RNI NO. KARKAN/2006/27779|Thursday, September 24, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ವಿಶೇಷಚೇತನರಿಗೆ 33 ದ್ವಿಚಕ್ರ ವಾಹನ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

ವಿಶೇಷಚೇತನರಿಗೆ 33 ದ್ವಿಚಕ್ರ ವಾಹನ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಆ 9 : ನಗರದ ಗೃಹ ಕಚೇರಿಯ ಹಿಲ್‌ ಗಾರ್ಡನ್‌ನಲ್ಲಿ ರವಿವಾರದಂದು ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿಶೇಷಚೇತನರಿಗಾಗಿ ಶಾಸಕರ ಅನುದಾನದಡಿ ಮಂಜೂರಾದ 33 ದ್ವಿಚಕ್ರ ವಾಹನಗಳನ್ನು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ವಿಶೇಷಚೇತನರ ಸ್ವಾವಲಂಬನೆ, ಸುಗಮ ಸಂಚಾರ ಹಾಗೂ ಆತ್ಮವಿಶ್ವಾಸ ಹೆಚ್ಚಿಸುವ ನಿಟ್ಟಿನಲ್ಲಿ ಈ ನೆರವು ಮಹತ್ವದ ಹೆಜ್ಜೆಯಾಗಿದೆ. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಗೌರವ ಹಾಗೂ ...Full Article

ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು : ಸಂತೋಷ ಕಾಮಗೌಡ ಸಲಹೆ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ರೂಢಿಸಿಕೊಳ್ಳಬೇಕು : ಸಂತೋಷ ಕಾಮಗೌಡ ಸಲಹೆ ಗೋಕಾಕ ಆ 8 : ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಮುಖಿ ಚಿಂತನೆಗಳನ್ನು ತಮ್ಮ ದಿನನಿತ್ಯದ ಜೀವನದಲ್ಲಿ ರೂಢಿಸಿಕೊಳ್ಳಬೇಕೆಂದು ಎಂದು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ...Full Article

ಗೋಕಾಕ:ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ : ಐನಾ ಶೇಖ

ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ : ಐನಾ ಶೇಖ ಗೋಕಾಕ ಆ 7 : ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್.ಐ.ಆರ್. ಪ್ರಕ್ರಿಯೆಯಿಂದ ಲಕ್ಷಾಂತರ ಜೀವಂತ ಮತದಾರರ ಮತದಾನದ ಹಕ್ಕು ಅಪಾಯಕ್ಕೆ ಸಿಲುಕಿದೆ ಎಂದು ಇಲ್ಲಿನ ...Full Article

ಗೋಕಾಕ:ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಕೆ.ಎಸ್.ಆರ್.ಟಿ.ಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು ಗೋಕಾಕ ಆ 6 : ತಾಲೂಕಿನ ಕೊಣ್ಣೂರು ಗ್ರಾಮದ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸೇರಿದಂತೆ ಮೂವರು ಸ್ಥಳದಲ್ಲೇ ...Full Article

ಗೋಕಾಕ:ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್

ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್ ಗೋಕಾಕ ಆ 6 : ರೈತರು ತಮ್ಮ ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಿರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು. ಗುರುವಾರದಂದು ನಗರದ ಶಾಸಕರ ಕಾರ್ಯಾಲಯದ ...Full Article

ಗೋಕಾಕ:ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ : ಮುರುಘರಾಜೇಂದ್ರ ಶ್ರೀ ಅಭಿಮತ

ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ : ಮುರುಘರಾಜೇಂದ್ರ ಶ್ರೀ ಅಭಿಮತ ಗೋಕಾಕ ಜು 28 : ವೈದ್ಯರು ಹಾಗೂ ಪತ್ರಕರ್ತರು ಸಮಾಜಕ್ಕೆ ನೀಡುತ್ತಿರುವ ಸೇವೆ ಅಪಾರ ಎಂದು ಇಲ್ಲಿಯ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ...Full Article

