RNI NO. KARKAN/2006/27779|Thursday, September 24, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಪ್ರಯಾಣಿಕರ ವಾಹನಗಳಲ್ಲಿ ಸರಕು, ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿದರೆ ಕ್ರಮ : ಜೆ.ಬಿ.ನರಸನ್ನವರ

ಪ್ರಯಾಣಿಕರ ವಾಹನಗಳಲ್ಲಿ ಸರಕು, ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸಿದರೆ ಕ್ರಮ : ಜೆ.ಬಿ.ನರಸನ್ನವರ ಗೋಕಾಕ ಸೆ 11 : ನಗರದ ವಾಹನ ಮಾಲೀಕರು ಮತ್ತು ಚಾಲಕರು ಪ್ರಯಾಣಿಕರ ವಾಹನಗಳಲ್ಲಿ (ಆಟೋ ರಿಕ್ಷಾ) ಸರಕು ಸಾಗಾಟ ಮಾಡುವುದು ಹಾಗೂ ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರನ್ನು ಸಾಗಿಸುವುದು ಕಂಡು ಬಂದಿದ್ದು, ಇದಕ್ಕೆ ಮೋಟಾರ ವಾಹನ ನಿಯಮಾವಳಿ ಪ್ರಕಾರ ಅವಕಾಶ ಇರುವುದಿಲ್ಲ ಇನ್ಮುಂದೆ ಅಂತಹ ಪ್ರಕರಣಗಳು ಕಂಡು ಬಂದಲ್ಲಿ ಕಾನೂನು ಅಡಿಯಲ್ಲಿ ಕ್ರಮ ಜರುಗಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಸಹಾಯಕ ಸಾರಿಗೆ ಅಧಿಕಾರಿ ಜೆ.ಬಿ.ನರಸನ್ನವರ ಪ್ರಕಟಣೆಯಲ್ಲಿ ...Full Article

ಗೋಕಾಕ:ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ

ಜಾರಕಿಹೊಳಿ ಕ್ರಿಕೆಟ್ ಪಂದ್ಯಾವಳಿಗೆ ರಾಹುಲ್ ಜಾರಕಿಹೊಳಿ ಚಾಲನೆ ಗೋಕಾಕ ಸೆ 11 :  ನಗರದಲ್ಲಿ ನಡೆಯುತ್ತಿರುವ ಜಾರಕಿಹೊಳಿ ಟ್ರೋಫಿ ಸ್ನೇಹಪರ ಕ್ರಿಕೆಟ್ ಪಂದ್ಯಾವಳಿಗೆ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಬುಧವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಚಾಲನೆ ನೀಡಿದರು. ಈ ...Full Article

ಗೋಕಾಕ:ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಆರೋಗ್ಯ ಸಚಿವ ಗೂಂಡುರಾವ ಸೂಚನೆ

ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ ಆಸ್ಪತ್ರೆಯ ಕಾಮಗಾರಿ ಪೂರ್ಣಗೊಳಿಸಿ : ಅಧಿಕಾರಿಗಳಿಗೆ ಆರೋಗ್ಯ ಸಚಿವ ಗೂಂಡುರಾವ ಸೂಚನೆ ಗೋಕಾಕ ಸೆ 11 : ಜನರಿಗೆ ಅನುಕೂಲವಾಗುವ ರೀತಿಯಲ್ಲಿ ತ್ವರಿತಗತಿಯಲ್ಲಿ 100 ಹಾಸಿಗೆಗಳ ಹೆಚ್ಚುವರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಾಮಗಾರಿಯನ್ನು ...Full Article

