RNI NO. KARKAN/2006/27779|Sunday, November 2, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ

ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ ಗೋಕಾಕ ಜೂ 6 : ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿ ನೆಡುವ ಕಾರ್ಯಕ್ರಮಕ್ಕೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯ ಎಸಿಎಫ್ ಎಸ್.ಪಿ.ಅಭಯಂಕರ, ವಲಯ ಅರಣ್ಯ ಅಧಿಕಾರಿ ಆನಂದ ಹೆಗಡೆ, ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಗ್ರಾಮ ಪಂಚಾಯತ್ ಅಧ್ಯಕ್ಷ ಸಿಂಗಮಣ್ಣವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.Full Article

ಗೋಕಾಕ:ಗೋಕಾಕದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಶಾಂತಿ ಸಭೆ

ಗೋಕಾಕದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಶಾಂತಿ ಸಭೆ ಗೋಕಾಕ ಜೂ 6 : ಬಕ್ರೀದ್ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ನಗರ ಶಹರ ಠಾಣೆಯಲ್ಲಿ ಬುಧವಾರದಂದು ಸಂಜೆ ಶಾಂತಿ ಸಭೆ ನಡೆಯಿತು. ಶಾಂತಿ ಸಭೆಯಲ್ಲಿ ಮುಖಂಡರಿಂದ ಮಾಹಿತಿ ಪಡೆದ ನಂತರ ಮಾತನಾಡಿದ ...Full Article

ಗೋಕಾಕ:ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಜೆಎಸ್‍ಎಸ್ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಗೋಕಾಕ ಜೂ 5 : ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಅರಣ್ಯ ಇಲಾಖೆ ಹಾಗೂ ಗೋಕಾಕ ಶಿಕ್ಷಣ ಸಂಸ್ಥೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ವಿಶ್ವ ...Full Article

ಗೋಕಾಕ:ಚನ್ನಬಸವೇಶ್ವರ ವಿದ್ಯಾ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಚನ್ನಬಸವೇಶ್ವರ ವಿದ್ಯಾ ಪೀಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಗೋಕಾಕ ಜೂ 5 : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ನಿಮಿತ್ಯ ಸಸಿ ನೆಡುವ ಕಾರ್ಯಕ್ರಮಕ್ಕೆ ಸಂಸ್ಥೆಯ ಅಧ್ಯಕ್ಷರು ಹಾಗೂ ಇಲ್ಲಿಯ ಶೂನ್ಯ ...Full Article

ಗೋಕಾಕ:ಪ್ರಿಯಾಂಕಾ ಅವರನ್ನು ಜನ ಗೆಲ್ಲಿಸಲೇಬೇಕು ಎಂದು ನಿರ್ಧಾರ ಮಾಡಿದ್ದರಿಂದ ಚಿಕ್ಕೋಡಿಯಲ್ಲಿ ನಾವು ಗೆದ್ದಿದೇವೆ : ಸಚಿವ ಸತೀಶ

ಪ್ರಿಯಾಂಕಾ ಅವರನ್ನು ಜನ ಗೆಲ್ಲಿಸಲೇಬೇಕು ಎಂದು ನಿರ್ಧಾರ ಮಾಡಿದ್ದರಿಂದ ಚಿಕ್ಕೋಡಿಯಲ್ಲಿ ನಾವು ಗೆದ್ದಿದೇವೆ : ಸಚಿವ ಸತೀಶ ಗೋಕಾಕ ಜೂ 5 : ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಜನ ಗೆಲ್ಲಿಸಲೇಬೇಕು ಎಂದು ನಿರ್ಧಾರ ಮಾಡಿದ್ದರಿಂದ ಚಿಕ್ಕೋಡಿ ಲೋಕಸಭೆಯಲ್ಲಿ ನಮ್ಮ ಗೆಲುವು ...Full Article

