RNI NO. KARKAN/2006/27779|Tuesday, November 4, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಜೂ 20 :   ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ...Full Article

ಗೋಕಾಕ:ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ

ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯಾಗಿ ಮಾನಿಂಗ ಆಯ್ಕೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 : ಕರ್ನಾಟಕ ವಿಶ್ವ ನಿರ್ಮಾಣ ಸೇನೆ ತಾಲೂಕ ಘಟಕದ ಕಾರ್ಯದರ್ಶಿಯನ್ನಾಗಿ ಮಾನಿಂಗ ರಾಮಪ್ಪ ಕರಿಗಾರ ಅವರನ್ನು ...Full Article

ಗೋಕಾಕ:ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ

ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯ ಉತ್ತಮ ಸಾಧನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ನಗರದ ಗೋಕಾಕ ಶಿಕ್ಷಣ ಸಂಸ್ಥೆಯ ಜ್ಞಾನದೀಪ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ...Full Article

ಗೋಕಾಕ:ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸಿ : ಶಾಸಕ ರಮೇಶ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 19 :   ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನತೆ ಸಂಘಟಿತರಾಗಿ ಸಹಕರಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ...Full Article

ಮೂಡಲಗಿ:ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ:   ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ...Full Article

ಗೋಕಾಕ:ಅಗ್ನಿಪಥ’ ವಿರೋಧಿಸಿ ಗೋಕಾಕದಲ್ಲಿ ಪ್ರತಿಭಟನೆ

‘ಅಗ್ನಿಪಥ’ ವಿರೋಧಿಸಿ ಗೋಕಾಕದಲ್ಲಿ  ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 18 : ಸೇನಾ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ ಖಂಡಿಸಿ ಶನಿವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಯುಥ್ ಕಾಂಗ್ರೆಸ್ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. ಅಗ್ನಿಪಥ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು, ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರ ವಾಗಿರಬೇಕು : ಬಿಇಒ ಬಳಗಾರ ಸಲಹೆ

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು, ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರ ವಾಗಿರಬೇಕು : ಬಿಇಒ ಬಳಗಾರ ಸಲಹೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 18 :   ಶಿಕ್ಷಕರು ಸಮೃದ್ಧವಾಗಿದ್ದರೆ ಒಳ್ಳೆಯ ಶೈಕ್ಷಣಿಕ ವಾತಾವರಣ ನಿರ್ಮಾಣವಾಗಿ ...Full Article

ಗೋಕಾಕ:ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 17 :   2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ...Full Article

ಗೋಕಾಕ:ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದೆ : ಡಾ.ಸಂದೀಪ್ ಕುಮಾರ್

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದೆ : ಡಾ.ಸಂದೀಪ್ ಕುಮಾರ್ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 17 :   ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ...Full Article

ಗೋಕಾಕ:ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ

ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 16 :   ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ...Full Article
Page 131 of 617« First...102030...129130131132133...140150160...Last »