RNI NO. KARKAN/2006/27779|Saturday, January 31, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಆಯ್ಕೆ

ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಆಯ್ಕೆ ಗೋಕಾಕ ಏ 19 : ಹುಬ್ಬಳ್ಳಿಯ ಉಮಾಶಂಕರ ಪ್ರತಿಷ್ಠಾನದಿಂದ ನೀಡಲಾಗುವ ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಗೋಕಾಕದ ಲೇಖಕಿ ಶ್ರೀಮತಿ ಪುಷ್ಪಾ ಎಸ್ ಮುರಗೋಡ. ಅವರ “ಬಯಲ ಬೆಳಕು” ಎಂಬ ಕೃತಿ ಆಯ್ಕೆಯಾಗಿದ್ದು ಹುಬ್ಬಳ್ಳಿಯಲ್ಲಿ ಮೇ 11ರಂದು ನಡೆಯಲಿರುವ ಭಾವ ಸಂಗಮ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮುರುಗೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Full Article

ಗೋಕಾಕ:ಬೆಳುವಲ ಪ್ರಕಾಶನದ ಸೇವೆ ಅನನ್ಯ : ಬಸನಗೌಡ ಪಾಟೀಲ

ಬೆಳುವಲ ಪ್ರಕಾಶನದ ಸೇವೆ ಅನನ್ಯ : ಬಸನಗೌಡ ಪಾಟೀಲ ಗೋಕಾಕ ಏ 18: ತೆರೆಯಮರೆ ಯಲ್ಲಿದ್ದುಕೊಂಡು ಕನ್ನಡ ನಾಡು ನುಡಿ, ಕಲೆ ಸಾಹಿತ್ಯ ಸೇವೆ ಮಾಡಿದ ಮಹನೀಯರನ್ನು ಗುರುತಿಸಿ ಗೌರವಿಸುತ್ತಿರುವ ಬೆಳುವಲ ಪ್ರಕಾಶನದ ಸೇವೆ ಅನನ್ಯವಾಗಿದ್ದು, ಈ ಸಂಸ್ಥೆ ಚಿರಕಾಲ ...Full Article

ಗೋಕಾಕ:‘ಬೆಳುವಲ ಸಿರಿ’ ಪ್ರಶಸ್ತಿ ಪ್ರದಾನ ಹಾಗೂ ‘ಶರಣ ಸಾಹಿತ್ಯ ಅವಲೋಕನ’ ಕೃತಿ ಬಿಡುಗಡೆ ಸಮಾರಂಭ ನಾಳೆ

‘ಬೆಳುವಲ ಸಿರಿ’ ಪ್ರಶಸ್ತಿ ಪ್ರದಾನ ಹಾಗೂ ‘ಶರಣ ಸಾಹಿತ್ಯ ಅವಲೋಕನ’ ಕೃತಿ ಬಿಡುಗಡೆ ಸಮಾರಂಭ ನಾಳೆ ಗೋಕಾಕ ಏ 16 : ಬೆಳುವಲ ಪ್ರಕಾಶನ, ಬಳೋಬಾಳ ಆಯೋಜಿತ ದಿ. ಶ್ರೀ ಭೀಮಪ್ಪ ಬಾಳಪ್ಪ ಹನಗಂಡಿ ಇವರ ಸ್ಮರಣಾರ್ಥ ‘ಬೆಳುವಲ ಸಿರಿ’ ...Full Article

ಗೋಕಾಕ:ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವರು ಇರುವುದಿಲ್ಲ : ಬಾಹುಸಾಹೇಬ ಕಾಂಬಳೆ

ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವರು ಇರುವುದಿಲ್ಲ : ಬಾಹುಸಾಹೇಬ ಕಾಂಬಳೆ ಗೋಕಾಕ ಏ 14 : ಬಾಬಾಸಾಹೇಬ ಅಂಬೇಡ್ಕರ್ ಬರೆದ ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ಸಮಸ್ಯೆ ಇಲ್ಲದ ಸಮಾನತೆಯ ದೇಶವಾಗಿ, ದೇಶದಲ್ಲಿ ಒಬ್ಬರು ಬಡವರು ಇರುವುದಿಲ್ಲ ಎಂದು ...Full Article

ಗೋಕಾಕ:ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ

ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಣೆ ಗೋಕಾಕ ಏ 14 : ಸೋಮವಾರದಂದು ನಗರದ ಕಾಂಗ್ರೆಸ್ ಮುಖಂಡ ಡಾ ಮಹಾಂತೇಶ ಕಡಾಡಿಯವರ ಜನಸಂಪರ್ಕ ಕಾರ್ಯಾಲಯದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ...Full Article

