RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ದೇಶದ ಪ್ರಗತಿಯಲ್ಲಿಕಾರ್ಮಿಕರ ಶ್ರಮ ಅಪಾರವಾಗಿದೆ : ನಟಿ ಮಾಲತಿಶ್ರೀ

ದೇಶದ ಪ್ರಗತಿಯಲ್ಲಿಕಾರ್ಮಿಕರ ಶ್ರಮ ಅಪಾರವಾಗಿದೆ : ನಟಿ ಮಾಲತಿಶ್ರೀ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 29 :   ಕಾರ್ಮಿಕರು ಇಲ್ಲದೇ ದೇಶವಿಲ್ಲ, ದೇಶದ ಪ್ರಗತಿಯಲ್ಲಿ ಅವರ ಶ್ರಮ ಅಪಾರವಾಗಿದೆ ಎಂದು ಖ್ಯಾತ ರಂಗಭೂಮಿ ಹಾಗೂ ಚಲನಚಿತ್ರ ನಟಿ ಮಾಲತಿಶ್ರೀ ಹೇಳಿದರು. ಮಂಗಳವಾರದಂದು ಸಂಜೆ ನಗರದ ಕಿಲ್ಲಾದಲ್ಲಿರುವ ಜ್ಞಾನ ಗಂಗೋತ್ರಿ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಬೆಳಗಾವಿಯ ಕರ್ನಾಟಕ ಸ್ವರಾಜ ಸಂಘ ಹಾಗೂ ಗೋಕಾಕದ ಗುರು-ಮಾರ್ಗ ಶೈಕ್ಷಣಿಕ ಮಾಸ ಪತ್ರಿಕೆಯ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ...Full Article

ಬೆಳಗಾವಿ:ರೈತರೊಂದಿಗೆ ಹೋರಾಟಕ್ಕಿಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಪೊಲೀಸ್ ವಶಕ್ಕೆ

ರೈತರೊಂದಿಗೆ ಹೋರಾಟಕ್ಕಿಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಪೊಲೀಸ್ ವಶಕ್ಕೆ ನಮ್ಮ ಬೆಳಗಾವಿ ಸುದ್ದಿ , ಬೆಳಗಾವಿ ಮೇ 29  : ರೈತರೊಂದಿಗೆ ಹೋರಾಟಕ್ಕಿಳಿದಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಸೇರಿ ಹದಿನೈದಕ್ಕೂ ಅಧಿಕ ರೈತರು ಪೊಲೀಸರ ವಶಕ್ಕೆ ಪಡೆದಿದ್ದಾರೆ. ...Full Article

ಘಟಪ್ರಭಾ:ನೀರನ್ನು ಮಿತವಾಗಿ ಬಳಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ನೀರನ್ನು ಮಿತವಾಗಿ ಬಳಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 28 :   ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆ ಹಾಗೂ ಘಟಪ್ರಭಾ ನದಿಗೆ ಬಿಡಲಾಗಿರುವ ನೀರನ್ನು ಸಾರ್ವಜನಿಕರು ಕುಡಿಯುವ ...Full Article

ಗೋಕಾಕ:ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸಾ. ಶಿ. ಇಲಾಖೆ ಆದೇಶಿಸಿದೆ : ಜಿ.ಬಿ.ಬಳಗಾರ

ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸಾ. ಶಿ. ಇಲಾಖೆ ಆದೇಶಿಸಿದೆ : ಜಿ.ಬಿ.ಬಳಗಾರ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ.28-   ಪಾಲಕರ ಮನದಾಸೆಯಂತೆ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ವಿಭಾಗ ತೆರೆಯಲು ಸರಕಾರ ...Full Article

ಗೋಕಾಕ:ದಿ. 30 ರಂದು ಸಚಿವ ಸತೀಶ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ

ದಿ. 30 ರಂದು ಸಚಿವ ಸತೀಶ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 28 :   ನಗರದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ದಿ. 30 ರಂದು ಮಧ್ಯಾನ್ಹ 1.30 ...Full Article

ಗೋಕಾಕ:ಮುಂಗಾರು ಹಂಗಾಮಿನ ಕೃಷಿ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ

ಮುಂಗಾರು ಹಂಗಾಮಿನ ಕೃಷಿ ಅಭಿಯಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಚಾಲನೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 27 :   ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೃಷಿ ಅಭಿಯಾನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ...Full Article

ಗೋಕಾಕ:ಭರತ ಭೂಮಿಯನ್ನು ಸ್ವರ್ಗವಾಗಿ ಮಾಡಿದ ಶ್ರೀ ಭಗೀರಥ ಮಹಾರಾಜರ ಕಾರ್ಯ ಅವಿಸ್ಮರಣಿಯವಾದದ್ದು

ಭರತ ಭೂಮಿಯನ್ನು ಸ್ವರ್ಗವಾಗಿ ಮಾಡಿದ ಶ್ರೀ ಭಗೀರಥ ಮಹಾರಾಜರ ಕಾರ್ಯ ಅವಿಸ್ಮರಣಿಯವಾದದ್ದು   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 27 :   ತನ್ನ ಪೂರ್ವಜರ ಸದ್ಗುತಿಯನ್ನು ದೊರಕಿಸಲು ಅವಿರತವಾಗಿ ಪ್ರಯತ್ನಿಸಿ ದೇವನದಿಯಾದ ಗಂಗೆಯನ್ನು ಭೂಲೋಕ ತರುವ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆ : ಎಚ್ಚೆತ್ತಕೊಳ್ಳದ ಅಧಿಕಾರಿ

ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆ : ಎಚ್ಚೆತ್ತಕೊಳ್ಳದ ಅಧಿಕಾರಿ     ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 27 :     ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಡೆಂಗ್ಯೂ ...Full Article

ಘಟಪ್ರಭಾ:ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ

ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಮೇ 27:   ಭಾರತ ಸೇವಾ ದಳ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳನ್ನು ...Full Article

ಅಥಣಿ:ಕೃಷ್ಣಾ ನದಿ ನೀರಿಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಬೆಳಗಾವಿ ಜಿಲ್ಲೆ ಬಂದ ಮಾಡಿ ಪ್ರತಿಭಟನೆ : ಬಸವರಾಜ ಖಾನಪ್ಪನವರ

ಕೃಷ್ಣಾ ನದಿ ನೀರಿಗೆ ಶಾಶ್ವತ ಪರಿಹಾರ ದೊರಕಿಸದಿದ್ದರೆ ಬೆಳಗಾವಿ ಜಿಲ್ಲೆ ಬಂದ ಮಾಡಿ ಪ್ರತಿಭಟನೆ : ಬಸವರಾಜ ಖಾನಪ್ಪನವರ   ನಮ್ಮ ಬೆಳಗಾವಿ ಸುದ್ದಿ , ಅಥಣಿ ಮೇ 26 :   ಕೃಷ್ಣಾ ನದಿ ನೀರಿನ ಶಾಶ್ವತ ಪರಿಹಾರ ...Full Article
Page 409 of 630« First...102030...407408409410411...420430440...Last »