RNI NO. KARKAN/2006/27779|Thursday, September 24, 2026
You are here: Home » ಮುಖಪುಟ

ಮುಖಪುಟ

ಬೆಳಗಾವಿ:ಬೆಳಗಾವಿ , ಗೋಕಾಕ ಸೇರಿದಂತೆ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಮೋಡ ಬಿತ್ತನೆ

ಬೆಳಗಾವಿ , ಗೋಕಾಕ ಸೇರಿದಂತೆ ಉತ್ತರ ಕರ್ನಾಟಕದ   5 ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಬೆಳಗಾವಿ ಸೆ 13 : ಮೋಡಬಿತ್ತನೆಯ ಹತ್ತನೇ ದಿನವಾದ ಮಂಗಳವಾರವೂ ಎರಡು ವಿಮಾನಗಳು ಕಾರ್ಯಾಚರಣೆ ನಡೆಸಿದ್ದು ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮೋಡಬಿತ್ತನೆ ಮಾಡಿವೆ. ಹುಬ್ಬಳ್ಳಿ ನಿಲ್ದಾಣದಿಂದ ಮೊದಲ ವಿಮಾನ ಸಂಜೆ 4 ಗಂಟೆಗೆ ಹಾಗೂ ಎರಡನೇ ವಿಮಾನ 4.31ಕ್ಕೆ ಹಾರಾಟ ಪ್ರಾರಂಭಿಸಿದವು. ಮೊದಲನೇ ವಿಮಾನ ಬೆಳಗಾವಿ ಜಿಲ್ಲೆಯ ಬೆಳಗಾವಿ, ಗೋಕಾಕ, ಖಾನಾಪುರ, ಸವದತ್ತಿ, ಕಿತ್ತೂರು ತಾಲೂಕುಗಳಲ್ಲಿ ಕಾರ್ಯಾಚರಣೆ ನಡೆಸಿ ಒಟ್ಟು 16 ...Full Article

ಗೋಕಾಕ:ಇಖ್ರಾ ಶಸ್ತ್ರಚಿಕಿತ್ಸೆ ಹಾಗೂ ಹೆರಿಗೆ ಆಸ್ಪತ್ರೆ ಸಚಿವ ರಮೇಶ ಜಾರಕಿಹೊಳಿ ಅವರಿಂದ ಉದ್ಘಾಟನೆ

ಇಖ್ರಾ ಶಸ್ತ್ರಚಿಕಿತ್ಸೆ ಹಾಗೂ ಹೆರಿಗೆ ಆಸ್ಪತ್ರೆ ಸಚಿವ ರಮೇಶ ಜಾರಕಿಹೊಳಿ ಅವರಿಂದ ಉದ್ಘಾಟನೆ ಗೋಕಾಕ ಸೆ 13: ನಗರದ ಬ್ಯಾಳಿಕಾಟ ಹತ್ತಿರ ನೂತನವಾಗಿ ಪ್ರಾರಂಭವಾಗಿರುವ ಇಖ್ರಾ ಶಸ್ತ್ರಚಿಕಿತ್ಸೆ ಹಾಗೂ ಹೆರಿಗೆ ಆಸ್ಪತ್ರೆಯನ್ನು ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ...Full Article

ಗೋಕಾಕ:ಕೌಜಲಗಿ ತಾಲೂಕು ಸ್ಥಳವನ್ನಾಗಿ ಘೋಷಿಸಬೇಕು : ಕೌಜಲಗಿ ಗ್ರಾಮಸ್ಥರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ

ಕೌಜಲಗಿ ತಾಲೂಕು ಸ್ಥಳವನ್ನಾಗಿ ಘೋಷಿಸಬೇಕು : ಕೌಜಲಗಿ ಗ್ರಾಮಸ್ಥರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಮನವಿ ಗೋಕಾಕ : ತಾಲೂಕಿನ ಕೌಜಲಗಿಯನ್ನು ಹೊಸ ತಾಲೂಕಾ ಕೇಂದ್ರವನ್ನಾಗಿ ಪರಿವರ್ತಿಸುವಂತೆ ಆಗ್ರಹಿಸಿ ನಿಯೋಜಿತ ಕೌಜಲಗಿ ತಾಲೂಕಾ ಹೋರಾಟ ಚಾಲನಾ ಸಮೀತಿಯು ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಗೋಕಾಕ:ಹುಣಶ್ಯಾಳ ಪಿಜಿ ಗ್ರಾಮವನ್ನು ಗೋಕಾಕ ತಾಲೂಕಿನಲ್ಲಿ ಮುಂದುವರೆಸಲು ಆಗ್ರಹ : ಗ್ರಾಮಸ್ಥರಿಂದ ಮುಖ್ಯಮಂತ್ರಿಗಳಿಗೆ ಮನವಿ

