RNI NO. KARKAN/2006/27779|Tuesday, November 4, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಾಳೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ನಗರಕ್ಕೆ : ಬಸವರಾಜ ಕಾಡಾಪೂರ

ನಾಳೆ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ನಗರಕ್ಕೆ : ಬಸವರಾಜ ಕಾಡಾಪೂರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 19 :   ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ಬಳ್ಳಾರಿ ಅವರು ಬುಧವಾರ ದಿನಾಂಕ 20 ರಂದು ಮಧ್ಯಾಹ್ನ 12 ಘಂಟೆಗೆ ಗೋಕಾಕ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಕಾಡಾಪೂರ ತಿಳಿಸಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ...Full Article

ಮೂಡಲಗಿ:ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

ಅಯೋಧ್ಯೆ ಶ್ರೀರಾಮ ಮಂದಿರ ನೂತನ ಕಟ್ಟಡಕ್ಕೆ ಹೆಚ್ಚಿನ ಪ್ರಮಾಣದಲ್ಲಿ ದೇಣಿಗೆ ನೀಡಲು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ. ಮೂಡಲಗಿಯಲ್ಲಿ ಶ್ರೀರಾಮ ಮಂದಿರದ ಮಹಾ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಗೋಕಾಕ:ಎಮ್ಮೆ ಮೇಲೆ ಕುರಿಸಿ ಮಹಾ ಸಿಎಂ ಉದ್ಧವ ಠಾಕ್ರೆಯ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು

ಎಮ್ಮೆ ಮೇಲೆ ಕುರಿಸಿ ಮಹಾ ಸಿಎಂ ಉದ್ಧವ ಠಾಕ್ರೆಯ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಕರವೇ ಕಾರ್ಯಕರ್ತರು   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 18 :   ಬೆಳಗಾವಿ ಸೇರಿದಂತೆ ಗಡಿಭಾಗದ ಹಲವು ಪ್ರದೇಶಗಳು ...Full Article

ಗೋಕಾಕ:ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಬಿ.ಆರ್.ಮುರಗೋಡ

ಸರಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಬಿ.ಆರ್.ಮುರಗೋಡ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 16 : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಗೋಕಾಕ ತಾಲೂಕಾ ಘಟಕದಿಂದ ಕಳೆದ ಮಾರ್ಚ್ ...Full Article

ಗೋಕಾಕ:ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಚಿವ ರಮೇಶ ಜಾರಕಿಹೊಳಿ ಚಾಲನೆ

ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಚಿವ ರಮೇಶ ಜಾರಕಿಹೊಳಿ ಚಾಲನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 16 :   ಇಡೀ ಜಗತ್ತನ್ನೆ ತಲ್ಲಣಗೊಳಿಸಿದ ಮಹಾಮಾರಿ ಕೋರೋನಾ ವೈರಸ್‍ಗೆ ಲಸಿಕೆಯನ್ನು ಕಂಡು ಹಿಡಿಯುವ ಮೂಲಕ ...Full Article

ಗೋಕಾಕ:ಮಕ್ಕಳ ಭವಿಷ್ಯವನ್ನು ರೂಪಿಸಲು ಶ್ರಮಿಸೋಣ : ಬಿಇಒ ಬಳಗಾರ

ಮಕ್ಕಳ ಭವಿಷ್ಯವನ್ನು ರೂಪಿಸಲು ಶ್ರಮಿಸೋಣ : ಬಿಇಒ ಬಳಗಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 16 :   ಶಿಕ್ಷಣ ಇಲಾಖೆ ಹಾಗೂ ಸಂಘಗಳು ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸಿ ಮಕ್ಕಳ ಭವಿಷ್ಯವನ್ನು ರೂಪಿಸಲು ...Full Article

ಗೋಕಾಕ:ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ

ಕನ್ನಡ ಭವನ ನಿರ್ಮಿಸುವಂತೆ ಆಗ್ರಹಿಸಿ ಸಚಿವರಿಗೆ ಕರವೇ ಮನವಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 16 :   ಸಾಹಿತ್ಯಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ನಗರದಲ್ಲಿ ಸುಸಜ್ಜಿತ ಕನ್ನಡ ಭವನ ನಿರ್ಮಿಸುವಂತೆ ...Full Article

ಗೋಕಾಕ:ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ನಾಳೆ ಸಚಿವ ರಮೇಶ ಚಾಲನೆ : ಡಾ.ಮುತ್ತಣ್ಣ ಕೊಪ್ಪದ ಮಾಹಿತಿ

ಕೋವಿಡ್ ಲಸಿಕೆ ನೀಡುವ ಕಾರ್ಯಕ್ಕೆ ನಾಳೆ ಸಚಿವ ರಮೇಶ ಚಾಲನೆ : ಡಾ.ಮುತ್ತಣ್ಣ ಕೊಪ್ಪದ ಮಾಹಿತಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ.15 :   ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರದಂದು ಜಲಸಂಪನ್ಮೂಲ ...Full Article

ಗೋಕಾಕ:ಶ್ರೀರಾಮ ಮಂದಿರದ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಸಹಕರಿಸಿ : ಸಚಿವ ರಮೇಶ

ಶ್ರೀರಾಮ ಮಂದಿರದ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ಸಹಕರಿಸಿ : ಸಚಿವ ರಮೇಶ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 15 :   ಭಾರತೀಯರ ಬಹುದಿನಗಳ ಬೇಡಿಕೆಯಾಗಿದ್ದ ಶ್ರೀರಾಮ ಮಂದಿರದ ನಿರ್ಮಾಣದ ಕಾರ್ಯದಲ್ಲಿ ಎಲ್ಲರೂ ...Full Article

ಗೋಕಾಕ:ಜನಸೇವಕ ಸಮಾವೇಶವನ್ನು ಯಶಸ್ವಿಗೋಳಿಸೋಣ : ಮುಖಂಡ ಮೊಸಿನ್ ಖೋಜಾ

ಜನಸೇವಕ ಸಮಾವೇಶವನ್ನು ಯಶಸ್ವಿಗೋಳಿಸೋಣ : ಮುಖಂಡ ಮೊಸಿನ್ ಖೋಜಾ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 15 :   ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅಲ್ಪಸಂಖ್ಯಾತ ಸಮುದಾಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ...Full Article
Page 224 of 617« First...102030...222223224225226...230240250...Last »