RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ವಿದ್ಯಾರ್ಥಿಗಳಿಗಾಗಿ ಪಿಕ್ನಿಕ್ ಫಜಲ್ ಕಾರ್ಯಕ್ರಮ

ವಿದ್ಯಾರ್ಥಿಗಳಿಗಾಗಿ ಪಿಕ್ನಿಕ್ ಫಜಲ್ ಕಾರ್ಯಕ್ರಮ ಗೋಕಾಕ ಡಿ 11 : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ಸರಕಾರ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಅಂತಹ ಕಾರ್ಯಕ್ರಮಗಳಲ್ಲಿ ಪಿಕ್ನಿಕ್ ಫಜಲ್ ಬಹಳ ಉಪಯುಕ್ತ ಕಾರ್ಯಕ್ರಮವಾಗಿದ್ದು,  ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಂಡು ಯಶಸ್ವಿಯಾಗಬೇಕು ಎಂದು ಬಿಇಒ ಜಿ‌.ಬಿ.ಬಳಗಾರ ಹೇಳಿದರು. ನಗರದ  ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ  ವಿಭಾಗದ  ಸನ್ 2022-23 ರ SSLC ವಿದ್ಯಾರ್ಥಿ ವಿದ್ಯಾರ್ಥಿನಿಯರ ಫಲಿತಾಂಶ ಸುಧಾರಣೆಗಾಗಿ ಹಮ್ಮಿಕೊಂಡ ಪಿಕ್ನಿಕ್ ಫಜಲ್ ಕಾರ್ಯಕ್ರಮವನ್ನು ಉದ್ಘಾಟಿಸಿ  ಮಾತನಾಡಿದ ಅವರು ವಿದ್ಯಾರ್ಥಿ ...Full Article

ಯರಗಟ್ಟಿ:ಪ್ರಸೂತಿ ತಜ್ಞೆ ಡಾ. ವೀಣಾ ಇಟ್ನಾಳಮಠ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಪ್ರಸೂತಿ ತಜ್ಞೆ ಡಾ. ವೀಣಾ ಇಟ್ನಾಳಮಠ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆ ಯರಗಟ್ಟಿ ಡಿ 11 : ಗರ್ಭಿಣಿ ಮಹಿಳೆಯೋರ್ವಳ ಸಿಜರಿನ (ಶಸ್ತ್ರಚಿಕಿತ್ಸೆ) ಮಾಡುವ ಸಂದರ್ಭದಲ್ಲಿ ಮೋಪ್ (ಅರಳಿ ಬಟ್ಟೆ)ಯನ್ನು ಹೊಟ್ಟೆಯಲ್ಲಿ ಬಿಟ್ಟು ರೋಗಿಯ ಪ್ರಾಣಕ್ಕೆ ಕಂಟಕವಾಗಿದ್ದಾರೆ ...Full Article

ಗೋಕಾಕ:ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ

ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಸರ್ವೋತ್ತಮ ಜಾರಕಿಹೊಳಿ ಚಾಲನೆ ಗೋಕಾಕ ಡಿ 10 : ಸಮಿಪದ ಅರಭಾವಿ ಸತ್ತಿಗೇರಿ ತೋಟದ ಶ್ರೀ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮಕ್ಕೆ ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಶನಿವಾರದಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಯುವ ...Full Article

ಗೋಕಾಕ: ನಾಳೆ ಪ್ರತೀಕ್ಷಾ ಕೊಕ್ಕರಿ ವಿರಚಿತ ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ

ನಾಳೆ ಪ್ರತೀಕ್ಷಾ ಕೊಕ್ಕರಿ ವಿರಚಿತ ಹೆಣ್ಣಲ್ಲವೇ ನಮ್ಮನ್ನೆಲ್ಲ ಹಡೆದ ತಾಯಿ ಗ್ರಂಥ ಲೋಕಾರ್ಪಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 10 : ಇಲ್ಲಿನ ಪ್ರತೀಕ್ಷಾ ಪ್ರಕಾಶ ಹಾಗೂ ಕೆಎಲ್ಇ ಸಂಸ್ಕೃತಿ ಸಂಸ್ಥೆ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ...Full Article