ಘಟಪ್ರಭಾ:ಹೋಗುವಾಗ 50 ಬರುವಾಗ 20 ರೂ.ಟಿಕಿಟ್ ದರ ರೇಲ್ವೆ ಇಲಾಖೆಯಿಂದ ಜನ ಸಾಮಾನ್ಯರ ಸುಲಿಗೆ

ಹೋಗುವಾಗ 50 ಬರುವಾಗ 20 ರೂ.ಟಿಕಿಟ್ ದರ ರೇಲ್ವೆ ಇಲಾಖೆಯಿಂದ ಜನ ಸಾಮಾನ್ಯರ ಸುಲಿಗೆ ಘಟಪ್ರಭಾ ಸೆ 10 : ಮೀರಜ-ಬೆಳಗಾವಿ ಪುಶ್-ಪುಲ್ ರೈಲು ಮತ್ತೇ ಪ್ರಾರಂಭವಾಗಿದ್ದು, ಪ್ಯಾಸೆಂಜರ್ ರೈಲುವಾಗಿದ್ದರೂ ಸಹ ಟಿಕೇಟದಲ್ಲಿ ಸುಪರ್ ಫಾಸ್ಟ್ ಜರ್ನಿ ಎಂದು ನಮೂದಿಸಿ ...Full Article

ಗೋಕಾಕ:ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ

ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ ಸೆ 8 :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ...Full Article

ಗೋಕಾಕ:ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ : ಗಜಾನನ

ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ : ಗಜಾನನ ಗೋಕಾಕ ಸೆ 8 : ಮಕ್ಕಳ ವ್ಯಕ್ತಿತ್ವ ನಿರ್ಮಾಣ ಮಾಡುವಲ್ಲಿ ತಂದೆ-ತಾಯಿಗಳಷ್ಟೇ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಸಹ ನಿರ್ದೇಶಕ ...Full Article

ಗೋಕಾಕ:ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ : ಶಾಸಕ ರಮೇಶ್

ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ : ಶಾಸಕ ರಮೇಶ್ ಗೋಕಾಕ ಸೆ 8 : ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ ಸಮಯಕ್ಕೆ ತಲುಪಿಸುವ ಮೂಲಕ ಕಾರ್ಯನಿರ್ವಹಿಸುವ ಪತ್ರಿಕಾ ವಿತರಕರ ಕಾರ್ಯ ಮಹತ್ವದ್ದಾಗಿದೆ. ಎಂಥದ್ದೇ ಸಂದರ್ಭದಲ್ಲೂ ಬೆಳಗಿನ ಜಾವ ಜಗತ್ತಿನ ಆಗುಹೋಗುಗಳ ಸುದ್ದಿಹೊತ್ತು ...Full Article

ಗೋಕಾಕ;ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ : ಶಾಸಕ ರಮೇಶ್

ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ : ಶಾಸಕ ರಮೇಶ್ ಗೋಕಾಕ ಸೆ 8: ಅಲ್ಪಸಂಖ್ಯಾತ ಸಮುದಾಯಗಳು ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಿ ಸಾಮಾಜಿಕ ಮತ್ತು ಆರ್ಥಿಕವಾಗಿ ಸಬಲಿಕರಣವಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ರವಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ...Full Article

ಗೋಕಾಕ:ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ : ತಹಶೀಲ್ದಾರ್ ಡಾ‌.ಭಸ್ಮೆ

ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ : ತಹಶೀಲ್ದಾರ್ ಡಾ‌.ಭಸ್ಮೆ ಗೋಕಾಕ ಸೆ 5 : ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ ಎಂದು ತಹಶೀಲದಾರ ಡಾ.ಮೋಹನ ಭಸ್ಮೆ ಹೇಳಿದರು. ಅವರು, ಗುರುವಾರದಂದು ನಗರದ ಶ್ರೀ ಮಹಾಲಕ್ಷ್ಮೀ ಸಭಾ ಭವನದಲ್ಲಿ ...Full Article

ಗೋಕಾಕ:ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರಿಗೆ ಛಾಯಾಶ್ರೀ ಪ್ರಶಸ್ತಿ

ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರಿಗೆ ಛಾಯಾಶ್ರೀ ಪ್ರಶಸ್ತಿ ಗೋಕಾಕ ಸೆ 1 : ನಗರದ ವೃತಿ ನಿರತ ಹಾಗೂ ಪತ್ರಿಕಾ ಛಾಯಾಗ್ರಾಹಕ ಬಿ‌.ಪ್ರಭಾಕರ ( ಪ್ರವೀಣ) ಅವರು ಕರ್ನಾಟಕ ಪೋಟೋಗ್ರಾರ್ಫರ ಅಸೋಸಿಯೇಷನ್ ಕೊಡಮಾಡುವ ಛಾಯಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ...Full Article
Page 42 of 630« First...102030...4041424344...506070...Last »