RNI NO. KARKAN/2006/27779|Wednesday, March 25, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 1 :   ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ...Full Article

ಗೋಕಾಕ:ರಾಜ್ಯೋತ್ಸವ ಕರ್ನಾಟಕ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿದೆ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ರಾಜ್ಯೋತ್ಸವ ಕರ್ನಾಟಕ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿದೆ : ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ   ನಮ್ಮ ಬೆಳಗಾವಿ ಇ – ವಾರ್ತೆರ ಗೋಕಾಕ ನ 1 : ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕು ಎಂಬ ಕನಸು ನನಸಾಗಿ ...Full Article

ಮೂಡಲಗಿ:ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ

ಸಬ್ ರಿಜಿಸ್ಟ್ರಾರ್ ಕಛೇರಿ ನನಸು ಮಾಡಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಅ 31 : ಮೂಡಲಗಿಗೆ ಉಪನೋಂದಣಿ ಅಧಿಕಾರಿಗಳ ಕಛೇರಿಯನ್ನು ಆರಂಭಿಸುವ ಮೂಲಕ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ ಎಂದು ಶಾಸಕ ...Full Article

ಮೂಡಲಗಿ:ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಪಟ್ಟಣಕ್ಕೆ 3 ಸಾವಿರ ಕನ್ನಡ ಬಾವುಟಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 31 :   67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ...Full Article

ಗೋಕಾಕ:ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು

ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಉದ್ಘಾಟಿಸಿದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 : ನೂತನವಾಗಿ ಅಸ್ತಿತ್ವಕ್ಕೆ ಬಂದ ಶಿವಲೀಲಾ ಬೆಳ್ಳಂಕಿಮಠ ಪೌಂಡೇಶನ್ ಟ್ರಸ್ಟ್ ನ್ನು ಶುಕ್ರವಾರದಂದು ನಗರದಲ್ಲಿ ಶೂನ್ಯ ...Full Article

ಗೋಕಾಕ:ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ: ಸನತ ಜಾರಕಿಹೊಳಿ

ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ: ಸನತ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 29 : ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯದೊಂದಿಗೆ ಪರಸ್ಪರರಲ್ಲಿ ಪ್ರೀತಿ ,ವಿಶ್ವಾಸ ಹೆಚ್ಚುತ್ತದೆ ಎಂದು ಲಕ್ಷ್ಮೀ ...Full Article

ಗೋಕಾಕ:ಕೆಎಲ್ಇ ಅಂಗಡಿ ಪಿಯು ಕಾಲೇಜನಿನ ಎರಡು ಸಾವಿರ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕೆಎಲ್ಇ ಅಂಗಡಿ ಪಿಯು ಕಾಲೇಜನಿನ ಎರಡು ಸಾವಿರ ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಮ್ಮ ಬೆಳಗಾವಿ ಇ – ವಾರ್ತೆ,ಗೋಕಾಕ ಅ 28 : ಕನ್ನಡ ರಾಜ್ಯೋತ್ಸವದ ನಿಮಿತ್ಯ ನಗರದ ಕೆಎಲ್‍ಇ ಸಂಸ್ಥೆಯ ಸಿ ಎಸ್ ಅಂಗಡಿ ಪಿಯು ...Full Article

ಗೋಕಾಕ: ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ : ಅಂಬಿರಾವ ಪಾಟೀಲ

ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ : ಅಂಬಿರಾವ ಪಾಟೀಲ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 28 :   ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಿ ಅವರ ಭವಿಷ್ಯವನ್ನು ...Full Article

ಗೋಕಾಕ:ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಬಿಇಒ ಬಳಗಾರ ಚಾಲನೆ

ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಬಿಇಒ ಬಳಗಾರ ಚಾಲನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 28 : ಗೋಕಾಕ ಶೈಕ್ಷಣಿಕ ವಲಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮವು ಶುಕ್ರವಾರದಂದು ...Full Article

ಗೋಕಾಕ:ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 28 : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ...Full Article
Page 110 of 624« First...102030...108109110111112...120130140...Last »