RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು

ಹೊನಕುಪ್ಪಿ-ಲಕ್ಷ್ಮೇಶ್ವರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಮಸ್ಥರು ನಮ್ಮ ಬೆಳಗಾವಿ ಇ – ವಾರ್ತೆ,ಮೂಡಲಗಿ ಜೂ 29 :   ತಾಲೂಕಿನ ಹೊನಕುಪ್ಪಿಯಿಂದ ಲಕ್ಷ್ಮೇಶ್ವರವರೆಗಿನ ರಸ್ತೆ ಕಾಮಗಾರಿಗೆ ಮಂಗಳವಾರದಂದು ಗುದ್ದಲಿ ಪೂಜೆ ನಡೆಯಿತು. ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ಮತ್ತು ಉಪಾಧ್ಯಕ್ಷ ಬಸಪ್ಪ ಹೆಗಡೆ ಅವರು 2.50 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ ಹೊನಕುಪ್ಪಿ ರಸ್ತೆ ಸುಧಾರಣೆಗೆ ಅನುದಾನ ಬಿಡುಗಡೆಯಾಗಿದೆ. ಇದರಿಂದ ...Full Article

ಗೋಕಾಕ:ನೂತನ ಪಿಎಸ್ಐ ಘೋರಿಗೆ ಜಯ ಕರ್ನಾಟಕ ಸಂಘಟನೆಯಿಂದ ಸನ್ಮಾನ

ನೂತನ ಪಿಎಸ್ಐ ಘೋರಿಗೆ ಜಯ ಕರ್ನಾಟಕ ಸಂಘಟನೆಯಿಂದ ಸನ್ಮಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 29 :   ನೂತನವಾಗಿ ಗೋಕಾಕ ಶಹರ ಪೊಲೀಸ್ ಠಾಣೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ ಪಿಎಸ್ಐ ತೌಸೀಫ್ ಘೋರಿ ...Full Article

ಗೋಕಾಕ:ಜುಲೈ 9 ರಂದು ಕಸಾಪದಿಂದ ಕವಿಗೋಷ್ಠಿ : ಭಾರತಿ

ಜುಲೈ  9 ರಂದು ಕಸಾಪದಿಂದ ಕವಿಗೋಷ್ಠಿ : ಭಾರತಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 28 : ಕನ್ನಡ ಸಾಹಿತ್ಯ ಪರಿಷತ್ತ ಗೋಕಾಕ ಘಟಕದಿಂದ ಜುಲೈ  9 ರಂದು ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ. ಆಸಕ್ತ ಕವಿಗಳು 15 ...Full Article

ಮೂಡಲಗಿ:3 ಕೋಟಿ ರೂ. ವೆಚ್ಚದ ಲಕ್ಷ್ಮೇಶ್ವರ-ಭೈರನಟ್ಟಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ

3 ಕೋಟಿ ರೂ. ವೆಚ್ಚದ ಲಕ್ಷ್ಮೇಶ್ವರ-ಭೈರನಟ್ಟಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಗ್ರಾಪಂ ಅಧ್ಯಕ್ಷೆ ಜಮೇಲಾ ಮೋಮಿನ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 28 : ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಿಂದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿಗೆ ...Full Article

ಗೋವಾ:ಗೋವಾ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಕರವೇ ಕಾರ್ಯ ಶ್ಲಾಘನೀಯ : ಸಿದ್ದಣ್ಣ ಮೇಟಿ

ಗೋವಾ ರಾಜ್ಯದ ಕನ್ನಡ ಮಾಧ್ಯಮ ಶಾಲೆಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿರುವ ಕರವೇ ಕಾರ್ಯ ಶ್ಲಾಘನೀಯ : ಸಿದ್ದಣ್ಣ ಮೇಟಿ   ನಮ್ಮ ಬೆಳಗಾವಿ ಇ – ವಾರ್ತೆ, ವಾಸ್ಕೋ ( ದಾಬೋಲಿಂ) ಜೂ 27 :   ಗೋವಾ ರಾಜ್ಯದ ...Full Article

