RNI NO. KARKAN/2006/27779|Wednesday, July 29, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಬಾಲಚಂದ್ರ ಜಾರಕಿಹೊಳಿ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ರೂವಾರಿ : ಸಣ್ಣಕ್ಕಿ

ಬಾಲಚಂದ್ರ ಜಾರಕಿಹೊಳಿ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ರೂವಾರಿ : ಸಣ್ಣಕ್ಕಿ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 9 : ಹಲವು ವರ್ಷಗಳಿಂದ ನೀರಾವರಿಯಿಂದ ವಂಚಿತಗೊಂಡಿದ್ದ ಕೌಜಲಗಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣ ನೀರಾವರಿ ಪ್ರದೇಶವನ್ನಾಗಿ ಮಾಡಿದ ಶ್ರೇಯಸ್ಸು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಲ್ಲುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಜರುಗಿದ ಕಲ್ಮಡ್ಡಿ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ...Full Article

ಘಟಪ್ರಭಾ:ಕೆ.ಎಚ್.ಐ. ಆಸ್ಪತ್ರೆಯಲ್ಲಿ ಜನೌಷಧಿ ಕುರಿತು ತಿಳುವಳಿಕಾ ಶಿಬಿರ

ಕೆ.ಎಚ್.ಐ. ಆಸ್ಪತ್ರೆಯಲ್ಲಿ ಜನೌಷಧಿ ಕುರಿತು ತಿಳುವಳಿಕಾ ಶಿಬಿರ ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಫೆ 8 : ಸ್ಥಳೀಯ ಕೆ.ಎಚ್.ಐ. ಆಸ್ಪತ್ರೆಯ ಡಾ.ಹರ್ಡೀಕರ ಭವನದಲ್ಲಿ ಜನೌಷಧಿ ಕುರಿತು ತಿಳುವಳಿಕಾ ಶಿಬಿರ ನಡೆಯಿತು. ಮಹಾತ್ಮಾ ಗಾಂಧಿಜೀಯವರ 150 ಜನ್ಮ ದಿನೋತ್ಸವದ ...Full Article

ಘಟಪ್ರಭಾ:ವಿ.ಆರ್.ಎಲ್ ಲಾರಿ ಹಾಗೂ ಟಾಟಾ ಏಸ್ ನಡುವೆ ಅಪಘಾತ 7 ಜನರಿಗೆ ನಣ್ಣ ಪುಟ್ಟ ಗಾಯ

ವಿ.ಆರ್.ಎಲ್ ಲಾರಿ ಹಾಗೂ ಟಾಟಾ ಏಸ್ ನಡುವೆ ಅಪಘಾತ 7 ಜನರಿಗೆ ನಣ್ಣ ಪುಟ್ಟ ಗಾಯ ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಫೆ 8 : ವಿ.ಆರ್.ಎಲ್ ಲಾರಿ ಹಾಗೂ ಟಾಟಾ ಏಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ...Full Article

ಗೋಕಾಕ:ಕಲ್ಮಡಿ ಏತ ನೀರಾವರಿ ಯೋಜನೆ ಕುಮಾರಸ್ವಾಮಿ ಅವರು ಈ ಭಾಗದ ರೈತರಿಗೆ ನೀಡಿದ ಗೌರವವಾಗಿದೆ : ಪರಮೇಶ್ವರ

ಕಲ್ಮಡಿ ಏತ ನೀರಾವರಿ ಯೋಜನೆ ಕುಮಾರಸ್ವಾಮಿ ಅವರು ಈ ಭಾಗದ ರೈತರಿಗೆ ನೀಡಿದ ಗೌರವವಾಗಿದೆ : ಪರಮೇಶ್ವರ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 8 : ಕೌಜಲಗಿ ಭಾಗದ ರೈತರ ಬಹುದಿನಗಳ ಬೇಡಿಕೆಯಾದ ಕಲ್ಮಡಿ ಏತ ನೀರಾವರಿ ...Full Article

ಘಟಪ್ರಭಾ:ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ : ಡಾ| ಪ್ರವೀಣ ಕರಗಾಂವಿ

ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ : ಡಾ| ಪ್ರವೀಣ ಕರಗಾಂವಿ     ನಮ್ಮ ಬೆಳಗಾವಿ ಸುದಿ , ಘಟಪ್ರಭಾ ಫೆ 8 : ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ...Full Article

ಗೋಕಾಕ:ಕಲ್ಮಡ್ಡಿ ಏತ ನೀರಾವರಿ ಯೋಜನೆ ಅನುಷ್ಠಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್.

