RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ

ನಗರಸಭೆಯಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆ ಗೋಕಾಕ ಡಿ 28 : ವಿಶೇಷಚೇತನರ ಸಬಲಿಕರಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸದುಪಯೋಗದಿಂದ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂದು ನಗರಸಭೆ ಸಮುದಾಯ ಸಂಘಟಕ ಆರ್.ಎಮ್. ಗಣಾಚಾರಿ ತಿಳಿಸಿದರು. ಬುಧವಾರದಂದು ನಗರದ ನಗರಸಭೆಯ ಸಭಾ ಭವನದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಳಗಾವಿ ಹಾಗೂ ನಗರಸಭೆ ಗೋಕಾಕ ಇವರ ಆಶ್ರಯದಲ್ಲಿ ಜರುಗಿದ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಸಭೆಯಲ್ಲಿ ಮುಖ್ಯಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಅಂಗವಿಕಲರ ಶ್ರೇಯೋಭಿವೃದ್ದಿಗಾಗಿ 11 ವಿವಿಧ ಸವಲತ್ತುಗಳಿದ್ದು, ...Full Article

ಗೋಕಾಕ:ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ

ನೂತನ 2023ರ ಕ್ಯಾಲೆಂಡರ ಬಿಡುಗಡೆಗೊಳಿಸಿದ ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 26 : ಶ್ರೀ ರಮೇಶ ಜಾರಕಿಹೊಳಿ ಮತ್ತು ಶ್ರೀ ಅಂಬಿರಾವ ಪಾಟೀಲ ಅಭಿಮಾನಿಗಳದವರು ಹೊರತಂದ ನೂತನ 2023ರ ಕ್ಯಾಲೆಂಡರಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರದಂದು ತಮ್ಮ ...Full Article

ಗೋಕಾಕ:ಶಾಲಾ ಶತಮಾನೋತ್ಸವ ಸಂಭ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗಿ

ಶಾಲಾ ಶತಮಾನೋತ್ಸವ ಸಂಭ್ರಮದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಭಾಗಿ ಗೋಕಾಕ ಡಿ 26  : ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಭಾರತ ದೇಶವನ್ನು ವಿಶ್ವಗುರುವಾಗಿಸಲು ಕಾರ್ಯಪ್ರವೃತ್ತರಾಗಿದ್ದಾರೆಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ...Full Article

ಗೋಕಾಕ:16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ

  16 ನೇ ರಾಷ್ಟ್ರೀಯ ಅಧಿವೇಶನಕ್ಕೆ ಆಹ್ವಾನ ಗೋಕಾಕ ಡಿ 25 :  ಇಲ್ಲಿನ ವಕೀಲರ ಸಂಘದ ‌ಸದಸ್ಯರು  ಬೆಳಗಾವಿ ಜಿಲ್ಲೆಯ ಅಧಿವಕ್ತ ಪರಿಷತ್ ಉಪಾಧ್ಯಕ್ಷ ಎಂ ವ್ಹಿ ಪಾರಗಾಂವೆ, ಕಾರ್ಯದರ್ಶಿ ವಾಯ್.ಎಲ್.ದುರದುಂಡಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯುತ್ತಿರುವ ಅಖಿಲ ...Full Article

ಗೋಕಾಕ:ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದೆ : ಡಾ.ಎ.ಎಚ್.ಹವಾಲ್ದಾರ

ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದೆ : ಡಾ.ಎ.ಎಚ್.ಹವಾಲ್ದಾರ ಗೋಕಾಕ ಡಿ 25 : ದೇಶದಲ್ಲಿ ಕಾನೂನು ಶಿಕ್ಷಣ ಇತರ ಶಿಕ್ಷಣಗಿಂತ ಮುಂಚೂಣಿಯಲ್ಲಿದ್ದು, ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದಿದೆ ಎಂದು ಬೆಳಗಾವಿ ಆರ್.ಎಲ್.ಎಸ್. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ ...Full Article

ಗೋಕಾಕ:ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಪರಸ್ಪರ ಮಾನವೀಯ ಸಂಬಂಧಗಳನ್ನು ಹೆಚ್ಚಿಸಿಕೊಳ್ಳಿ : ಎಂ.ಎ ಕುಂಬಾರಿ

ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಪರಸ್ಪರ ಮಾನವೀಯ ಸಂಬಂಧಗಳನ್ನು ಹೆಚ್ಚಿಸಿಕೊಳ್ಳಿ : ಎಂ.ಎ ಕುಂಬಾರಿ ಗೋಕಾಕ ಡಿ 25 : ಇಂದಿನ ಯಾಂತ್ರಿಕ ಯುಗದಲ್ಲಿ ಯಂತ್ರಗಳಾಗದೆ ಅಮೂಲ್ಯವಾದ ಸಂದರ್ಭಗಳಲ್ಲಿ ಬೆರೆತು  ಮಾನವೀಯ ಸಂಬಂಧಗಳನ್ನು ಹೆಚ್ಚಿಸುಕೊಳ್ಳುವಂತೆ ನಿವೃತ್ತ ಮುಖ್ಯೋಪಾಧ್ಯಾಯ ಎಂ ಎ ...Full Article

ಗೋಕಾಕ:ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು: ಶಾಸಕ ರಮೇಶ ಜಾರಕಿಹೊಳಿ

ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಮುನ್ನಡೆಸಿದ್ದರು: ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಡಿ 25: ಒಂಬತ್ತು ಬಾರಿ ಲೋಕಸಭೆ, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿದ್ದ ಅಟಲ್‌ ಜಿ ಅವರು ಪ್ರಧಾನಮಂತ್ರಿಯಾಗಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ...Full Article

ಗೋಕಾಕ:ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುತ್ತವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ  ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುತ್ತವೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಗೋಕಾಕ ಡಿ 25 : ಕಥೆ, ಕಾದಂಬರಿ, ನಾಟಕ,ಕವನಗಳು ಸಮಾಜದಲ್ಲಿ  ಮಾನವೀಯ ಮೌಲ್ಯಗಳನ್ನು ಎತ್ತಿತೋರಿಸುವ ಮೂಲಕ ಅಕ್ಷರಗಳಿಗೆ ಶಕ್ತಿ ತುಂಬಿ ಮುಂದಿನ ಪೀಳಿಗೆ ತಿಳಿಸುವ ಕಾರ್ಯವನ್ನು  ...Full Article

ಗೋಕಾಕ:ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ : ಶಾಸಕ ರಮೇಶ

ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ : ಶಾಸಕ ರಮೇಶ ಗೋಕಾಕ ಡಿ 25 :   ಕಾರ್ಮಿಕರ ಹಿತ ಕಾಯುವ ಉದ್ದೇಶದಿಂದ ಸರಕಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ...Full Article

ಗೋಕಾಕ:ಕನ್ನಡ ಭಾಷೆಯನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಗರ ಮೇಲಿದೆ : ಸನತ ಜಾರಕಿಹೊಳಿ

ಕನ್ನಡ ಭಾಷೆಯನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಗರ ಮೇಲಿದೆ : ಸನತ ಜಾರಕಿಹೊಳಿ ಗೋಕಾಕ ಡಿ 25 : ಕನ್ನಡ ಭಾಷೆಯನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಗರ ಮೇಲಿದೆ ಎಂದು ಶ್ರೀ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ...Full Article
Page 101 of 628« First...102030...99100101102103...110120130...Last »