RNI NO. KARKAN/2006/27779|Monday, September 28, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ

ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಜಿಲ್ಲಾ ಪ್ರವಾಸ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 28 :     ಕೇಂದ್ರ ಸರ್ಕಾರದಿಂದ ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅಧಿಸೂಚನೆ ಹೊರಡಿಸಿರುವ ಹಿನ್ನಲೆಯಲ್ಲಿ ಜಲಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಮಹದಾಯಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಶನಿವಾರ ದಿ.29 ರಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅಧಿಕಾರಿಗಳ ತಂಡ ಮಹಾದಾಯಿ ಯೋಜನೆ ನಡೆಯುವ ಕಾಮಗಾರಿ ಸ್ಥಳ ಖಾನಾಪೂರದ ...Full Article

ಗೋಕಾಕ:ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ

ವಿದ್ಯಾರ್ಥಿಗಳು ಪೂರ್ವ ತಯಾರಿಯಿಂದ ಪರೀಕ್ಷೆಯನ್ನು ಎದುರಿಸಲು ಸಿದ್ಧರಾಗಬೇಕು : ಶ್ವೇತಾ ಎಮ್. ಬೀಡಿಕರ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ, 27 ;     – ಇದೇ ಮಾರ್ಚನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ...Full Article

ಬೆಟಗೇರಿ:ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ

ಸಾಂಸ್ಕøತಿಕ ಭವನ, ಬಾಬು ಜಗಜೀವನರಾಮ ಭವನ ಉದ್ಘಾಟನೆ       ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಫೆ 27 :     ಸಮೀಪದ ಬಗರನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕೆಎಮ್‍ಎಫ್ ಕಟ್ಟಡ, ಸಾಂಸ್ಕøತಿಕ ...Full Article

ಗೋಕಾಕ:ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ

ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ಆದ್ಯತೆ ನೀಡಲಾಗಿದೆ : ಶಿವಾನಂದ ಭಜಂತ್ರಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 27 :   ಕೊಣ್ಣೂರು ಪುರಸಭೆಯ ಸರ್ವಾಂಗಿಣ ಅಭಿವೃದ್ಧಿಗೊಳಿಸಲು ಮತ್ತು ಮೂಲಭೂತ ಸೌಕರ್ಯಕ್ಕಾಗಿ ಹೆಚ್ಚಿನ ...Full Article

ಘಟಪ್ರಭಾ:ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ

ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿಯು ಪಾಲಕರ ಮತು ಶಿಕ್ಷಕರ ಮೇಲಿದೆ     ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಫೆ 27 :     ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ...Full Article

ಗೋಕಾಕ:ಆತ್ಮಹತ್ಯೆಗೆ ಶರಣಾಗಬೇಡಿ. ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ

ಆತ್ಮಹತ್ಯೆಗೆ ಶರಣಾಗಬೇಡಿ. ಧೈರ್ಯದಿಂದ ಮುನ್ನುಗ್ಗಿ : ಗೋವಿಂದ ಕೊಪ್ಪದ   ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 27 :     ಜೀವನದಲ್ಲಿ ಬರುವ ಎಲ್ಲ ಕಷ್ಟಗಳನ್ನು ಸಹಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಬೇಕೇ ಹೊರತು ...Full Article

ಗೋಕಾಕ:ತಾ.ಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಾಮಾನ್ಯ ಸಭೆ

ತಾ.ಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಸಾಮಾನ್ಯ ಸಭೆ     ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 26 :   ವಿವಿಧ ಇಲಾಖೆಗಳ ಸಾಮಾನ್ಯ ಸಭೆಯು ತಾಲೂಕು ಪಂಚಾಯತ ಸಭಾ ಭವನದಲ್ಲಿ ತಾಪಂ ಅಧ್ಯಕ್ಷೆ ಸುನಂದಾ ...Full Article

ಗೋಕಾಕ:ಇನ್ನು ದೊರೆಯದ ನೆರೆ ಪರಿಹಾರ : ಸರ್ವೆ ಕಾರ್ಯದಲ್ಲಿ ಅಧಿಕಾರಿಗಳು ತಾರತಮ್ಯ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ

ಇನ್ನು ದೊರೆಯದ ನೆರೆ ಪರಿಹಾರ : ಸರ್ವೆ ಕಾರ್ಯದಲ್ಲಿ ಅಧಿಕಾರಿಗಳು ತಾರತಮ್ಯ ಖಂಡಿಸಿ ಗ್ರಾಮಸ್ಥರ ಪ್ರತಿಭಟನೆ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 26 :     ಪ್ರವಾಹದಿಂದ ಹಾನಿಗೊಳಗಾದ ಮನೆಗಳ ...Full Article

ಗೋಕಾಕ:ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನೀಡುವ ಸಲಹೆಗಳನ್ನು ಸ್ವೀಕರಿಸಿ

ಆರೋಗ್ಯ ಇಲಾಖೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನೀಡುವ ಸಲಹೆಗಳನ್ನು ಸ್ವೀಕರಿಸಿ     ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 25 :   ಸತ್ವಯುತ, ಪೌಷ್ಟಿಕಾಂಶಯುಳ್ಳ ಆಹಾರ ಸೇವನೆಯನ್ನು ಗರ್ಭಿಣಿಯರು ಸೇವಿಸುವದರಿಂದ ಹುಟ್ಟುವ ಮಕ್ಕಳು ...Full Article

ಕೌಜಲಗಿ: ಕೌಜಲಗಿಯಲ್ಲಿ ಬಸವರಾಜ ಶ್ರೀಗಳಿಂದ ವಿಶೇಷ ಲಿಂಗಪೂಜಾಚರಣೆ

ಕೌಜಲಗಿಯಲ್ಲಿ ಬಸವರಾಜ ಶ್ರೀಗಳಿಂದ ವಿಶೇಷ ಲಿಂಗಪೂಜಾಚರಣೆ     ನಮ್ಮ ಬೆಳಗಾವಿ ಇ – ವಾರ್ತೆ , ಕೌಜಲಗಿ ಫೆ 25 :   ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ ಜೋಡುನಂದಿ ವಿಗ್ರಹ ಸನ್ನಿಧಿಯಲ್ಲಿ ಶುಕ್ರವಾರ ಮಹಾಶಿವರಾತ್ರಿ ನಿಮಿತ್ತ ಕಳ್ಳಿಗುದ್ದಿ-ಕಪರಟ್ಟಿಯ ...Full Article
Page 329 of 630« First...102030...327328329330331...340350360...Last »