RNI NO. KARKAN/2006/27779|Wednesday, June 24, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಿಯಮ ಉಲ್ಲಂಘನೆ ಶೇ.50 ರಿಯಾಯಿತಿ

ನಿಯಮ ಉಲ್ಲಂಘನೆ ಶೇ.50 ರಿಯಾಯಿತಿ ಗೋಕಾಕ ನ 25 : ಸಾರಿಗೆ ಇಲಾಖೆ 1991-92 ರಿಂದ 2019-20 ಮೋಟಾರು ವಾಹನ ಕಾಯಿದೆ ಉಲ್ಲಂಘನೆಗೆ ಸಂಬಂಧಿಸಿದ ಬಾಕಿ ಡಿಎಸ್ಎ ಇಲಾಖಾ ಶಾಸನ ಪ್ರಕರಣಗಳ ದಂಡಕ್ಕೆ 50ರ ರಿಯಾಯಿತಿ ನೀಡಿದೆ. ಡಿಸೆಂಬರ್ 12ರವರೆಗೆ ವಾಹನ ಮಾಲಿಕರು ದಂಡ ಪಾವತಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಾಹನ ಮಾಲಿಕರು ಈ ಸವಲತ್ತಿನ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶಂಕರ ಕೆ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Full Article

ಗೋಕಾಕ:ಡಿಸೆಂಬರ್ 22 ರಿಂದ ನಗರದಲ್ಲಿ ಅಂತರರಾಜ್ಯ ಮಟ್ಟದ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳು

ಡಿಸೆಂಬರ್ 22 ರಿಂದ ನಗರದಲ್ಲಿ ಅಂತರರಾಜ್ಯ ಮಟ್ಟದ ಲೇದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳು ಗೋಕಾಕ ನ 24 : ಬರುವ ಡಿಸೆಂಬರ್ 22 ರಿಂದ 15 ದಿನಗಳ ಕಾಲ ನಗರದ ವಾಲ್ಮೀಕಿ ತಾಲೂಕು ಕ್ರೀಡಾಂಗಣದಲ್ಲಿ ದಿವಂಗತ ಲಕ್ಷ್ಮಣರಾವ ಜಾರಕಿಹೊಳಿ ಅವರ ...Full Article

ಗೋಕಾಕ:ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷರಾಗಿ ಜೈನುಲ್ಲಾ ಅಂಕಲಗಿ ಆಯ್ಕೆ

ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಾಜ್ಯ ಉಪಾಧ್ಯಕ್ಷರಾಗಿ ಜೈನುಲ್ಲಾ ಅಂಕಲಗಿ ಆಯ್ಕೆ ಗೋಕಾಕ ನ 24 : ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ರಿ.ಬೆಂಗಳೂರು ಇದರ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಇಲ್ಲಿನ ಹಿರಿಯ ಪತ್ರಕರ್ತ ಜೈನುಲ್ಲಾ ಅಂಕಲಗಿ, ರಾಜ್ಯ ಪ್ರಧಾನ ...Full Article

ಗೋಕಾಕ:ಮನೆ ಕಳ್ಳತನ : ಮೂವರು ಆರೋಪಿಗಳ ಬಂಧನ, 7 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆ ಕಳ್ಳತನ : ಮೂವರು ಆರೋಪಿಗಳ ಬಂಧನ, 7 ಲಕ್ಷ ಮೌಲ್ಯದ ಚಿನ್ನಾಭರಣ ವಶ ಗೋಕಾಕ ನ 21 : ಗೋಕಾಕ ಶಹರ ಪೊಲೀಸರು ಮನೆ ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಅವರಿಂದ ಅಂದಾಜು 7 ಲಕ್ಷ ...Full Article

ಗೋಕಾಕ:ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರ : ಶಾಸಕ ರಮೇಶ್

ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರ : ಶಾಸಕ ರಮೇಶ್ ಗೋಕಾಕ ನ 17: ದೇಶದ ಭವಿಷ್ಯಕ್ಕೆ ಮತ ಪರಿಷ್ಕರಣೆ ಮಹತ್ವದ ನಿರ್ಧಾರವಾಗಿದ್ದು, ಅದಕ್ಕೆ ಎಲ್ಲರೂ ಸಹಕಾರ ನೀಡುವಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಸಮುದಾಯ ...Full Article

ಬೆಳಗಾವಿ:ಗುಪ್ತಚರ ವಿಭಾಗದ ರಾಜೇಂದ್ರ ಬಡೇಸಗೋಳ ಇವರಿಗೆ ಪಿಎಚ್.ಡಿ ಪ್ರದಾನ

ಗುಪ್ತಚರ ವಿಭಾಗದ ರಾಜೇಂದ್ರ ಬಡೇಸಗೋಳ ಇವರಿಗೆ ಪಿಎಚ್.ಡಿ ಪ್ರದಾನ ಬೆಳಗಾವಿ ನ 17 : ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಶೋಧನಾ ವಿದ್ಯಾರ್ಥಿ ರಾಜೇಂದ್ರ ಉದಯ ಬಡೇಸಗೋಳ ಅವರು ಮಂಡಿಸಿದ ‘ಕರ್ನಾಟಕ ಪೊಲೀಸ್‌ ಇಲಾಖೆ ಮತ್ತು ...Full Article