ಗೋಕಾಕ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಡಿ ಮಾನವ ಕುಲಕ್ಕೆ ದಾರಿದೀಪ : ಶಾಸಕ ರಮೇಶ ಜಾರಕಿಹೊಳಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಇಡಿ ಮಾನವ ಕುಲಕ್ಕೆ ದಾರಿದೀಪ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಏ 14 : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ತತ್ವ ಮತ್ತು ಸಂದೇಶಗಳು ಒಂದು ವರ್ಗ, ಸಮುದಾಯಕ್ಕೆ ಸೀಮಿತವಾಗದೆ ಇಡಿ ಮಾನವ ಕುಲಕ್ಕೆ ದಾರಿದೀಪವಾಗಿವೆ ...Full Article

ಗೋಕಾಕ:ನೂತನವಾಗಿ ನಿರ್ಮಿಸಿದ ಬಸ ತಂಗುದಾಣವನ್ನು ಲೋಕಾರ್ಪಣೆಗೋಳಿಸಿದ ಶಾಸಕ ರಮೇಶ

ನೂತನವಾಗಿ ನಿರ್ಮಿಸಿದ ಬಸ ತಂಗುದಾಣವನ್ನು ಲೋಕಾರ್ಪಣೆಗೋಳಿಸಿದ ಶಾಸಕ ರಮೇಶ ಗೋಕಾಕ ಏ 14 : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ನಗರದ ಆದಿ ಜಾಂಭವ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಬಸನಿಲ್ದಾಣವನ್ನು ಸೋಮವಾರದಂದು ಶಾಸಕ ರಮೇಶ ಜಾರಕಿಹೊಳಿ ಅವರು ಲೋಕಾರ್ಪಣೆ ಗೋಳಿಸಿದರು. ...Full Article

ಗೋಕಾಕ:ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕಾಗಿ ಶಾಸಕ ರಮೇಶ ಅವರಿಗೆ ಮನವಿ

ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರಕ್ಕಾಗಿ ಶಾಸಕ ರಮೇಶ ಅವರಿಗೆ ಮನವಿ ಗೋಕಾಕ ಏ 14 : ಉತ್ತರ ಪ್ರದೇಶ ರಾಜ್ಯದ ಪ್ರಯಾಗರಾಜದಲ್ಲಿ ನಡೆದ ಕುಂಭಮೇಳದಲ್ಲಿ ಭಾಗವಹಿಸಿ ಮರಳುತ್ತಿರುವಾಗ ಅಪಘಾತದಲ್ಲಿ ಮೃತಗೊಂಡ ನಗರದ ಬಡ ನೇಕಾರ ಕುಟುಂಬದವರಿಗೆ ಸರಕಾರದಿಂದ ಆರ್ಥಿಕ ನೆರವು ...Full Article

ಘಟಪ್ರಭಾ:ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ

ಗುರು ಭವನ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ಘಟಪ್ರಭಾ ಏ 13 : ದುರದುಂಡಿ ಗ್ರಾಮ ಅರಭಾಂವಿ ಮಠದ ಶ್ರೀ ದುರದುಂಡೇಶ್ವರರು ನೆಲೆಸಿದ ಪುಣ್ಯ ಭೂಮಿ, ಪೂಜ್ಯ ಮುರಗೋಡದ ಮಹಾಂತ ಶಿವಯೋಗಿಗಳು ಓಡಾಡಿದ ಪಾವನ ಕ್ಷೇತ್ರವಾಗಿದ್ದು ...Full Article

ಗೋಕಾಕ:ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ

ಅಶರಫಅಲಿ ದೇಸಾಯಿ ಅವರಿಗೆ ರಾಜ್ಯಮಟ್ಟದ 2025ನೆ ಸಾಲಿನ “ಛಾಯಾ ಶ್ರೀ ಪ್ರಶಸ್ತಿ”ನೀಡಿ ಗೌರವ ಗೋಕಾಕ ಏ 12 : ಕರ್ನಾಟಕ ಫೋಟೋಗ್ರಫಿ ಅಸೋಸಿಯೇಶನ್ ವತಿಯಿಂದ ನಡೆದ ಡಿಜಿ ಇಮೇಜ್ 2025 ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಸಮಾರಂಭದಲ್ಲಿ ಪ್ರತಿ ವರ್ಷ ನೀಡಲಾಗುವ ...Full Article
Page 18 of 623« First...10...1617181920...304050...Last »