RNI NO. KARKAN/2006/27779|Monday, July 27, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ

ಪ್ರಭಾಕರ ಕೋರೆ ಅವರ 74ನೇ ಜನ್ಮದಿನ ಅಂಗವಾಗಿ ರೋಗಿಗಳಿಗೆ ಅನ್ನಸಂತರ್ಪಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :   ಕೆಎಲ್ಇ ಸಂಸ್ಥೆಯ ಚೇರಮನರಾದ ಪ್ರಭಾಕರ ಕೋರೆ ಅವರ 74ನೇ ಜನ್ಮದಿನವನ್ನು ಇಲ್ಲಿಯ ಕೆಎಲ್ಇ ಮಹಾದೇವಪ್ಪ ಮುನ್ನವಳ್ಳಿ ಶಾಲೆಯ ಸೌಕ್ಟ್ಸ ಮತ್ತು ಗೈಡ್ಸ್ ವಿದ್ಯಾರ್ಥಿಗಳು ನಗರದ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಮತ್ತು ಅವರ ಸಂಬಂಧಿಕರಿಗೆ ಅನ್ನದಾಸೋಹವನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ, ಸ್ಥಳೀಯ ಕೆಎಲ್ಇ ಸಂಸ್ಥೆಗಳ ಅಧ್ಯಕ್ಷ ಎಂ.ಡಿ ಚುನಮರಿ, ಶಾಲೆಯ ಆಡಳಿತಾಧಿಕಾರಿ ...Full Article

ಗೋಕಾಕ:ಸಂಘ ಸಂಸ್ಥೆಗಳು ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಿ : ಅನುಪಾ ಕೌಶಿಕ್

ಸಂಘ ಸಂಸ್ಥೆಗಳು ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆ ಕಲ್ಪಿಸಿ : ಅನುಪಾ ಕೌಶಿಕ್   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :   ಮಕ್ಕಳಲ್ಲಿಯ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಪ್ರತಿಭಾವಂತರಾಗುತ್ತಾರೆಂದು ಇಲ್ಲಿಯ ಕೆಎಲ್ಇ ...Full Article

ಗೋಕಾಕ : ಲೋಳಸೂರ ಸೇತುವೆ ಆದಷ್ಟು ಬೇಗ ಸಂಚಾರಕ್ಕೆ ಮುಕ್ತ : ಸಂಸದೆ ಮಂಗಳಾ ಅಂಗಡಿ

ಲೋಳಸೂರ ಸೇತುವೆ ಆದಷ್ಟು ಬೇಗ ಸಂಚಾರಕ್ಕೆ ಮುಕ್ತ : ಸಂಸದೆ ಮಂಗಳಾ ಅಂಗಡಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 31 :   ಪ್ರವಾಹದಿಂದ ಹಾನಿಗೊಳಗಾದ ಲೋಳಸೂರ ಸೇತುವೆಯನ್ನು ಆದಷ್ಟು ಬೇಗ ಸಂಚಾರಕ್ಕೆ ...Full Article

ಗೋಕಾಕ : ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ

ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 31 :   ಗೋಕಾಕ ಮತಕ್ಷೇತ್ರದಲ್ಲಿ ಬರುವ ಪ.ಜಾತಿ ಮತ್ತು ಪ.ಪಂಗಡ ಸಮುದಾಯಕ್ಕೆ ಸೇರಿದ ಹೆಚ್ಚಿನ ...Full Article

ಗೋಕಾಕ:ನೂತನ ಸಿಎಂ ಬೊಮ್ಮಾಯಿ ಸಮತೋಲನ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸ ವಿದೆ : ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು

ನೂತನ ಸಿಎಂ ಬೊಮ್ಮಾಯಿ ಸಮತೋಲನ ಆಡಳಿತ ನೀಡುತ್ತಾರೆ ಎಂಬ ವಿಶ್ವಾಸ ವಿದೆ : ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 29 : ಮಾಜಿ ಸಿಎಂ ಯಡಿಯೂರಪ್ಪ ನವರ ...Full Article

ಗೋಕಾಕ:ಕರೋನಾ ಹಾಗೂ ಪ್ರವಾಹದಂತಹ ಸಂಕಷ್ಟದ ಸಮಯವನ್ನು ಧೈರ್ಯದಿಂದ ಎದುರಿಸಿ : ಡಾ‌. ಶ್ರೀ ಶಿವಮೂರ್ತಿ ಮುರುಘಾ ಶರಣರ ಅಭಯ

ಕರೋನಾ ಹಾಗೂ ಪ್ರವಾಹದಂತಹ ಸಂಕಷ್ಟದ ಸಮಯವನ್ನು ಧೈರ್ಯದಿಂದ ಎದುರಿಸಿ : ಡಾ‌. ಶ್ರೀ ಶಿವಮೂರ್ತಿ ಮುರುಘಾ ಶರಣರ ಅಭಯ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 29 :   ಕರೋನಾ ಹಾಗೂ ಪ್ರವಾಹದಂತಹ ಸಂಕಷ್ಟದ ...Full Article

ಗೋಕಾಕ:ಪರಿಸರ ರಕ್ಷಣೆಯ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಿ : ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ

ಪರಿಸರ ರಕ್ಷಣೆಯ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಿ : ವಲಯ ಅರಣ್ಯ ಅಧಿಕಾರಿ ಕೆ.ಎನ್.ವಣ್ಣೂರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 29 :   ಮಾನವರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುವ ಪರಿಸರ ರಕ್ಷಣೆಯ ಮನೋಭಾವವನ್ನು ...Full Article

ಬೆಂಗಳೂರು:ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಾಲಚಂದ್ರ

ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಾಲಚಂದ್ರ     ನಮ್ಮ ಬೆಳಗಾವಿ ಇ – ವಾರ್ತೆ, ಬೆಂಗಳೂರು ಜು 28 :   ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ...Full Article

ಗೋಕಾಕ:10 ದಿನಗಳೊಳಗೆ ಲೋಳಸೂರ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

10 ದಿನಗಳೊಳಗೆ ಲೋಳಸೂರ ಸೇತುವೆ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 28 :   ಪ್ರವಾಹದಿಂದಾಗಿ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಲೋಳಸೂರ ...Full Article

ಘಟಪ್ರಭಾ:ಜೆಜೆಎಂ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಸುರೇಶ ಸನದಿ ಚಾಲನೆ

ಜೆಜೆಎಂ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಸುರೇಶ ಸನದಿ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜು 28 :   ಸಮೀಪದ ಶಿಂದಿಕುರಬೇಟ ಗ್ರಾಮದ ಎಲ್ಲ ಮನೆ ಗಳಿಗೆ ಜಲಜೀವನ ಮಿಷನ್ ...Full Article
Page 196 of 628« First...102030...194195196197198...210220230...Last »