RNI NO. KARKAN/2006/27779|Wednesday, May 6, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು : ಖಾನಪ್ಪನವರ ಕಂಬನಿ

ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು : ಖಾನಪ್ಪನವರ ಕಂಬನಿ ಗೋಕಾಕ ಜ 21 : ಲಿಂ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಶ್ರೀಗಳು ಭಕ್ತರಿಗೆ ಪ್ರೇರಣಾ ಶಕ್ತಿಯಾಗಿದ್ದರು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿ ನಿಧನ ಹಿನ್ನಲೆಯಲ್ಲಿ ನಗರದ ಕರವೇ ಕಾರ್ಯಾಲಯದಲ್ಲಿ ಸೋಮವಾರ ಜ.21 ರಂದು ನಡೆದ ಶ್ರದ್ಧಾಂಜಲಿ ಶೋಕ ಸಭೆಯಲ್ಲಿ ಮಾತನಾಡಿದ ಅವರು, ನಡೆದಾಡುವ ...Full Article

ಗೋಕಾಕ:ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಗೋಕಾಕ ಜ 21 : ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಕರ್ನಾಟಕ ರತ್ನ ತುಮಕೂರು ಸಿದ್ಧಗಂಗಾ ಮಠದ ಪೀಠಾಧಿಪತಿಯಾಗಿದ್ದ ಡಾ.ಶಿವಕುಮಾರ ಮಹಾಸ್ವಾಮಿಗಳ ನಿಧನಕ್ಕೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ...Full Article

ಗೋಕಾಕ:ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ

ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ : ಪುಂಡಲೀಕಪ್ಪ ಪಾರ್ವತೇರ ಬೆಟಗೇರಿ ಜ 21 : ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ದಗಂಗಾ ಮಠದ ಲಿಂ. ಡಾ. ಶಿವಕುಮಾರ ಮಹಾಸ್ವಾಮಿಗಳ ಅಗಲಿಕೆಯಿಂದ ಕರುನಾಡಿಗೆ ತುಂಬಲಾರದ ...Full Article

ಗೋಕಾಕ:ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ : ಜಯಾನಂದ ಮುನವಳ್ಳಿ

ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ : ಜಯಾನಂದ ಮುನವಳ್ಳಿ ಗೋಕಾಕ ಜ 21 : ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಉಜ್ವಲ ಭವಿಷ್ಯಕ್ಕಾಗಿ ಕೆಎಲ್‍ಇ ಸಂಸ್ಥೆ ಶ್ರಮಿಸುತ್ತಿದೆ ಎಂದು ಕೆಎಲ್‍ಇ ಸಂಸ್ಥೆಯ ನಿರ್ದೇಶಕ ಜಯಾನಂದ ಮುನವಳ್ಳಿ ...Full Article

ಗೋಕಾಕ:ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ : ಗುರುನಾಥ ಚೌವ್ಹಾಣ

ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ : ಗುರುನಾಥ ಚೌವ್ಹಾಣ ಗೋಕಾಕ ಜ 21 : ವಿದ್ಯಾರ್ಥಿಗಳು ಸಾರಿಗೆ ನಿಯಮಗಳನ್ನು ಪಾಲಿಸಿ ಜಾಗರುಕತೆಯಿಂದ ವಾಹನ ಚಲಾಯಿಸಿ ಅಪಘಾತಗಳನ್ನು ತಪ್ಪಿಸುವಂತೆ ನಗರ ಪೊಲೀಸ ಠಾಣೆಯ ಪಿಎಸ್‍ಐ ಗುರುನಾಥ ಚೌವ್ಹಾಣ ಹೇಳಿದರು. ಅವರು ಸೋಮವಾರದಂದು ...Full Article

