RNI NO. KARKAN/2006/27779|Tuesday, May 5, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ಶಿಂಗಳಾಪೂರ ಗ್ರಾಮದಲ್ಲಿ ಸಸಿ ನೆಟ್ಟು ಸಂಭ್ರಮಾಚರಣೆ

ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ಶಿಂಗಳಾಪೂರ ಗ್ರಾಮದಲ್ಲಿ ಸಸಿ ನೆಟ್ಟು ಸಂಭ್ರಮಾಚರಣೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 28 :     ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಪ್ರಯುಕ್ತ ತಾಲೂಕಿನ ಶಿಂಗಳಾಪೂರ ಗ್ರಾಮದ ಕಲಹಟ್ಟಿ ದೇವಸ್ಥಾನ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಶಪೀ ಜಮಾದರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಭಾಜಿ ಈರಪ್ಪಗೋಳ , ಶಮ್ಮು ಮುಲ್ಲಾ , ದಸ್ತಗೀರ ಮುಲ್ಲಾ , ...Full Article

ಗೋಕಾಕ:ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಬ್ಬರಿಗೆ ಕರೋನಾ ಸೋಂಕು ದೃಡ

ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಒಬ್ಬರಿಗೆ ಕರೋನಾ ಸೋಂಕು ದೃಡ   ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜು 28 :   ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ...Full Article

ಘಟಪ್ರಭಾ : ಮುಸ್ಲೀಂ ಬಾಂದವರು ಮಸೀದಿಯಲ್ಲೆ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಿ : ಹಾಲಪ್ಪ ಬಾಲದಂಡಿ

ಮುಸ್ಲೀಂ ಬಾಂದವರು ಮಸೀದಿಯಲ್ಲೆ ಅಂತರ ಕಾಯ್ದುಕೊಂಡು ಪ್ರಾರ್ಥನೆ ಮಾಡಿ : ಹಾಲಪ್ಪ ಬಾಲದಂಡಿ     ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಜು 28 :     ಮುಸ್ಲೀಂ ಬಾಂದವರು ಮಸೀದಿಯಲ್ಲೆ ಅಂತರ ಕಾಯ್ದುಕೊಂಡು ಪ್ರಾರ್ಥನೆ ...Full Article

ಘಟಪ್ರಭಾ:ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಒಂದು ವರ್ಷ ಅವದಿ ಪೂರೈಕೆ : ಸಸಿ ನೆಟ್ಟು ಸಂಭ್ರಮ

ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರಕಾರ ಒಂದು ವರ್ಷ ಅವದಿ ಪೂರೈಕೆ : ಸಸಿ ನೆಟ್ಟು ಸಂಭ್ರಮ   ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಜು 28 :   ಸ್ಥಳೀಯ ಮಲ್ಲಾಪೂರ ಪಿಜಿ ಪಟ್ಟಣದ ಜನತಾ ...Full Article

ಗೋಕಾಕ:ಪರಿಸರವನ್ನು ಉಳಿಸಿ ಬೆಳೆಸುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ : ಜಿಪಂ ಸದಸ್ಯ ಟಿ ಆರ್ ಕಾಗಲ

ಪರಿಸರವನ್ನು ಉಳಿಸಿ ಬೆಳೆಸುವದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ : ಜಿಪಂ ಸದಸ್ಯ ಟಿ ಆರ್ ಕಾಗಲ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 28 :     ನಮ್ಮ ಜೀವನದಲ್ಲಿ ಪರಿಸರದ ಪಾತ್ರವು ...Full Article

ಗೋಕಾಕ:ಕೊರೋನಾ ರೋಗಿಗಳ ಸಾವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಳವಳ

ಕೊರೋನಾ ರೋಗಿಗಳ ಸಾವು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಳವಳ   ಶೀಘ್ರದಲ್ಲಿಯೇ ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ ಕೇಂದ್ರಿಕೃತ ಆಮ್ಲಜನಕ ಪೂರೈಕೆಯ ಘಟಕ ಆರಂಭ : ಬಾಲಚಂದ್ರ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು ...Full Article

ಗೋಕಾಕ:ಅಂಬುಲೆನ್ಸಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೆಎಂವಿಪಿ ಪದಾಧಿಕಾರಿಗಳ ಮನವಿ

ಅಂಬುಲೆನ್ಸಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೆಎಂವಿಪಿ ಪದಾಧಿಕಾರಿಗಳ ಮನವಿ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 28 :   ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಿಲ್ಲಿಸಲಾಗಿದ್ದ, ಅಂಬುಲೆನ್ಸಗೆ ಬೆಂಕಿ ಹಚ್ಚಿ , ...Full Article

ಗೋಕಾಕ:ಖಾಸಗಿ ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ

ಖಾಸಗಿ ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಆಗ್ರಹಿಸಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 28 : ಕೊರನಾ ಸೋಂಕಿನಿಂದ ರಾಜ್ಯದಲ್ಲಿನ ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ...Full Article

ಗೋಕಾಕ:ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ಸಸಿ ನೆಟ್ಟು ಸಂಭ್ರಮಾಚರಣೆ

ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ : ಸಸಿ ನೆಟ್ಟು ಸಂಭ್ರಮಾಚರಣೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 28 :   ರಾಜ್ಯ ಬಿಜೆಪಿ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಪ್ರಯುಕ್ತ ಇಲ್ಲಿಯ ...Full Article

ಗೋಕಾಕ:ಹೆರಿಗೆ ತಜ್ಞ ಸೇರಿದಂತೆ 11 ಜನರಿಗೆ ಕೊರೋನಾ ಸೋಂಕು ದೃಡ : ಡಾ‌.ಜಗದೀಶ ಜಿಂಗಿ

ಹೆರಿಗೆ ತಜ್ಞ ಸೇರಿದಂತೆ 11 ಜನರಿಗೆ ಕೊರೋನಾ ಸೋಂಕು ದೃಡ : ಡಾ‌.ಜಗದೀಶ ಜಿಂಗಿ     ಗೋಕಾಕ ಜು 28 : ನಮ್ಮ ಬೆಳಗಾವಿ ಸುದ್ದಿ          ಗೋಕಾಕ ತಾಲೂಕಿನಲ್ಲಿ ಮಂಗಳವಾರ ಮುಂಜಾನೆವರೆಗೆ 11 ...Full Article
Page 274 of 627« First...102030...272273274275276...280290300...Last »