ಗೋವಾ : ಮುರುಘರಾಜೇಂದ್ರ ಶ್ರೀಗಳ ಹುಟ್ಟು ಹಬ್ಬದ ನಿಮಿತ್ತ ಪ್ರತಿ ವರ್ಷ ಗೋವಾ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕಾರ : ಬಸವರಾಜ

ಮುರುಘರಾಜೇಂದ್ರ ಶ್ರೀಗಳ ಹುಟ್ಟು ಹಬ್ಬದ ನಿಮಿತ್ತ ಪ್ರತಿ ವರ್ಷ ಗೋವಾ ರಾಜ್ಯದ ಎಸ್.ಎಸ್.ಎಲ್.ಸಿ ಪರೀಕ್ಷೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕಾರ : ಬಸವರಾಜ ನಮ್ಮ ಬೆಳಗಾವಿ ಇ – ವಾರ್ತೆ, ಗೋವಾ ( ಬೈನಾ ) ಜೂ 27 ...Full Article

ಗೋಕಾಕ:ಕ್ರೀಡೆಗಳು ಭಾಂದವ್ಯವನ್ನು ಗಟ್ಟಿಗೊಳಿಸುತ್ತವೆ : ಅಂಬಿರಾವ ಪಾಟೀಲ

ಕ್ರೀಡೆಗಳು ಭಾಂದವ್ಯವನ್ನು ಗಟ್ಟಿಗೊಳಿಸುತ್ತವೆ : ಅಂಬಿರಾವ ಪಾಟೀಲ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 26 :   ಮಾನಸಿಕ ಮತ್ತು ದೈಹಿಕಬೆಳವಣಿಗೆಗೆ ಕ್ರೀಡೆಗಳು ಸಹಕಾರಿಯಾಗುವದರ ಜೊತೆಗೆ ಭಾಂದವ್ಯವನ್ನು ಗಟ್ಟಿಗೊಳಿಸುತ್ತದೆ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ...Full Article

ಗೋಕಾಕ:ಎಸಿಬಿ ಸಿಪಿಐ ಅಡಿವೇಶ ಗುದಿಗೊಪ್ಪ ಅವರಿಗೆ ಕರವೇ ವತಿಯಿಂದ ಸನ್ಮಾನ

ಎಸಿಬಿ ಸಿಪಿಐ ಅಡಿವೇಶ ಗುದಿಗೊಪ್ಪ ಅವರಿಗೆ ಕರವೇ ವತಿಯಿಂದ ಸನ್ಮಾನ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 26 :   ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ- ಬೆಳಗಾವಿ ಉತ್ತರ ವಲಯ)ದ ಸಿಪಿಐ ಅಡಿವೇಶ ಗುದಿಗೊಪ್ಪ ಅವರಿಗೆ ಮುಖ್ಯಮಂತ್ರಿ ...Full Article

ಗೋಕಾಕ:ಹಿರಿಯ ಜೀವಿಗಳುಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶಕರಾಗಬೇಕು : ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ

ಹಿರಿಯ ಜೀವಿಗಳುಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಮಾರ್ಗದರ್ಶಕರಾಗಬೇಕು : ಶಿಕ್ಷಣ ತಜ್ಞ ಸುರೇಶ್ ಕುಲಕರ್ಣಿ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 26 : ಯುವ ಪೀಳಿಗೆಗೆ ಹಿರಿಯ ಜೀವಿಗಳು ತಮ್ಮ ಅನುಭವಧ ಜ್ಞಾನವನ್ನು ನೀಡಿ ಸುಸಂಸ್ಕೃತ ಸಮಾಜ ...Full Article

ಮೂಡಲಗಿ:ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ

ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಜೂ 25 : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ...Full Article
Page 139 of 628« First...102030...137138139140141...150160170...Last »