ಹುಣಶ್ಯಾಳ ಪಿಜಿ ಗ್ರಾಮವನ್ನು ಗೋಕಾಕ ತಾಲೂಕಿನಲ್ಲಿ ಮುಂದುವರೆಸಲು ಆಗ್ರಹ : ಗ್ರಾಮಸ್ಥರಿಂದ ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಸೆ 13: ಹುಣಶ್ಯಾಳ ಪಿಜಿ ಗ್ರಾಮವನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಆಗ್ರಹಿಸಿ ಹುಣಶ್ಯಾಳ ಪಿಜಿ ಗ್ರಾಮಸ್ಥರು ತಹಶೀಲದಾರರ ಮುಖಾಂತರ ರಾಜ್ಯ ಸರಕಾರಕ್ಕೆ ಮಂಗಳವಾರದಂದು ...Full Article

ಗೋಕಾಕ:ಶಾಸಕ ಸತೀಶ ಜಾರಕಿಹೊಳಿ ಭಾವ ಚಿತ್ರಕ್ಕೆ ಕಪ್ಪು ಮಸಿ ಪ್ರಕರಣ : ಆರೋಪಿ ಬಂಧನ

ಶಾಸಕ ಸತೀಶ ಜಾರಕಿಹೊಳಿ ಭಾವ ಚಿತ್ರಕ್ಕೆ ಕಪ್ಪು ಮಸಿ ಪ್ರಕರಣ : ಆರೋಪಿ ಬಂಧನ ಗೋಕಾಕ ಸೆ 13: ಆಗಸ್ಟ್ 29 ತಡರಾತ್ರಿ ಗೋಕಾಕ ಬಸ್ಸ ನಿಲ್ದಾಣ ಪಕ್ಕದಲ್ಲಿರುವ ಕೆಬಿಎನ್ ಆಟೋ ನಿಲ್ದಾದಕ್ಕೆ ಅಳವಡಿಸಿದ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ...Full Article

ಗೋಕಾಕ:ವಿದ್ಯಾರ್ಥಿ ಜೀವನ ತಪಸ್ಸಿನ ಜೀವನ : ಪ್ರಾಚಾರ್ಯ ಎ.ವಾಯ್.ಹಾದಿಮನಿ

ವಿದ್ಯಾರ್ಥಿ ಜೀವನ ತಪಸ್ಸಿನ ಜೀವನ : ಪ್ರಾಚಾರ್ಯ ಎ.ವಾಯ್.ಹಾದಿಮನಿ ಗೋಕಾಕ ಸೆ 12: ವಿದ್ಯಾರ್ಥಿ ಜೀವನ ತಪಸ್ಸಿನ ಜೀವನ, ಕಠಿಣ ಪರಿಶ್ರಮದಿಂದ ಅದನ್ನು ಸಿದ್ದಿಸಿಕೊಂಡು ಸಾಧಕರಾಗುವಂತೆ ಇಲ್ಲಿಯ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎ.ವಾಯ್.ಹಾದಿಮನಿ ಹೇಳಿದರು. ಇತ್ತಿಚೆಗೆ ನಗರದ ಆರ್.ಎಲ್.ಮಹಿಳಾ ...Full Article