ಘಟಪ್ರಭಾ:ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು : ಸೀತವ್ವಾ ಜೋಡಟ್ಟಿ

ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು : ಸೀತವ್ವಾ ಜೋಡಟ್ಟಿ ಘಟಪ್ರಭಾ ಜ 21 : ಎಲ್ಲ ದಾನಗಳಲ್ಲಿ ವಿದ್ಯಾ ದಾನ ಶ್ರೇಷ್ಠವಾಗಿದ್ದು, ಅದನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಅತಿ ಉತ್ತಮ ರೀತಿಯಿಂದ ಮಾಡುತ್ತಿರುವ ನೀಡ್ಸ್ ಶಿಕ್ಷಣ ಸಂಸ್ಥೆಯ ಕಾರ್ಯ ...Full Article

ಗೋಕಾಕ:ಸತೀಶ ಶುಗರ್ಸ ಅವಾಡ್ರ್ಸ ದಲ್ಲಿ ರಾಜ್ಯ ಮಟ್ಟದ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ : ಸಚಿವ ಸತೀಶ

ಸತೀಶ ಶುಗರ್ಸ ಅವಾಡ್ರ್ಸ ದಲ್ಲಿ ರಾಜ್ಯ ಮಟ್ಟದ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ : ಸಚಿವ ಸತೀಶ ಗೋಕಾಕ ಜ 21 : ಬರುವ ದಿನಗಳಲ್ಲಿ ಸತೀಶ ಶುಗರ್ಸ ಅರ್ವಾಡ್ಸ ಕಾರ್ಯಕ್ರಮ ಕೇವಲ ಜಿಲ್ಲಾ ಮತ್ತು ತಾಲೂಕಾ ಮಟ್ಟಕ್ಕೆ ಸೀಮಿತವಾಗದೇ ರಾಜ್ಯ ...Full Article

ಘಟಪ್ರಭಾ:ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿ ಆಚರಣೆ

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿ ಆಚರಣೆ ಘಟಪ್ರಭಾ ಜ 21 : ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ 859 ನೇ ಜಯಂತಿಯನ್ನು ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಸೋಮವಾರದಂದು ಆಚರಿಸಲಾಯಿತು. ಸ್ಥಳೀಯ ಗುಬ್ಬಲಗುಡ್ಡ ಮಠದ ಶ್ರೀ ಅನ್ನದಾನೇಶ್ವರ ...Full Article

ಗೋಕಾಕ:ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ : ಪ್ರೀಯಾಂಕಾ ಜಾರಕಿಹೊಳಿ

ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ : ಪ್ರೀಯಾಂಕಾ ಜಾರಕಿಹೊಳಿ ಗೋಕಾಕ ಜ 20 : ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಪ್ರೀಯಾಂಕಾ ಸತೀಶ ಜಾರಕಿಹೊಳಿ ಹೇಳಿದರು. ನಗರದ ಶ್ರೀ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ...Full Article

ಗೋಕಾಕ:18ನೇ ಸತೀಶ ಶುಗರ್ಸ್ ಅವಾಡ್ರ್ಸ್ ಅಂತಿಮ ಹಂತದ 2ನೇ ದಿನದ ಸಾಂಸ್ಕಂತಿಕ ಸ್ಪರ್ಧೆಯ ವಿಜೇತರು

18ನೇ ಸತೀಶ ಶುಗರ್ಸ್ ಅವಾಡ್ರ್ಸ್ ಅಂತಿಮ ಹಂತದ 2ನೇ ದಿನದ ಸಾಂಸ್ಕøತಿಕ ಸ್ಪರ್ಧೆಯ ವಿಜೇತರು ಗೋಕಾಕ ಜ 20 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಾಕಿದ ಭವ್ಯ ರಂಗ ಸಜ್ಜಿಕೆಯಲ್ಲಿ 18ನೇ ಸತೀಶ ಶುಗರ್ಸ್ ಅವಾಡ್ರ್ಸ ಶನಿವಾರದಂದು (2ನೇ ದಿನ) ...Full Article
Page 435 of 627« First...102030...433434435436437...440450460...Last »