RNI NO. KARKAN/2006/27779|Saturday, August 2, 2025
You are here: Home » ಮುಖಪುಟ

ಮುಖಪುಟ

ರಾಯಬಾಗ: ಅನೈತಿಕ ಸಂಬಂಧ ಕುಡಗೋಲಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ರಾಯಬಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ಘಟನೆ

ಅನೈತಿಕ ಸಂಬಂಧ ಕುಡಗೋಲಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ : ರಾಯಬಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ಘಟನೆ    ರಾಯಬಾಗ ಜೂ 1: ಅನೈತಿಕ ಸಂಬಂಧ ಹೊಂದಿದ ಪರಿಣಾಮ ವ್ಯಕ್ತಿಯನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಗುಂಡವಾಡ ಗ್ರಾಮದಲ್ಲಿ ನಡೆದಿದೆ. ರಾಜೆಂದ್ರ ಕಾಂಬಳೆ( 44) ಕೊಲೆಯಾದ ವ್ಯಕ್ತಿಯಾಗಿದ್ದು, ಗಜೇಂದ್ರ ಗಸ್ತಿ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಸ್ಥಳಕ್ಕೆ ಕುಡಚಿ ಪಿಎಸ್ಐ ಶಿವಶಂಕರ ಮುಖರಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆFull Article

ಬೈಲಹೊಂಗಲ : ಮೈಮೇಲೆ ಮರಳು ಬಿದ್ದ ಪರಣಾಮ ಮೂವರು ಬಾಲಕರ ದುರ್ಮರಣ: ಬೆಳವಡಿ ಗ್ರಾಮದಲ್ಲಿ ಘಟನೆ

ಮೈಮೇಲೆ ಮರಳು ಬಿದ್ದ ಪರಣಾಮ ಮೂವರು ಬಾಲಕರ ದುರ್ಮರಣ   ಬೈಲಹೊಂಗಲ ಜೂ 1: ಮೈಮೇಲೆ ಮರಳು ಬಿದ್ದ ಪರಿಣಾಮ ಮೂವರು ಬಾಲಕರು ಸಾವಿಗಿಡಾದ ಘಟನೆ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ನಡೆದಿದೆ ಗ್ರಾಮದ ಹೊರ ವಲಯದಲ್ಲಿನ ಕ್ವಾರಿಯಲ್ಲಿ ಮರಳು ...Full Article

ಬೆಳಗಾವಿ:ಮಾಜಿ ಸಚಿವ ಸತೀಶಗೆ ಎಐಸಿಸಿ ಕಾರ್ಯದರ್ಶಿ ಭಾಗ್ಯ

ಮಾಜಿ ಸಚಿವ ಸತೀಶಗೆ ಎಐಸಿಸಿ ಕಾರ್ಯದರ್ಶಿ ಭಾಗ್ಯ   ಬೆಳಗಾವಿ ಮೇ 31: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ,ಯಮಕನಮರಡಿ ಶಾಸಕ ಶ್ರೀ ಸತೀಶ ಜಾರಕಿಹೊಳಿ ಅವರನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಎಐಸಿಸಿ ಪ್ರಧಾನ ...Full Article

ಬೆಳಗಾವಿ:ನಾಡದ್ರೋಹಿ ಎಂಇಎಸ ಸಂಘಟನೆ ನಿಷೇಧಕ್ಕೆ : ವಾಟಾಳ ಆಗ್ರಹ

ನಾಡದ್ರೋಹಿ ಎಂಇಎಸ ಸಂಘಟನೆ ನಿಷೇಧಕ್ಕೆ : ವಾಟಾಳ ಆಗ್ರಹ ಬೆಳಗಾವಿ ಮೇ 30: ನಾಡದ್ರೋಹಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಸಂಘಟನೆಯ ಮುಖಂಡ ವಾಟಾಳ ನಾಗರಾಜ್ ನೇತೃತ್ವದಲ್ಲಿ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ  ಮನವಿ ಸಲ್ಲಿಸಿದರಲ್ಲದೇ, ...Full Article

ಬೆಳಗಾವಿ:ರಾಸಾಯನಿಕ ಟ್ಯಾಂಕರ ಸೋರಿಕೆ : ಸ್ಥಳದಲ್ಲಿ ಭಾರಿ ಭದ್ರತೆ

ರಾಸಾಯನಿಕ ಟ್ಯಾಂಕರ ಸೋರಿಕೆ : ಸ್ಥಳದಲ್ಲಿ ಭಾರಿ ಭದ್ರತೆ   ಬೆಳಗಾವಿ ಮೇ 30: ಮುಂಬೈ ನಿಂದ ಉಡುಪಿಗೆ ಸಾಗಿಸುತ್ತಿದ ರಾಸಾಯನಿಕ ಟ್ಯಾಂಕರ ನಲ್ಲಿ ಸೋರಿಕೆ ಕಂಡ ಪರಿಣಾಮ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ ನಿನ್ನೆ ತಡರಾತ್ರಿ ...Full Article

