RNI NO. KARKAN/2006/27779|Tuesday, November 4, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ   ಅರಭಾವಿಯಲ್ಲಿ 20.50 ಕೋಟಿ ರೂ. ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ ಬಾಲಕೀಯರ ವಸತಿ ಶಾಲೆಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ನ 22 :   ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ಧೇಶದಿಂದ ಅಖಂಡ ಗೋಕಾಕ ತಾಲೂಕಿನಲ್ಲಿ ಇಲ್ಲಿಯವರೆಗೆ 15 ವಸತಿ ಶಾಲೆಗಳನ್ನು ಪ್ರಾರಂಭಿಸಿದ್ದು, ಇದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಲಿದೆ ಎಂದು ಕೆಎಂಎಫ್ ...Full Article

ಗೋಕಾಕ:ಎಮ್-ಸ್ಯಾಂಡ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆ

ಎಮ್-ಸ್ಯಾಂಡ ಅಸೋಸಿಯೇಶನ್ ಜಿಲ್ಲಾಧ್ಯಕ್ಷರಾಗಿ ಚಂದ್ರಶೇಖರ ಕೊಣ್ಣೂರ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ.21 :   ಕರ್ನಾಟಕ ಎಮ್-ಸ್ಯಾಂಡ ಅಸೋಸಿಯೇಶನ್ ಕ್ಷೇಮಾಭಿವೃದ್ಧಿ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ಸಾಮಾಜಿಕ ಕಾರ್ಯಕರ್ತ ಹಾಗೂ ಪತ್ರಕರ್ತ ...Full Article

ಮೂಡಲಗಿ:ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ

ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ : ಶಿವಾಚಾರ್ಯ ಸ್ವಾಮೀಜಿ ಮೂಡಲಗಿ ನ 21 : ‘ಶುದ್ಧವಾದ ಭಕ್ತಿ ಹಾಗೂ ಭಕ್ತರ ಧಾರ್ಮಿಕ ಆಚರಣೆಗಳಿಂದ ಜಂಗಮ ಸಂಸ್ಕøತಿಯು ಉಳಿಯುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ...Full Article

ಗೋಕಾಕ: ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 21 :   ಕನ್ನಡಪರ ಹೋರಾಟಗಾರಿಗೆ ಡೋಂಗಿ ಹೋರಾಟಗಾರರು ಎಂದು ಅಪಮಾನಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸವರಾಜ ...Full Article

ಘಟಪ್ರಭಾ:ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ...Full Article

ಗೋಕಾಕ:ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ

ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 21:   ಸರಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ...Full Article

ಗೋಕಾಕ:ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ ...Full Article

ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ನಗರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ ಹಾಗೂ ...Full Article

ಗೋಕಾಕ:ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಇಲ್ಲಿನ ಶ್ರೀ ಸಂಗೋಳ್ಳಿ ರಾಯಣ್ಣ ಕ್ರಾಂತಿ ದಳದಿಂದ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ...Full Article

ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 : ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿಯನ್ನು ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ...Full Article
Page 236 of 617« First...102030...234235236237238...250260270...Last »