ಗೋಕಾಕ:ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು : ಸಂಸದೆ ಪ್ರಿಯಾಂಕಾ

ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು : ಸಂಸದೆ ಪ್ರಿಯಾಂಕಾ ಗೋಕಾಕ ನ 14 : ಶಿಕ್ಷಣ ಮಕ್ಕಳನ್ನು ಕತ್ತಲೆಯಿಂದ ಬೆಳಕಿನ ಕಡೆ ಕೊಂಡೊಯ್ಯತ್ತದೆ ಹಾಗಾಗಿ ಶಿಕ್ಷಕರು ಪ್ರಸ್ತುತ ಶೈಕ್ಷಣಿಕ ನೀತಿಗೆ ಹೊಂದಿಕೊಂಡು ಗುಣಮಟ್ಟದ ಶಿಕ್ಷಣ ...Full Article

ಗೋಕಾಕ:ಕೆ.ಎಲ್.ಇ. ಸಂಸ್ಥೆ ಗುಣಮಟ್ಟದ ಸೇವೆಯಿಂದ ಇಂದು ಅತಿ ದೊಡ್ಡ ಸಂಸ್ಥೆಯಾಗಿದೆ : ಎಂ.ಡಿ. ಚುನಮರಿ

ಕೆ.ಎಲ್.ಇ. ಸಂಸ್ಥೆ ಗುಣಮಟ್ಟದ ಸೇವೆಯಿಂದ ಇಂದು ಅತಿ ದೊಡ್ಡ ಸಂಸ್ಥೆಯಾಗಿದೆ : ಎಂ.ಡಿ. ಚುನಮರಿ ಗೋಕಾಕ ನ 13 : ಸಪ್ತರ್ಷಿಗಳಿಂದ ಆರಂಭಗೊಂಡ ಕೆ.ಎಲ್.ಇ. ಸಂಸ್ಥೆ ಗುಣಮಟ್ಟದ ಸೇವೆಯಿಂದ ಇಂದು ಅತಿ ದೊಡ್ಡ ಸಂಸ್ಥೆಯಾಗಿ ದೇಶ ವಿದೇಶಗಳಲ್ಲಿ ದೇಶ-ವಿದೇಶಗಳಲ್ಲೂ ಪಸರಿಸಿದೆ ...Full Article

ಗೋಕಾಕ:ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು : ಅಭಿನಂದನ ಜಿರಾಳೆ

ಎಲ್ಲ ಮಕ್ಕಳಲ್ಲಿಯೂ ಪ್ರತಿಭೆ ಇದ್ದು ಅದನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು : ಅಭಿನಂದನ ಜಿರಾಳೆ ಗೋಕಾಕ ನ 11 : ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ವೇದಿಕೆಗಳಲ್ಲಿ ಪ್ರದರ್ಶಿಸಿ ಪ್ರತಿಭಾನ್ವಿತರಾಗಿರೆಂದು ಶಿಕ್ಷಣ ಅಧಿಕಾರಿ ಅಭಿನಂದನ ಜಿರಾಳೆ ಹೇಳಿದರು. ಅವರು, ಮಂಗಳವಾರದಂದು ನಗರದ ಎನ್‍ಇಎಸ್ ...Full Article

ಗೋಕಾಕ:ಕನ್ನಡ ಭಾಷೆ, ನುಡಿ ಸಂಸ್ಕೃತಿಗೆ ಹೊಸ ಬೆಳಕನ್ನು ಕೊಟ್ಟ ಕನಕದಾಸರು ದಾಸ ಶ್ರೇಷ್ಠರಾಗಿದ್ದಾರೆ : ಈಶ್ವರ

ಕನ್ನಡ ಭಾಷೆ, ನುಡಿ ಸಂಸ್ಕೃತಿಗೆ ಹೊಸ ಬೆಳಕನ್ನು ಕೊಟ್ಟ ಕನಕದಾಸರು ದಾಸ ಶ್ರೇಷ್ಠರಾಗಿದ್ದಾರೆ : ಈಶ್ವರ ಗೋಕಾಕ ನ 8 : ಕನ್ನಡ ಭಾಷೆ, ನುಡಿ ಸಂಸ್ಕೃತಿಗೆ ಹೊಸ ಬೆಳಕನ್ನು ಕೊಟ್ಟ ಕನಕದಾಸರು ದಾಸ ಶ್ರೇಷ್ಠರಾಗಿದ್ದಾರೆ ಎಂದು ಇಲ್ಲಿನ ಸಾಹಿತಿ ...Full Article
Page 10 of 627« First...89101112...203040...Last »