ಗೋಕಾಕ:ಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು : ಅಶೋಕ ಹಂಚಲಿ

ʼಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು : ಅಶೋಕ ಹಂಚಲಿ ಗೋಕಾಕ ಜು 19 : ʼಬಣಜಿಗʼರು ಬಸವಣ್ಣನವರ ನಿಜವಾದ ವಾರಸುದಾರರು ಎಂದು ಬಸವನ ಬಾಗೇವಾಡಿಯ ಶಿಕ್ಷಕ-ಸಾಹಿತಿ ಅಶೋಕ ಹಂಚಲಿ ಹೇಳಿದರು. ರವಿವಾರದಂದು ಇಲ್ಲಿನ ಜೆ.ಎಸ್‌.ಎಸ್‌. ಕಾಲೇಜು ಸಭಾ ಭವನದಲ್ಲಿ ಕರ್ನಾಟಕ ...Full Article

ಗೋಕಾಕ:ಎಸ್ ಐ.ಆರ್. ಶೇ 100 ರಷ್ಟು ಪ್ರಗತಿ ಸಾಧನೆ ಬಿ.ಎಲ್.ಒ ಗಳಿಗೆ ಸತ್ಕಾರ

ಎಸ್ ಐ.ಆರ್. ಶೇ 100 ರಷ್ಟು ಪ್ರಗತಿ ಸಾಧನೆ ಬಿ.ಎಲ್.ಒ ಗಳಿಗೆ ಸತ್ಕಾರ ಗೋಕಾಕ ಜು 18 : ಮತದಾರರ ಪಟ್ಟಿ ಪರಿಷ್ಕರಣೆ ಎಸ್ಐಆರ್ ಕಾರ್ಯದಲ್ಲಿ ಶೇ.೧೦೦ ರಷ್ಟು ಪ್ರಗತಿ ಸಾಧಿಸಿರುವ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿರುವ ಗೋಕಾಕ ಮತಕ್ಷೇತ್ರದ ...Full Article

ಮುಂಬೈ :ಹೊರನಾಡಿನಲ್ಲಿ ಕನ್ನಡ ಭಾಷೆಯನ್ನು ಗಟ್ಟಗೊಳಿಸುವ ಕಾರ್ಯವನ್ನು ಕರವೇ ಮಾಡುತ್ತಿದೆ : ಡಿ.ಬಿ.ಅಮಿನ್

ಹೊರನಾಡಿನಲ್ಲಿ ಕನ್ನಡ ಭಾಷೆಯನ್ನು ಗಟ್ಟಗೊಳಿಸುವ ಕಾರ್ಯವನ್ನು ಕರವೇ ಮಾಡುತ್ತಿದೆ : ಡಿ.ಬಿ.ಅಮಿನ್ ಮುಂಬೈ ಜೂ 30 : ಹೊರನಾಡಿನಲ್ಲಿ ಕನ್ನಡ ಭಾಷೆಯನ್ನು ಗಟ್ಟಗೊಳಿಸುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆಯು ನಿರಂತರ ಮಾಡುತ್ತಿದೆ ಎಂದು ಕನ್ನಡ ಭವನ ಮುಂಬೈನ ಕನ್ನಡ ಶಾಲೆಯ ...Full Article

ಗೋಕಾಕ:ಶ್ರೀ ಶೂನ್ಯಸಂಪಾದನ ಮಠವು ಧಾರ್ಮಿಕ ಮತ್ತು ಸಾಮಾಜಿಕ ಕೇಂದ್ರವಾಗಿ ರೂಪುಗೊಂಡಿದೆ : ಶಾಸಕ ರಮೇಶ್

ಶ್ರೀ ಶೂನ್ಯಸಂಪಾದನ ಮಠವು ಧಾರ್ಮಿಕ ಮತ್ತು ಸಾಮಾಜಿಕ ಕೇಂದ್ರವಾಗಿ ರೂಪುಗೊಂಡಿದೆ : ಶಾಸಕ ರಮೇಶ್ ಗೋಕಾಕ ಜೂ 28 : ಶೂನ್ಯಸಂಪಾದನಮಠವು ಜನಸಾಮಾನ್ಯರ ಮಾರ್ಗದರ್ಶಿ ಕೇಂದ್ರವಾಗಿ ಹೊರಹೊಮ್ಮಿರುವುದಲ್ಲದೇ ಗೋಕಾಕ ಮತ್ತು ಸುತ್ತ-ಮುತ್ತಲಿನ ಭಕ್ತ ವೃಂದದ ಧಾರ್ಮಿಕ ಮತ್ತು ಸಾಮಾಜಿಕ ಕೇಂದ್ರವಾಗಿ ...Full Article
Page 3 of 63012345...102030...Last »