ಕಲ್ಮಡ್ಡಿ ಏತ ನೀರಾವರಿ ಯೋಜನೆ ಅನುಷ್ಠಾನ : ಶಾಸಕ ಬಾಲಚಂದ್ರ ಜಾರಕಿಹೊಳಿ ಫುಲ್ ಖುಷ್. 190 ಕೋಟಿ ರೂ. ವೆಚ್ಚ, 3900 ಹೆಕ್ಟರ್ ಪ್ರದೇಶ ನೀರಾವರಿ, ಕೌಜಲಗಿ ಭಾಗದ ರೈತರಿಗೆ ಬಜೆಟ್‍ನಲ್ಲಿ ಬಂಪರ್ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ...Full Article

ಗೋಕಾಕ:170 ಕೋಟಿ ರೂ. ವೆಚ್ಚದ ಕಲ್ಮಡ್ಡಿ ಯಾತ ನೀರಾವರಿ ಯೋಜನೆಗೆ ನಾಳಿನ ಬಜೆಟ್‍ನಲ್ಲಿ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ.

170 ಕೋಟಿ ರೂ. ವೆಚ್ಚದ ಕಲ್ಮಡ್ಡಿ ಯಾತ ನೀರಾವರಿ ಯೋಜನೆಗೆ ನಾಳಿನ ಬಜೆಟ್‍ನಲ್ಲಿ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ. ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 7 : ಕೌಜಲಗಿ ಮತ್ತು ಸುತ್ತಲಿನ ಗ್ರಾಮಗಳ ರೈತರ ...Full Article

ಗೋಕಾಕ:ಅಧ್ಯಕ್ಷರಾಗಿ ಹನುಮಂತ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಪೂಜೇರಿ ಅವಿರೋಧವಾಗಿ ಆಯ್ಕೆ

ಅಧ್ಯಕ್ಷರಾಗಿ ಹನುಮಂತ ಪಾಟೀಲ, ಉಪಾಧ್ಯಕ್ಷರಾಗಿ ಸಂಜೀವ ಪೂಜೇರಿ ಅವಿರೋಧವಾಗಿ ಆಯ್ಕೆ ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಫೆ 7 : ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಬುಧವಾರ ಫೆ.6 ರಂದು ನಡೆದ ಸಂಘದ ಆಡಳಿತ ಮಂಡಳಿ ...Full Article

ಗೋಕಾಕ:’ನಟಸಾರ್ವಭೌಮ’ ಅಬ್ಬರ ಬಲು ಜೋರು : ನಟ ಪುನೀತನ ಬೃಹದಾಕಾರದ ಕಟೌಟಗಳಿಗೆ ಹಾರ,ಮಾಲೆ ಹಾಕಿ ಸಂಭ್ರಮಿಸಿದ ಅಭಿಮಾನಿಗಳು

‘ನಟಸಾರ್ವಭೌಮ’ ಅಬ್ಬರ ಬಲು ಜೋರು : ನಟ ಪುನೀತನ ಬೃಹದಾಕಾರದ ಕಟೌಟಗಳಿಗೆ ಹಾರ,ಮಾಲೆ ಹಾಕಿ ಸಂಭ್ರಮಿಸಿದ ಅಭಿಮಾನಿಗಳು ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 7 : ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ನಟಸಾರ್ವಭೌಮ ಚಿತ್ರ ...Full Article

ಗೋಕಾಕ:ರಸ್ತೆ ಮತ್ತು ಗಟಾರು ಕಾಮಗಾರಿಯನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ರಸ್ತೆ ಮತ್ತು ಗಟಾರು ಕಾಮಗಾರಿಯನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಫೆ 6 : ವಾರ್ಡ ನಂ. 22 ರಲ್ಲಿ ಮುಲ್ಲಾ ಅವರ ಮನೆಯಿಂದ ಬ್ಯಾಂಕ್ ಆಫ್ ಬರೋಡಾವರೆಗೆ ಅವೈಜ್ಞಾನಿಕವಾಗಿರುವ ...Full Article
Page 430 of 628« First...102030...428429430431432...440450460...Last »