ವದಂತಿ ಹಿನ್ನೆಲೆಯಲ್ಲಿ ಇದನ್ನು ಪ್ರತಿಭಟಿಸಿ ನಾಳೆ ಶುಕ್ರವಾರ ದಿ 29 ರಂದು ...Full Article

ಗೋಕಾಕ:ಈಶ್ವರ ಮಮದಾಪೂರಗೆ ಸತ್ಕಾರ

ಈಶ್ವರ ಮಮದಾಪೂರಗೆ ಸತ್ಕಾರ ಗೋಕಾಕ ಡಿ 28 : ತುಮಕೂರಿನಲ್ಲಿ ಇತ್ತೀಚೆಗೆ ಹನಿ ಹನಿ ಇಬ್ಬನಿ ಸಾಹಿತ್ಯ ಬಳಗದ ವತಿಯಿಂದ ನಡೆದ ರಾಜ್ಯ ಮಟ್ಟದ ಕವಿಗೋಷ್ಟಿ ಹಾಗೂ ಕವನ ಸಂಕಲನಗಳ ಬಿಡುಗಡೆ ಸಮಾರಂಭದಲ್ಲಿ ಗೋಕಾಕ ಸಿರಿಗನ್ನಡ ವೇದಿಕೆ ತಾಲೂಕ ಸಿರಿಗನ್ನಡ ...Full Article

ಮೂಡಲಗಿ:ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಡಿ 28 : ಸುಂದರವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗ್ರಾಮಸ್ಥರನ್ನು ಕೋರಿದರು. ...Full Article
Page 623 of 707« First...102030...621622623624625...630640650...Last »