ಗೋಕಾಕ:ಕೌಜಲಗಿ ತಾಲೂಕು ಸ್ಥಳವನ್ನಾಗಿ ಘೋಷಿಸಬೇಕು : ಪರಮೇಶ್ವರ ಹೊಸಮನಿ ಆಗ್ರಹ

ಕೌಜಲಗಿ ತಾಲೂಕು ಸ್ಥಳವನ್ನಾಗಿ ಘೋಷಿಸಬೇಕು : ಪರಮೇಶ್ವರ ಹೊಸಮನಿ ಆಗ್ರಹ ಗೋಕಾಕ ಸೆ 12: ಕೌಜಲಗಿ ತಾಲೂಕು ಸ್ಥಳವನ್ನಾಗಿ ಘೋಷಿಸಬೇಕು, ಇಲ್ಲವಾದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಂಡು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸಿಕೊಂಡು ಹೋಗಬೇಕೆಂದು ಕೌಜಲಗಿ ಜಿ.ಪಂ. ಮತಕ್ಷೇತ್ರದ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ ...Full Article

ಗೋಕಾಕ:ಅರಬಾಂವಿ, ಕೌಜಲಗಿ ಹೋಬಳಿ ವ್ಯಾಪ್ತಿಯ 58 ಗ್ರಾಮಗಳನ್ನು ಗೋಕಾಕ ತಾಲೂಕಿನಲ್ಲಿ ಮುಂದುವರೆಸಲು ಆಗ್ರಹ : ವಿವಿಧ ಗ್ರಾಮಸ್ಥರಿಂದ ಮುಖ್ಯಮಂತ್ರಿಗಳಿಗೆ ಮನವಿ

ಅರಬಾಂವಿ, ಕೌಜಲಗಿ ಹೋಬಳಿ ವ್ಯಾಪ್ತಿಯ 58 ಗ್ರಾಮಗಳನ್ನು ಗೋಕಾಕ ತಾಲೂಕಿನಲ್ಲಿ ಮುಂದುವರೆಸಲು ಆಗ್ರಹ : ವಿವಿಧ ಗ್ರಾಮಸ್ಥರಿಂದ ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಸೆ 12: ಕೌಜಲಗಿ ಹೋಬಳಿ, ಅರಭಾಂವಿ ಹೋಬಳಿಯ ಕೆಲ ಗ್ರಾಮಗಳು ಹಾಗೂ ಅರಭಾಂವಿ ಮತ್ತು ಕಲ್ಲೋಳಿ ಪಟ್ಟಣ ...Full Article

ಗೋಕಾಕ:ಗೌರಿ ಲಂಕೇಶ ಹಂತಕರನ್ನು ಬಂಧಿಸಲು ಆಗ್ರಹ : ಪಾಪ್ಯುಲರ್ ಪ್ರಂಟ ಆಫ್ ಇಂಡಿಯಾ ಕಾರ್ಯಕರ್ತರಿಂದ ಮನವಿ

ಗೌರಿ ಲಂಕೇಶ ಹಂತಕರನ್ನು ಬಂಧಿಸಲು ಆಗ್ರಹ : ಪಾಪ್ಯುಲರ್ ಪ್ರಂಟ ಆಫ್ ಇಂಡಿಯಾ ಕಾರ್ಯಕರ್ತರಿಂದ ಮನವಿ ಗೋಕಾಕ ಸೆ 12 : ಪತ್ರಕರ್ತೆ, ವಿಚಾರವಾದಿ, ಚಿಂತಕಿಯಾದ ಗೌರಿ ಲಂಕೇಶ ಅವರನ್ನು ಹತ್ಯೆಗೈದ ಕೊಲೆಗಡುಕರನ್ನು ಸರಕಾರ ಕೂಡಲೇ ಬಂಧಿಸಬೇಕೆಂದು ಪಾಪ್ಯುಲರ್ ಪ್ರಂಟ ...Full Article

ಮೂಡಲಗಿ: ಜ. 1 ರಂದು ಮೂಡಲಗಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡೇ ಮಾಡುತ್ತೇನೆ : ಶಾಸಕ ಬಾಲಚಂದ್ರ ಭರವಸೆ

 ಜ. 1 ರಂದು ಮೂಡಲಗಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡೇ ಮಾಡುತ್ತೇನೆ : ಶಾಸಕ ಬಾಲಚಂದ್ರ ಭರವಸೆ ಮೂಡಲಗಿ ಸೆ 11 : ಜ. 1 ರಂದು ಮೂಡಲಗಿ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಮಾಡೇ ಮಾಡುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ವಿನಾಕಾರಣ ...Full Article
Page 671 of 707« First...102030...669670671672673...680690700...Last »