RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ

ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ಘಟಪ್ರಭಾ ಏ 13 : ದುರದುಂಡಿ ಗ್ರಾಮ ಅರಭಾಂವಿ ಮಠದ ಶ್ರೀ ದುರದುಂಡೇಶ್ವರರು ನೆಲೆಸಿದ ಪುಣ್ಯ ಭೂಮಿ, ಪೂಜ್ಯ ಮುರಗೋಡದ ಮಹಾಂತ ಶಿವಯೋಗಿಗಳು ಓಡಾಡಿದ ಪಾವನ ಕ್ಷೇತ್ರವಾಗಿದ್ದು ಇದೇ ಸ್ಥಳದಲ್ಲಿ ಗುರುಭವನವನ್ನು ನಿರ್ಮಾಣ ಮಾಡುವ ಮೂಲಕ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಗುರುವಿನ ಸಂಸ್ಕಾರ ದೊರೆಯುವಂತಾಗಲಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ದುರದುಂಡಿ ಗ್ರಾಮದ ಶ್ರೀ ದುರದುಂಡೇಶ್ವರ ಮಠದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ...Full Article

ಗೋಕಾಕ:ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ

ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ ಗೋಕಾಕ ಏ 12 : ಕರ್ನಾಟಕ ಫೋಟೋಗ್ರಫಿ ಅಸೋಸಿಯೇಶನ್ ವತಿಯಿಂದ ನಡೆದ ಡಿಜಿ ಇಮೇಜ್ 2025 ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಸಮಾರಂಭದಲ್ಲಿ ಪ್ರತಿ ವರ್ಷ ನೀಡಲಾಗುವ ...Full Article

ಗೋಕಾಕ:ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ : ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ

ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ : ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ ಗೋಕಾಕ ಏ 12 : ಅಕ್ಕಮಹಾದೇವಿಯ ಬದುಕು, ಬರಹ ಮನುಕುಲಕ್ಕೆ ದಾರಿದೀಪ ಎಂದು ಝಾಂಗಟಿಹಾಳ ಯಲ್ಲಾಲೀಂಗೇಶ್ವರ ಮಠದ ಮಾತೋಶ್ರೀ ಶಿವಶರಣೆ ಸಂಗಮ್ಮ ತಾಯಿ ಹೇಳಿದರು. ಶುಕ್ರವಾರದಂದು ...Full Article

ಗೋಕಾಕ:ಗೋಕಾಕದಲ್ಲಿ ಮಹಾವೀರ ಜಯಂತಿ ಅದ್ಧೂರಿ ಆಚರಣೆ

ಗೋಕಾಕದಲ್ಲಿ ಮಹಾವೀರ ಜಯಂತಿ ಅದ್ಧೂರಿ ಆಚರಣೆ ಗೋಕಾಕ ಏ 11 : ಭಗವಾನ್ ಶ್ರೀ ಮಹಾವೀರ ತೀರ್ಥಂಕರರ ಜಯಂತಿಯನ್ನು ಜೈನ ಸಮುದಾಯದವರು ಗುರುವಾರ ಅದ್ದೂರಿಯಾಗಿ ಆಚರಿಸಿದರು. ಇದೇ ಸಂದರ್ಭದಲ್ಲಿ ನಡೆದ ಬೃಹತ್ ಮೆರವಣಿಗೆಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ ...Full Article

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಗೋಕಾಕ ಏ 8 : ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ...Full Article

ಗೋಕಾಕ:ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ

ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಗೋಕಾಕ ಏ 8 : ನಗರದ ಕೆಎಲ್‍ಇ ಸಂಸ್ಥೆಯ ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ...Full Article

ಗೋಕಾಕ:ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು : ಪರುಶುರಾಮ ಗಸ್ತೆ

ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು : ಪರುಶುರಾಮ ಗಸ್ತೆ ಗೋಕಾಕ ಏ 5 : ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರುಶುರಾಮ ಗಸ್ತೆ ...Full Article

ಗೋಕಾಕ:ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ : ಮುರುಘರಾಜೇಂದ್ರ ಶ್ರೀ

ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ : ಮುರುಘರಾಜೇಂದ್ರ ಶ್ರೀ ಗೋಕಾಕ ಏ 5 : ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ...Full Article

ಗೋಕಾಕ:ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆ ಆಚರಣೆ

ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆ ಆಚರಣೆ ಗೋಕಾಕ ಏ 5 : ನಗರದ ಶಾಸಕರ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ದೇಶದ ಉಪ ಪ್ರಧಾನಿ ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆಯನ್ನು ಶನಿವಾರದಂದು ...Full Article

ಗೋಕಾಕ:ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಗೋಕಾಕ ಏ 5 : ಬೆಲೆ ಏರಿಕೆ, ತೆರಿಗೆ ಹೆಚ್ಚಳ, ರಾಜ್ಯ ಸರಕಾರದ ವಿರುದ್ಧ ಹಾಗೂ ಏರಿಸಿದ ಬೆಲೆಯನ್ನು ಹಿಂಪಡೆಯಬೇಕು, ಅಲ್ಪಸಂಖ್ಯಾತರಿಗೆ ಸಂವಿಧಾನ ಬಾಹಿರವಾಗಿ ನೀಡಿದ ಕಾಮಗಾರಿಗಳ ಮೀಸಲಾಯಿಯನ್ನು ಆಕ್ಷೇಪಿಸಿ, ಎಸ್.ಸಿ.,ಎಸ್.ಟಿ.ಮೀಸಲು ಹಣದ ...Full Article
Page 13 of 617« First...1112131415...203040...Last »