RNI NO. KARKAN/2006/27779|Tuesday, November 4, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನದಿ ಸ್ವಚ್ಛತೆ ಮಾಡುವ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಜಾಗೃತಿ : ಸಂಸದ ಕಡಾಡಿ

ನದಿ ಸ್ವಚ್ಛತೆ ಮಾಡುವ ಮತ್ತು ಸಸಿ ನೆಡುವ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಜಾಗೃತಿ : ಸಂಸದ ಕಡಾಡಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 28 :   ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾದಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ ಮೂಲಕ ಶುದ್ದ ನೀರಿಗಾಗಿ ಪ್ರಯತ್ನಿಸಬೇಕು ಜೊತೆಗೆ ಸಸಿ ನೆಡುವ ಮೂಲಕ ಉತ್ತಮ ಆಮ್ಲಜನಕ ದೊರೆಯುವಂತೆ ವಿಶೇಷ ಪ್ರಯತ್ನ ಮಾಡಬೇಕಾಗಿದೆ ಎಂದು ರಾಜ್ಯಸಭಾ ...Full Article

ಗೋಕಾಕ:ಸಮುದಾಯ ಭವನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಸಮುದಾಯ ಭವನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 28 :   ತಾಲೂಕಿನ ಕೊಣ್ಣೂರ ಗ್ರಾಮದ ರೇಲ್ವೆ ಸ್ಟೇಷನ್ ಹತ್ತಿರ ವಿರುವ ವಾರ್ಡ ...Full Article

ಗೋಕಾಕ:ಆನ್ ಲೈನ್ ಜೂಜಿಗೆ ಸರಕಾರ ಬ್ರೇಕ್ ಹಾಕಿದರು ಗೋಕಾಕದಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ಜೋರು

ಆನ್ ಲೈನ್ ಜೂಜಿಗೆ ಸರಕಾರ  ಬ್ರೇಕ್ ಹಾಕಿದರು ಗೋಕಾಕದಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ಜೋರು ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 28 : ಕೊರೋನಾ ವೈರಸ್ ಹರಡುವಿಕೆಯಿಂದ ಸ್ಥಗಿತ ಗೊಂಡಿದ್ದ  ಐಪಿಎಲ್‌ ಪಂದ್ಯಗಳು ಮತ್ತೆ ...Full Article

ಗೋಕಾಕ:ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 27 :   ಕಳೆದ ಜುಲೈ ತಿಂಗಳಲ್ಲಿ ...Full Article

ಗೋಕಾಕ:ಕೃಷಿ ಕಾಯ್ದೆಯ ಜಾರಿ ವಿರೋಧಿಸಿ ನಗರದಲ್ಲಿ ರಸ್ತೆ ತಡೆ ನಡೆಸಿ ರೈತ ಸಂಘಟನೆಗಳ ಪ್ರತಿಭಟನೆ

ಕೃಷಿ ಕಾಯ್ದೆಯ ಜಾರಿ ವಿರೋಧಿಸಿ ನಗರದಲ್ಲಿ ರಸ್ತೆ ತಡೆ ನಡೆಸಿ ರೈತ ಸಂಘಟನೆಗಳ ಪ್ರತಿಭಟನೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 27 : ಕೇಂದ್ರ‌ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಯ ಜಾರಿ ವಿರೋಧಿಸಿ, ರೈತ ...Full Article

ಮೂಡಲಗಿ:1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

1.27 ಕೋಟಿ ರೂ. ವೆಚ್ಚದ ಹೊಸ ಸರ್ಕಾರಿ ಪ್ರೌಢ ಶಾಲೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಸೆ 26 :   ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ...Full Article

ಗೋಕಾಕ:ಮೌಲ್ಯಯುತ ಮಹಾಕಾವ್ಯ ನೀಡಿ ಸಮಾಜಕ್ಕೆ ಮಾದರಿಯಾಗಿರುವ ವಾಲ್ಮೀಕಿ ಜೀವನ ನಮಗೆಲ್ಲ ದಾರಿದೀಪ : ಪ್ರೋ ಯು.ಎನ್. ಕುಂಟೋಜಿ

ಮೌಲ್ಯಯುತ ಮಹಾಕಾವ್ಯ ನೀಡಿ ಸಮಾಜಕ್ಕೆ ಮಾದರಿಯಾಗಿರುವ ವಾಲ್ಮೀಕಿ ಜೀವನ ನಮಗೆಲ್ಲ ದಾರಿದೀಪ : ಪ್ರೋ ಯು.ಎನ್. ಕುಂಟೋಜಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 26 :   ದರೋಡೆ, ಕಳ್ಳತನದ ಮೂಲಕ ಜೀವನ ಸಾಗಿಸುತ್ತಿದ್ದ ...Full Article

ಗೋಕಾಕ:ದೀನದಯಾಳರು ಕಂಡಿದ್ದ ಮುನ್ನೋಟದ ಹಾದಿಯಲ್ಲಿಯೇ ಮೋದಿ ಸರಕಾರ ಹೆಜ್ಜೆಯಿಡುತ್ತಿದ್ದೆ : ಶಾಸಕ ರಮೇಶ ಜಾರಕಿಹೊಳಿ

ದೀನದಯಾಳರು ಕಂಡಿದ್ದ ಮುನ್ನೋಟದ ಹಾದಿಯಲ್ಲಿಯೇ ಮೋದಿ ಸರಕಾರ ಹೆಜ್ಜೆಯಿಡುತ್ತಿದ್ದೆ : ಶಾಸಕ ರಮೇಶ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 25 :   ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತೀಯ ...Full Article

ಮೂಡಲಗಿ:ಮೂಡಲಗಿಯಲ್ಲಿ ರವಿವಾರದಂದು 7.95 ಕೋಟಿ ರೂ. ವೆಚ್ಚದ ನ್ಯಾಯಾಲಯದ ಕಟ್ಟಡಕ್ಕೆ ಶಂಕುಸ್ಥಾಪನೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ರವಿವಾರದಂದು 7.95 ಕೋಟಿ ರೂ. ವೆಚ್ಚದ ನ್ಯಾಯಾಲಯದ ಕಟ್ಟಡಕ್ಕೆ ಶಂಕುಸ್ಥಾಪನೆ : ಶಾಸಕ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಸೆ 25 :   ಮೂಡಲಗಿ ತಾಲೂಕಿಗೆ ಅಗತ್ಯವಿರುವ ಎಲ್ಲ ಹೊಸ ...Full Article

ಗೋಕಾಕ:ಆಶಾ ಕಾರ್ಯಕರ್ತರ ಹಾಗೂ ಆರೋಗ್ಯ ಇಲಾಖೆಯ ನೌಕರರ ಕಾರ್ಯ ಶ್ಲಾಘನೀಯವಾಗಿದೆ : ಶಾಸಕ ರಮೇಶ

ಆಶಾ ಕಾರ್ಯಕರ್ತರ ಹಾಗೂ ಆರೋಗ್ಯ ಇಲಾಖೆಯ ನೌಕರರ ಕಾರ್ಯ ಶ್ಲಾಘನೀಯವಾಗಿದೆ : ಶಾಸಕ ರಮೇಶ   ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಸೆ 24 :   ದೇಶದ ಆರೋಗ್ಯ ರಕ್ಷಣೆಗೆ ಸೇನಾನಿಗಳಂತೆ ನಿರಂತರ ಕೆಲಸ ನಿರ್ವಹಿಸುತ್ತಿರುವ ...Full Article
Page 175 of 617« First...102030...173174175176177...180190200...Last »