RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಶಿಕ್ಷಕಿ ಶ್ರೀಮತಿ ಸುವರ್ಣಾ ಕರೋಶಿಗೆ ಸಾವಿತ್ರೆಬಾಯಿ ಪುಲೆ ಪ್ರಶಸ್ತಿ

ಶಿಕ್ಷಕಿ ಶ್ರೀಮತಿ ಸುವರ್ಣಾ ಕರೋಶಿಗೆ ಸಾವಿತ್ರೆಬಾಯಿ ಪುಲೆ ಪ್ರಶಸ್ತಿ ಗೋಕಾಕ ಮಾ 4 : ತಾಲೂಕಿನ ಕೊಳವಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಶ್ರೀಮತಿ ಸುವರ್ಣಾ ಕರೋಶಿ ಇವರು ಶೈಕ್ಷಣಿಕ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಕರ್ನಾಟಕ ಪ್ರಾಥಮಿಕ ಶಿಕ್ಷಕರ ಸಂಘವು ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ” ಶೈಕ್ಷಣಿಕ ಅಧಿವೇಶನದ” ಕಾರ್ಯಕ್ರಮದಲ್ಲಿ ಅವರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ರಾಜ್ಯ ಮಟ್ಟದ “ಸಾವಿತ್ರೆಬಾಯಿ ಪುಲೆ” ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಶಾಸಕ ರಮೇಶ ಜಾರಕಿಹೊಳಿ, ಗೋಕಾಕ ವಲಯ ...Full Article

ಗೋಕಾಕ:ಲೋಕಾಯುಕ್ತ ದಾಳಿ : ಗೋಕಾಕ ಗ್ರೇಡ್ 2 ತಹಶೀಲ್ದಾರ್ ಕಂದಾಯ ನಿರೀಕ್ಷಕರಿಗೆ ಲೋಕಾ ಶಾಕ್

ಲೋಕಾಯುಕ್ತ ದಾಳಿ : ಗೋಕಾಕ ಗ್ರೇಡ್ 2 ತಹಶೀಲ್ದಾರ್ ಕಂದಾಯ ನಿರೀಕ್ಷಕರಿಗೆ ಲೋಕಾ ಶಾಕ್ ಗೋಕಾಕ ಫೆ 27 : ಗೋಕಾಕ್ ಗ್ರೇಡ್-2 ತಹಶೀಲ್ದಾರ್ಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬಿಸಿ ಮುಟ್ಟಿಸಿದ್ದಾರೆ. ಐದು ತಂಡಗಳಾಗಿ 50 ಜನ ಅಧಿಕಾರಿಗಳು ಇಂದು ...Full Article

ಗೋಕಾಕ:ರಾಷ್ಟ್ರೀಯ ಅಮನ್ ಮಂಚ್ ವತಿಯಿಂದ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ

ರಾಷ್ಟ್ರೀಯ ಅಮನ್ ಮಂಚ್ ವತಿಯಿಂದ ಉಚಿತ ಕಣ್ಣಿನ ಪೊರೆ ತಪಾಸಣಾ ಶಿಬಿರ ಗೋಕಾಕ ಫೆ 26 : ಇಲ್ಲಿನ ರಾಷ್ಟ್ರೀಯ ಅಮನ್ ಮಂಚ್ ಹಾಗೂ ನಧಾಫ್ ಹೈಟೆಕ್ ಕಣ್ಣಿನ ಆಸ್ಪತ್ರೆ ರಬಕವಿ ಇವುಗಳ ಸಂಯುಕ್ತಾಶ್ರಯದಲ್ಲಿ ಬುಧವಾರದಂದು ನಗರದ ಲಕ್ಕಡಗಲ್ಲಿಯಲ್ಲಿ ಸಾರ್ವಜನಿಕರಿಗೆ ...Full Article

ಗೋಕಾಕ:ದೇವದಾಸಿಯರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಒದಗಿಸಬೇಕು : ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಆಗ್ರಹ

ದೇವದಾಸಿಯರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಒದಗಿಸಬೇಕು : ನಾರಿ ಶಕ್ತಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಆಗ್ರಹ ಗೋಕಾಕ ಫೆ 20 : ದೇವದಾಸಿಯರ ಮಕ್ಕಳು ಶಾಲೆಗಳಿಂದ ಹೊರಗುಳಿಯದಂತೆ ಕ್ರಮ ಕೈಗೊಳ್ಳಬೇಕು. ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ ...Full Article

ಗೋಕಾಕ:ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ

ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರಕ್ಕೆ ಕರವೇ ಬೆಂಬಲ ಗೋಕಾಕ ಫೆ 19 : ಇಲ್ಲಿನ ತಾಲ್ಲೂಕು ಕಚೇರಿ ಆವರಣದಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಎರಡನೇ ಹಂತದ ಮುಷ್ಕರದಲ್ಲಿ, ಕರ್ನಾಟಕ ರಕ್ಷಣಾ ವೇಳೆ ಗೋಕಾಕ ತಾಲ್ಲೂಕು ಘಟಕದ ...Full Article

ಗೋಕಾಕ:ನಕ್ಷಾ” ಸರ್ವೇ ಕಾರ್ಯಕ್ರಮಕ್ಕೆ ಶಾಸಕ ರಮೇಶ ಚಾಲನೆ

ನಕ್ಷಾ” ಸರ್ವೇ ಕಾರ್ಯಕ್ರಮಕ್ಕೆ ಶಾಸಕ ರಮೇಶ ಚಾಲನೆ ಗೋಕಾಕ ಫೆ 18 : ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ನಗರಸಭೆ ಗೋಕಾಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕೇಂದ್ರ ಸರಕಾರದ ಯೋಜನೆ “ನಕ್ಷಾ” ...Full Article

ಗೋಕಾಕ:ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಗೋಕಾಕ ಫೆ 18 : ಸೇವೆಯಲ್ಲಿ ಮೂಲಭೂತ ಸೌಲಭ್ಯಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯವ್ಯಾಪ್ತಿ ಗ್ರಾಮ ಆಡಳಿತ ಅಧಿಕಾರಿಗಳು ನಡೆಸುತ್ತಿರುವ 2ನೇ ಹಂತದ ಅನಿರ್ದಿಷ್ಟಾವಧಿ ...Full Article

ಗೋಕಾಕ:ಮೂರು ವರ್ಷಕ್ಕೂ ಹೆಚ್ಚುಕಾಲ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಗಳ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಮೂರು ವರ್ಷಕ್ಕೂ ಹೆಚ್ಚುಕಾಲ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ಟೇಬಲ್ ಗಳ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಫೆ 18 : ಅನೈತಿಕ ಚಟುವಟಿಕೆ, ಕುಡುಕರ, ಗಾಂಜಾ ಹಾವಳಿ ಕಡಿವಾಣ ಹಾಕಿ, ಗೋಕಾಕ ಶಹರ ಮತ್ತು ಗ್ರಾಮೀಣ ಠಾಣೆಯಲ್ಲಿ ...Full Article

ಘಟಪ್ರಭಾ:ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಘಟಪ್ರಭಾ ಫೆ 12: ನಿಯಮಿತವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಕರವೇ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಬುಧವಾರದಂದು ಪ್ರತಿಭಟನೆ ನಡೆಯಿಸಿ ಘಟಪ್ರಭಾ ಹೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರಿಗೆ ಮನವಿ ಅರ್ಪಿಸಿದರು ಕಳೆದ ...Full Article

ಗೋಕಾಕ:ಉಪನ್ಯಾಸಕಿ ಜ್ಯೋತಿ ತಂಬೂರಿಮಠ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರಧಾನ

ಉಪನ್ಯಾಸಕಿ ಜ್ಯೋತಿ ತಂಬೂರಿಮಠ ಅವರಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರಧಾನ ಗೋಕಾಕ ಫೆ 12 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಈಚೆಗೆ ಜರುಗಿದ 24ನೆಯ ಘಟಿಕೋತ್ಸವದಲ್ಲಿ ತಾಲೂಕಿನ ಮರಡಿಮಠ ಗ್ರಾಮದವರಾದ ಕೆ. ಎಲ್. ಎಸ್ ಗೊಗಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ...Full Article
Page 16 of 617« First...10...1415161718...304050...Last »