ಗೋಕಾಕ:ಚಿಕ್ಕೋಡಿಯಲ್ಲಿ ಕಾಂಗ್ರೆಸ್ , ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದಕ್ಕೆ ಖುಷಿಯಾಗಿದೆ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಚಿಕ್ಕೋಡಿಯಲ್ಲಿ ಕಾಂಗ್ರೆಸ್ , ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದಕ್ಕೆ ಖುಷಿಯಾಗಿದೆ : ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ ಜೂ 5 : ಪಕ್ಷೇತರ ಎಂ.ಎಲ್.ಸಿ ಯಾಗಿ ಚಿಕ್ಕೋಡಿ ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಬೆಳಗಾವಿ ಲೋಕಸಭೆಯಲ್ಲಿ ಬಿಜೆಪಿ ಪಕ್ಷಕ್ಕೆ ಬೆಂಬಲ ...Full Article

ಗೋಕಾಕ:ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ : ನೂತನ ಸಂಸದೆ ಪ್ರಿಯಾಂಕಾ ಅಭಿಮತ

ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗಿದೆ : ನೂತನ ಸಂಸದೆ ಪ್ರಿಯಾಂಕಾ ಅಭಿಮತ ಗೋಕಾಕ ಜೂ 5 : ಅತಿ ಕಡಿಮೆ ವಯಸ್ಸಿನಲ್ಲಿ ಸಂಸತ್ತಿನ ಆಯ್ಕೆಯಾಗಿದ್ದಕ್ಕೆ ಬಹಳ ಖುಷಿಯಾಗುತ್ತಿದ್ಜು, ಈ ಆಯ್ಕೆಗೆ ಕಾರಣರಾದ ಮತದಾರರಿಗೆ, ಸಹಕರಿಸಿದ ಕಾರ್ಯಕರ್ತರಿಗೆ, ...Full Article

ಗೋಕಾಕ:ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ

ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ ಗೋಕಾಕ ಜೂ 4 : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ನಂತರ ಸಾಯಂಕಾಲ ಗೋಕಾಕ ನಗರಕ್ಕೆ ಆಗಮಿಸಿದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬಸವೇಶ್ವರ ವೃತ್ತದಲ್ಲಿ ...Full Article

ಗೋಕಾಕ:ಜಾರಕಿಹೊಳಿ ಕುಟುಂಬದಲ್ಲಿ ಹೊಸ ಇತಿಹಾಸ ಬರೆದ ಪ್ರಿಯಾಂಕಾ ಜಾರಕಿಹೊಳಿ.

ಜಾರಕಿಹೊಳಿ ಕುಟುಂಬದಲ್ಲಿ ಹೊಸ ಇತಿಹಾಸ ಬರೆದ ಪ್ರಿಯಾಂಕಾ ಜಾರಕಿಹೊಳಿ. ಜಾರಕಿಹೊಳಿ ಕುಟುಂಬ ರಾಜ್ಯದ ಪ್ರತಿಷ್ಠಿತ ಕುಟುಂಬಗಳಲ್ಲಿ ಒಂದು. ಕಳೆದ ಹತ್ತಾರು ವರ್ಷಗಳಿಂದ ಹಲವಾರು ಐತಿಹಾಸಿಕ ಕಾರ್ಯಗಳನ್ನು ಮಾಡಿ ಜನಮಾನಸದಲ್ಲಿ ಮನೆಮಾಡಿರುವ ಈ ಕುಟುಂಬ ರಾಜ್ಯ ರಾಜಕೀಯದಲ್ಲಿ ತಮ್ಮದೇ ಹಿಡಿದ ಸಾಧಿಸಿದೆ. ...Full Article

ಗೋಕಾಕ:ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ

ಪ್ರಥಮವಾಗಿ ಶಾಲಾ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಕರವೇ ವತಿಯಿಂದ ಚಕ್ಕಡಿ ಬಂಡಿಯಲ್ಲಿ ಕೂರಿಸಿ ಮೆರವಣಿಗೆ ಗೋಕಾಕ ಜೂ 3 : ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಪ್ರಥಮವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ಇಲ್ಲಿನ ಕರ್ನಾಟಕ ರಕ್ಷಣೆ ವೇದಿಕೆಯವರು ಚಕ್ಕಡಿ ಬಂಡಿಯಲ್ಲಿ ...Full Article
Page 39 of 617« First...102030...3738394041...506070...Last »