ಗೋಕಾಕ: ಪುಸ್ತಕ ಬಿಡುಗಡೆ ಬಯಸುವವರು ಡಿಸೆಂಬರ 13ರ ಒಳಗಾಗಿ 2 ಪುಸ್ತಕಗಳನ್ನು ನೀಡಿ : ಭಾರತಿ ಮದಭಾವಿ

ಪುಸ್ತಕ ಬಿಡುಗಡೆ ಬಯಸುವವರು ಡಿಸೆಂಬರ 13ರ ಒಳಗಾಗಿ 2 ಪುಸ್ತಕಗಳನ್ನು ನೀಡಿ : ಭಾರತಿ ಮದಭಾವಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 9 :   ಬರುವ ಡಿಸೆಂಬರ್ 17 ರಂದು ತಾಲೂಕಿನ ಬೆಟಗೇರಿ ...Full Article

ಗೋಕಾಕ:ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿವೆ : ಮುರುಘರಾಜೇಂದ್ರ ಶ್ರೀ

ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿವೆ : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 9 :  ಮಾನವೀಯ ಮೌಲ್ಯಗಳೇ ಬದುಕಿನ ಆಧಾರ ಸ್ಥಂಭಗಳಾಗಿದ್ದು, ನಿಸ್ವಾರ್ಥ ಮನೋಭಾವದಿಂದ ಮಾಡುವ ಸೇವೆಯೂ ಭಗವಂತನ ಪೂಜೆಗೆ ಸಮನಾಗುತ್ತದೆ. ಎಂದು ಇಲ್ಲಿನ   ಶೂನ್ಯ ಸಂಪಾದನ ಮಠದ ...Full Article

ಗೋಕಾಕ:ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರಿನ ಕುಡಿ ಸನತ ಜಾರಕಿಹೊಳಿ ಈಗ ನ್ಯಾಯವಾದಿ.

ಜಾರಕಿಹೊಳಿ ಕುಟುಂಬದ ಮೂರನೇ ತಲೆಮಾರಿನ ಕುಡಿ ಸನತ ಜಾರಕಿಹೊಳಿ ಈಗ ನ್ಯಾಯವಾದಿ. ಗೋಕಾಕ ಡಿ 8 : ರಾಜ್ಯದಲ್ಲಿ  ತನ್ನದೇ ಆದ ಬ್ರ್ಯಾಂಡ್ ಸೃಷ್ಟಿಸಿರುವ  ಜಾರಕಿಹೊಳಿ ಕುಟುಂಬ ರಾಜ್ಯ ರಾಜಕೀಯದಲ್ಲಿ ಚರ್ಚೆಯಲ್ಲಿರುವ ಕುಟುಂಬ. ಈ ಕುಟುಂಬದ ರಮೇಶ ಜಾರಕಿಹೊಳಿ , ...Full Article

ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ ಗೋಕಾಕ ಡಿ 7  : ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಸಿಎ 4ನೇ ಸೆಮಿಸ್ಟರ್ 2021-2022 ರ ಫಲಿತಾಂಶ ಪ್ರಕಟಗೊಂಡಿದ್ದು,ನಗರದ ಶೂನ್ಯಸಂಪಾದನಮಠದ ಚನ್ನಬಸವೇಶ್ವರ ವಿದ್ಯಾಪೀಠದ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ...Full Article

ಗೋಕಾಕ:ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ

ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳಬೇಕು : ಸನತ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 7 : ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ  ಜೀವ ಉಳಿಸುವ ಪವಿತ್ರ ...Full Article

ಗೋಕಾಕ:ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ

ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ಕುಂದು-ಕೊರತೆಗಳ ಸಭೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 6 : ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಅಲ್ಪ ಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಜನರ ...Full Article
Page 106 of 628« First...102030...104105106107108...120130140...Last »