ಗೋಕಾಕ: ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಬಾಲಚಂದ್ರ ಚಾಲನೆ

ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಬಾಲಚಂದ್ರ ಚಾಲನೆ     ಗೋಕಾಕ ಮೇ 30: ನಿಗದಿತ ಪ್ರಮಾಣದಲ್ಲಿ ಮಳೆ ಆಗದೇ ಇರುವದರಿಂದ ಕೃಷಿ ಚಟುವಟಿಕೆಗಳು ವಿಳಂಬವಾಗಿವೆ. ಮುಂಗಾರು ಹಂಗಾಮು ಆರಂಭವಾಗಿರುವದರಿಂದ ಎಲ್ಲರೂ ವರುಣ ದೇವನ ಆಗಮನಕ್ಕೆ ಪ್ರಾರ್ಥನೆ ಮಾಡಿಕೊಳ್ಳುವಂತೆ ...Full Article

ಖಾನಾಪುರ: ರೈತರ ಆತ್ಮಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಿ : ಖಾನಾಪುರದಲ್ಲಿ ಜರುಗಿದ ರೈತರ ಸಮಸ್ಯೆಗಳ ಕುರಿತ ಸಭೆಯಲ್ಲಿ ಮುಖಂಡರ ಆಗ್ರಹ

ರೈತರ ಆತ್ಮಹತ್ಯೆಯನ್ನು ತಡೆಯುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸಿ : ಖಾನಾಪುರದಲ್ಲಿ ಜರುಗಿದ ರೈತರ ಸಮಸ್ಯೆಗಳ ಕುರಿತ ಸಭೆಯಲ್ಲಿ ಮುಖಂಡರ ಆಗ್ರಹ   ಖಾನಾಪುರ ಮೇ 30 : ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ತಾಲೂಕಿನ ರೈತಾಪಿ ವರ್ಗದ ಕುಂದುಕೊರತೆಗಳ ...Full Article

ಗೋಕಾಕ:ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಗೋಕಾಕಿನ ಔಷಧಿ ಅಂಗಡಿಗಳು ಮತ್ತು ಹೊಟೇಲ್ಸ್

ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಗೋಕಾಕಿನ ಔಷಧಿ ಅಂಗಡಿಗಳು ಮತ್ತು ಹೊಟೇಲ್ಸ್   ಗೋಕಾಕ ಮೇ 30:  ಆನ್ ಲೈನ್ ಔಷಧಿ ಮಾರಾಟ ವಿರೋಧಿಸಿ ಮತ್ತು ಕೇಂದ್ರ ಸರ್ಕಾರವು ವೈದ್ಯರು ನೀಡುವ ಪ್ರತಿ ಪ್ರಿಸ್ಕ್ರಿಪ್ಷನ್ ಅನ್ನು ಸ್ಕ್ಯಾನ್ ಮಾಡಿ ಅಯಾ ಮೆಡಿಕಲ್ ಸ್ಟೋರ ...Full Article

ಗೋಕಾಕ:ಅಧಿಕಾರ ಎಂದಿಗೂ ಶಾಶ್ವತವಲ್ಲ : ಮಾಜಿ ಸಚಿವ ಬಾಲಚಂದ್ರ

ಅಧಿಕಾರ ಎಂದಿಗೂ ಶಾಶ್ವತವಲ್ಲ : ಮಾಜಿ ಸಚಿವ ಬಾಲಚಂದ್ರ   ಗೋಕಾಕ ಮೇ 29: ಅಧಿಕಾರ ಎಂದಿಗೂ ಶಾಶ್ವತವಲ್ಲ. ಜನರ ಪ್ರೀತಿ-ವಿಶ್ವಾಸವೇ ಮುಖ್ಯ. ಜನರ ಬವಣೆಗಳನ್ನು ನೀಗಿಸಲು ರಾಜಕೀಯಕ್ಕೆ ಬಂದೆ. ಆದರೆ ಅಧಿಕಾರದ ಬೆನ್ನಿಗಾಗಿ ಎಂದಿಗೂ ಬಿದ್ದವನಲ್ಲ. ನನಗೆ ನೀಡಿರುವ ...Full Article

ಘಟಪ್ರಭಾ:ಮರಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಸರಕಾರ ಕ್ರಮ ಜರುಗಿಸಲಿ : ಕೂಲಿ ಕಾರ್ಮಿಕರ ಆಗ್ರಹ

ಮರಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಸರಕಾರ ಕ್ರಮ ಜರುಗಿಸಲಿ : ಕೂಲಿ ಕಾರ್ಮಿಕರ ಆಗ್ರಹ   ಘಟಪ್ರಭಾ ಮೇ 29: ಕಾರ್ಮಿಕರು ಕೆಲಸ ವರಸಿ ಬೇರೆ ರಾಜ್ಯಗಳಿಗೆ ಗುಳೆ ಹೋಗುವುದನ್ನು ತಡೆಯಲು ಸರಕಾರ ಮರಳನ್ನು ಮುಕ್ತ ಮಾರುಕಟ್ಟೆಯಲ್ಲಿ ಜನರಿಗೆ ದೊರೆಯುವಂತೆ ...Full Article
Page 684 of 691« First...102030...682683684685686...690...Last »