RNI NO. KARKAN/2006/27779|Tuesday, August 11, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು : ಪರುಶುರಾಮ ಗಸ್ತೆ

ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು : ಪರುಶುರಾಮ ಗಸ್ತೆ ಗೋಕಾಕ ಏ 5 : ಬಾಬು ಜಗಜೀವನರಾವ್ ಅವರು ಒಬ್ಬ ವ್ಯಕ್ತಿಯಲ್ಲ ದೊಡ್ಡ ಜನಶಕ್ತಿಯಾಗಿದ್ದರು ಎಂದು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪರುಶುರಾಮ ಗಸ್ತೆ ಹೇಳಿದರು ಶನಿವಾರದಂದು ನಗರದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ನಗರಸಭೆ ಇವುಗಳನ್ನು ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಡಾ.ಬಾಬು ಜಗಜೀವನರಾವ್ ರವರ 118ನೇ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಬಾಬು ಜಗಜೀವನರಾವ್ ಅವರು ...Full Article

ಗೋಕಾಕ:ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ : ಮುರುಘರಾಜೇಂದ್ರ ಶ್ರೀ

ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ : ಮುರುಘರಾಜೇಂದ್ರ ಶ್ರೀ ಗೋಕಾಕ ಏ 5 : ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನ ಮಠದ ಶ್ರೀ ...Full Article

ಗೋಕಾಕ:ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆ ಆಚರಣೆ

ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆ ಆಚರಣೆ ಗೋಕಾಕ ಏ 5 : ನಗರದ ಶಾಸಕರ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ದೇಶದ ಉಪ ಪ್ರಧಾನಿ ಡಾ.ಬಾಬು ಜಗಜೀವನರಾವ್ ಅವರ 118 ನೇ ಜನ್ಮ ದಿನಾಚರಣೆಯನ್ನು ಶನಿವಾರದಂದು ...Full Article

ಗೋಕಾಕ:ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಗೋಕಾಕ ಏ 5 : ಬೆಲೆ ಏರಿಕೆ, ತೆರಿಗೆ ಹೆಚ್ಚಳ, ರಾಜ್ಯ ಸರಕಾರದ ವಿರುದ್ಧ ಹಾಗೂ ಏರಿಸಿದ ಬೆಲೆಯನ್ನು ಹಿಂಪಡೆಯಬೇಕು, ಅಲ್ಪಸಂಖ್ಯಾತರಿಗೆ ಸಂವಿಧಾನ ಬಾಹಿರವಾಗಿ ನೀಡಿದ ಕಾಮಗಾರಿಗಳ ಮೀಸಲಾಯಿಯನ್ನು ಆಕ್ಷೇಪಿಸಿ, ಎಸ್.ಸಿ.,ಎಸ್.ಟಿ.ಮೀಸಲು ಹಣದ ...Full Article

ಗೋಕಾಕ:ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಖಂಡಿಸಿ ಯುಥ್ ಕಾಂಗ್ರೆಸ್ ಹಾಗೂ ಐ.ಎನ್ ಸಿ.ಯು.ಸಿ ಕಾರ್ಯಕರ್ತರ ಪ್ರತಿಭಟನೆ

ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಖಂಡಿಸಿ ಯುಥ್ ಕಾಂಗ್ರೆಸ್ ಹಾಗೂ ಐ.ಎನ್ ಸಿ.ಯು.ಸಿ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ಏ 4 : ಲೋಕಸಭೆಯಲ್ಲಿ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿದ್ದನ್ನು ಖಂಡಿಸಿ ಇಲ್ಲಿನ ಯುಥ್ ಕಾಂಗ್ರೆಸ್ ಹಾಗೂ ಐ.ಎನ್ ...Full Article

ಗೋಕಾಕ:ದಿನಾಂಕ 6 ರಂದು ಸಾಯಂಕಾಲ 4 ಘಂಟೆಗೆ ಶ್ರೀ ರಾಮೋತ್ಸವದ ಬೃಹತ್ ಶೋಭಾಯಾತ್ರೆ : ಸದಾಶಿವ ಗುದಗಗೋಳ ಮಾಹಿತಿ

ದಿನಾಂಕ 6 ರಂದು ಸಾಯಂಕಾಲ 4 ಘಂಟೆಗೆ ಶ್ರೀ ರಾಮೋತ್ಸವದ ಬೃಹತ್ ಶೋಭಾಯಾತ್ರೆ : ಸದಾಶಿವ ಗುದಗಗೋಳ ಮಾಹಿತಿ ಗೋಕಾಕ ಏ 4 : ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಶ್ರೀ ರಾಮೋತ್ಸವ ಸಮಿತಿ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ...Full Article

ಆಮೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಕರವೇ ಕಾರ್ಯಕರ್ತರು

ಆಮೆ ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಕರವೇ ಕಾರ್ಯಕರ್ತರು ಗೋಕಾಕ ಏ 4 : ಇಲ್ಲಿನ ಕರವೇ ಕಾರ್ಯಕರ್ತರು ಆಮೆಯನ್ನು ಸಂರಕ್ಷಿಸಿ ಶುಕ್ರವಾರದಂದು ಅರಣ್ಯ ಇಲಾಖೆಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷ ಬಸವರಾಜ ಖಾನಪ್ಪನವರ, ಸಾದಿಕ ಹಲ್ಯಾಳ, ಕೆಂಪಣ್ಣ ...Full Article

ಗೋಕಾಕ:ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಮುಸ್ಲಿಂ ಸಮುದಾಯದ ಸಾವಿರಾರು ಜನರಿಂದ ಸಾಮೂಹಿಕ ಪ್ರಾರ್ಥನೆ

ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಮುಸ್ಲಿಂ ಸಮುದಾಯದ ಸಾವಿರಾರು ಜನರಿಂದ ಸಾಮೂಹಿಕ ಪ್ರಾರ್ಥನೆ ಗೋಕಾಕ ಮಾ 31 : ನಗರದಲ್ಲೆಡೆ ಮುಸ್ಲಿಂ ಬಾಂಧವರು ಸೋಮವಾರದಂದು ರಂಜಾನ್‌ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿ, ಪರಸ್ಪರರು ಶುಭಾಶಯ ವಿನಿಮಯ ಮಾಡಿಕೊಂಡರು. ನಗರದ ...Full Article

ಗೋಕಾಕ:ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ : ಶಾಸಕ ರಮೇಶ ಘೋಷಣೆ

ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ : ಶಾಸಕ ರಮೇಶ ಘೋಷಣೆ ಗೋಕಾಕ ಮಾ 30 : ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ ಅತ್ಯಂತ ...Full Article

ಗೋಕಾಕ:ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆ ಸ್ಥಾಪಿಸುವಂತೆ ಐಜಿಪಿ ಡಾ.ಚೇತನ ಸಿಂಗ ಅವರಿಗೆ ಡಾ.ಕಡಾಡಿ ಮನವಿ

ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆ ಸ್ಥಾಪಿಸುವಂತೆ ಐಜಿಪಿ ಡಾ.ಚೇತನ ಸಿಂಗ ಅವರಿಗೆ ಡಾ.ಕಡಾಡಿ ಮನವಿ ಗೋಕಾಕ ಮಾ 29 : ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆ, ತಾಲೂಕಿನ ಖನಗಾಂವ ಗ್ರಾಮದಲ್ಲಿ ಪೊಲೀಸ್ ಹೊರ ಠಾಣೆ, ಗೋಕಾಕ ಶಹರ ಮತ್ತು ಗ್ರಾಮೀಣ ...Full Article
Page 25 of 629« First...1020...2324252627...304050...Last »