RNI NO. KARKAN/2006/27779|Tuesday, September 29, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ನಗರವನ್ನು ಹಸಿರು ನಾಡನ್ನಾಗಿ ಮಾಡುವ ಅರಣ್ಯ ಇಲಾಖೆಯೊಂದಿಗೆ ಕೈ ಜೊಡಿಸಿ : ಲಾತೂರ

ನಗರವನ್ನು ಹಸಿರು ನಾಡನ್ನಾಗಿ ಮಾಡುವ ಅರಣ್ಯ ಇಲಾಖೆಯೊಂದಿಗೆ ಕೈ ಜೊಡಿಸಿ : ಲಾತೂರ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 12 :     ನಗರವನ್ನು ಹಸಿರು ನಾಡನ್ನಾಗಿ ಮಾಡುವ ಅರಣ್ಯ ಇಲಾಖೆಯವರ ಕಾರ್ಯದಲ್ಲಿ ಜನತೆಯು ಪಾಲ್ಗೊಳ್ಳುವಂತೆ ಜೆಸಿಐ ಸಂಸ್ಥೆಯ ರಾಷ್ಟ್ರೀಯ ಸಂಯೋಜಕ ವಿಷ್ಣು ಲಾತೂರ ಹೇಳಿದರು. ಶುಕ್ರವಾರದಂದು ಇಲ್ಲಿಯ ನಾಕಾ ನಂ-1ರ ಹತ್ತಿರವಿರುವ ಗಣೇಶ ನಗರದಲ್ಲಿ(ಜೋಡಟ್ಟಿ ಪ್ಲಾಟ) ಜೆಸಿಐ ಸಂಸ್ಥೆ ಹಾಗೂ ಅರಣ್ಯ ಇಲಾಖೆಯವರು ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ...Full Article

ಗೋಕಾಕ:ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಜಾಗೃತಿ ಜಾಥಾ

ವಿಶ್ವ ಬಾಲಕಾರ್ಮಿಕರ ಪದ್ಧತಿ ವಿರೋಧಿ ದಿನಾಚರಣೆ ನಿಮಿತ್ಯ ಜಾಗೃತಿ ಜಾಥಾ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 12 :   ತಾಲೂಕಾಡಳಿತ, ಕಾರ್ಮಿಕ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ...Full Article

ಗೋಕಾಕ:ಪರಿಸರವಿಲ್ಲದೇ ಜೀವಿಗಳು ಬದುಕಲು ಸಾಧ್ಯವಿಲ್ಲ : ಲಖನ ಜಾರಕಿಹೊಳಿ

ಪರಿಸರವಿಲ್ಲದೇ ಜೀವಿಗಳು ಬದುಕಲು ಸಾಧ್ಯವಿಲ್ಲ : ಲಖನ ಜಾರಕಿಹೊಳಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 11 :     ಪರಿಸರ ನಮಗೆ ದೇವರು ಕೊಟ್ಟ ವರದಾನವಾಗಿದ್ದು, ಪರಿಸರವಿಲ್ಲದೇ ಜೀವಿಗಳು ಬದುಕಲು ...Full Article

ಗೋಕಾಕ:ನಕಲಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ನಕಲಿ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳ ದಾಳಿ : ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 11 : ಗೋಕಾಕ ತಾಲೂಕು ಆರೋಗ್ಯಾಧಿಕಾರಿಗಳ ತಂಡ ನಗರದ ಬ್ಯಾಳಿ ಕಾಟಾ ಬಳಿಯಿರುವ ನಕಲಿ ಕ್ಲಿನಿಕ್ ಮೇಲೆ ದಾಳಿ ನಡೆಸಿದರು. ಸೂಕ್ತ ...Full Article

ಗೋಕಾಕ:ಪರಿಸರ ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ : ಖಾನಪ್ಪನವರ

ಪರಿಸರ ಮಾನವನ ಸಾಮಾಜಿಕ, ಮಾನಸಿಕ, ದೈಹಿಕ ಬೆಳವಣಿಗೆಗಳ ಮೇಲೆ ಪರಿಣಾಮ ಬೀರುತ್ತದೆ : ಖಾನಪ್ಪನವರ   ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 10 :   ನಾವು ವಾಸಿಸುತ್ತಿರುವ ಸುತ್ತ ಮುತ್ತಲಿನ ವಾತಾವರಣವೇ ನಮ್ಮ ಪರಿಸರ. ...Full Article

ಗೋಕಾಕ:ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಕೋಳಿ : ಡಾ.ರಾಜೇಂದ್ರ ಸಣ್ಣಕ್ಕಿ

ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿ ಕೋಳಿ : ಡಾ.ರಾಜೇಂದ್ರ ಸಣ್ಣಕ್ಕಿ     ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಜೂ 8 :   ಪ್ರತಿಯೊಬ್ಬರೂ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ...Full Article

ಗೋಕಾಕ:ಸುವರ್ಣ ಸೌಧ ಆವರಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ಮನವಿ

ಸುವರ್ಣ ಸೌಧ ಆವರಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು ಮನವಿ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 8 :   ಬೆಳಗಾವಿಯ ಸುವರ್ಣ ಸೌಧ ಆವರಣದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನ ಬೃಹತ್ ...Full Article

ಘಟಪ್ರಭಾ:ಅಕ್ರಮವಾಗಿ ಹಾಕಲಾದ ಶೆಡ್ ಹಾಗೂ ಬೇಲಿಗಳ ತೆರವು ಗೋಳಿಸಿದ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ

ಅಕ್ರಮವಾಗಿ ಹಾಕಲಾದ ಶೆಡ್ ಹಾಗೂ ಬೇಲಿಗಳ ತೆರವು ಗೋಳಿಸಿದ ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಜೂ 8 :   ಸಮೀಪದ ಪಾಮಲದಿನ್ನಿ ಗ್ರಾಮದಲ್ಲಿನ ಗಾಯರಾಣ ಜಮೀನದಲ್ಲಿ ಅಕ್ರಮವಾಗಿ ...Full Article

ಗೋಕಾಕ:ಕಡಾಡಿಗೆ ರಾಜ್ಯಸಭಾ ಟಿಕೇಟ್ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ

ಕಡಾಡಿಗೆ ರಾಜ್ಯಸಭಾ ಟಿಕೇಟ್ : ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ     ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಜೂ 8 :   ಜಿಪಂ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಅವರಿಗೆ ಬಿಜೆಪಿಯು ರಾಜ್ಯಸಭಾ ...Full Article

ಗೋಕಾಕ:ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ

ಪಶು ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಚಾಲನೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 8 :     ಸಮೀಪದ ಅಕ್ಕತಂಗೇರಹಾಳ ಗ್ರಾಮದಲ್ಲಿ ಭೂಸೇನಾ ನಿಗಮದ ...Full Article
Page 295 of 630« First...102030...293294295296297...300310320...Last »