RNI NO. KARKAN/2006/27779|Saturday, May 9, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ: ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ

ಬಿಜೆಪಿ ಶಾಸಕ ಬಸವರಾಜ ಯತ್ನಾಳ ಪ್ರತಿಕೃತಿ ದಹಿಸಿ ಕರವೇ ಪ್ರತಿಭಟನೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 21 :   ಕನ್ನಡಪರ ಹೋರಾಟಗಾರಿಗೆ ಡೋಂಗಿ ಹೋರಾಟಗಾರರು ಎಂದು ಅಪಮಾನಿಸಿರುವ ವಿಜಯಪುರ ಬಿಜೆಪಿ ಶಾಸಕ ಬಸವರಾಜ ಯತ್ನಾಳ ಅವರ ಹೇಳಿಕೆಯನ್ನು ಖಂಡಿಸಿ ಶನಿವಾರದಂದು ನಗರದ ವಾಲ್ಮೀಕಿ ವೃತ್ತದಲ್ಲಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಶಾಸಕ ಬಸವರಾಜ ಯತ್ನಾಳ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಯಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ...Full Article

ಘಟಪ್ರಭಾ:ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಇಂದಿನಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ...Full Article

ಗೋಕಾಕ:ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ

ಕೂಡಲೇ ಗೋಕಾಕ ಜಿಲ್ಲೆಯನ್ನಾಗಿಸಲು ಸರಕಾರ ಕ್ರಮ ಜರುಗಿಸಲ್ಲಿ : ಅಶೋಕಾ ಪೂಜಾರಿ ಆಗ್ರಹ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ 21:   ಸರಕಾರವೇ ನೇಮಿಸಿದ ಆಯೋಗಗಳ ವರದಿಯನ್ನಾದರಿಸಿ ಸುಮಾರು ವರ್ಷಗಳ ಗೋಕಾಕ ಜಿಲ್ಲಾ ರಚನೆಯ ಹೋರಾಟಗಳ ...Full Article

ಗೋಕಾಕ:ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ

ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷರಾಗಿ ಅಶೋಕ ಪಾಟೀಲ ಆಯ್ಕೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಬೆಳಗಾವಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನೂತನ ಉಪಾಧ್ಯಕ್ಷರಾಗಿ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ ...Full Article

ಗೋಕಾಕ:ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ

ನಗರಸಭೆ ಅಧ್ಯಕ್ಷ , ಉಪಾಧ್ಯಕ್ಷರಿಂದ ಕಾರ್ಮಿಕ ಮುಖಂಡ ಅಂಬಿರಾವ ಅವರಿಗೆ ಸತ್ಕಾರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ನಗರಸಭೆಗೆ ಅವಿರೋಧವಾಗಿ ಆಯ್ಕೆಗೊಂಡ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಅರೆನ್ನವರ ಹಾಗೂ ...Full Article

ಗೋಕಾಕ:ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :   ಇಲ್ಲಿನ ಶ್ರೀ ಸಂಗೋಳ್ಳಿ ರಾಯಣ್ಣ ಕ್ರಾಂತಿ ದಳದಿಂದ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರ ಹುಟ್ಟು ...Full Article

ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 : ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿಯನ್ನು ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ...Full Article

ಮೂಡಲಗಿ:ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ   ಮೂಡಲಗಿ ನ 19 : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ...Full Article

ಘಟಪ್ರಭಾ:ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿ ಅತೀಕ್ರಮಣ ತೆರವು

ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿ ಅತೀಕ್ರಮಣ ತೆರವು     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 17 :   ದುಪಧಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ನವಿಲಮಾಳ ಹತ್ತಿರ ಸರಕಾರಿ ಗೈರಾಣ ಭೂಮಿಯನ್ನು ಅತೀಕ್ರಮಣ ...Full Article

ಗೋಕಾಕ:ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ : ಮಡಿವಾಳಪ್ಪ ಮುಚಳಂಬಿ ಹರ್ಷ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ : ಮಡಿವಾಳಪ್ಪ ಮುಚಳಂಬಿ ಹರ್ಷ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ನ 17 :     ಕರ್ನಾಟಕ ಸರ್ಕಾರ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವದಕ್ಕೆ ...Full Article
Page 246 of 627« First...102030...244245246247248...260270280...Last »