RNI NO. KARKAN/2006/27779|Wednesday, July 29, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:1303ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭ

1303ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭ ಮೂಡಲಗಿ ಡಿ 23 : ಮದ್ಯಪಾನದಂತಹ ಚಟ ಅಂಟಿಸಿಕೊಂಡವರಿಗೆ ಭವಿಷ್ಯದ ಚಿಂತನೆಯಾಗಲಿ, ಕಲ್ಪನೆಯಾಗಲಿ ಇರುವುದಿಲ್ಲ. ಮದ್ಯಪಾನದ ಭೂತ ಶರೀರವನ್ನು ಬಿಟ್ಟು ಹೋದ ಮೇಲೆ ಅದರ ದಾಸರಾಗಿದ್ದವರು ತಮ್ಮನ್ನು ತಾವು ಕಂಡು ಮರುಕ ಪಡುತ್ತಾರೆ ಎಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳಗಾವಿ2 ನಿರ್ದೇಶಕ ಸುರೇಶ ಮೊಯಿಲಿ ಹೇಳಿದರು. ಅವರು ಸಮೀಪದ ಮಮದಾಪೂರ ಶ್ರೀ ಏಳುಕೋಣಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ(ರಿ) ಮೂಡಲಗಿ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಂಗಳೂರು ಕರ್ನಾಟಕ ರಾಜ್ಯ ...Full Article

ಗೋಕಾಕ:ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಂಭ್ರಮಾಚರಣೆ

ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಂಭ್ರಮಾಚರಣೆ ಗೋಕಾಕ ಡಿ 22 : ನೂತನ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು ನಗರದಲ್ಲಿ ಶನಿವಾರ ಸಂಜೆ ವಿಜಯೋತ್ಸವ ...Full Article

ಗೋಕಾಕ:ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಶ್ರಮಿಸಬೇಕು : ಜಿ ಬಿ ಬಳಿಗಾರ

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಶ್ರಮಿಸಬೇಕು : ಜಿ ಬಿ ಬಳಿಗಾರ ಗೋಕಾಕ ಡಿ 22: ಮನು ಕುಲದ ಆಶಾ ಕುಸುಮಗಳಾದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪಾಲಕರು ಶ್ರಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಿಗಾರ ಹೇಳಿದರು. ಅವರು, ಶುಕ್ರವಾರದಂದು ...Full Article

ಖಾನಾಪುರ:ನಾಳೆ ಲಿಂಗನಮಠದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ,ಕೆಂಡಸೇವೆ ಹಾಗೂ ಅನ್ನಸಂತರ್ಪಣೆ

ನಾಳೆ ಲಿಂಗನಮಠದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ,ಕೆಂಡಸೇವೆ ಹಾಗೂ ಅನ್ನಸಂತರ್ಪಣೆ ಖಾನಾಪುರ ಡಿ 22: ಪ್ರತಿವರ್ಷದಂತೆ ಈ ವರ್ಷವು ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮೀತಿ ಲಿಂಗನಮಠದ ವತಿಯಿಂದ ಬರುವ ರವಿವಾರ ದಿ.23-12-2018ರ ಸಾಯಂಕಾಲ 7-ಗಂಟೆಗೆ ಜ್ಯೋತಿ ಸ್ವರೂಪ ಶ್ರೀ ಅಯ್ಯಪ್ಪಸ್ವಾಮಿ ಮಹಾಪೂಜೆ,ಕೆಂಡಸೇವೆ ...Full Article

ಘಟಪ್ರಭಾ:ಮದುಕರ ದೇಶಪಾಂಡೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಉಚಿತ ಸೈಕಲ್ ವಿತರಣೆ

ಮದುಕರ ದೇಶಪಾಂಡೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಉಚಿತ ಸೈಕಲ್ ವಿತರಣೆ ಘಟಪ್ರಭಾ ಡಿ 22: ಮದುಕರ ದೇಶಪಾಂಡೆ (ಇನಾಮದಾರ) ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಸೈಕಲ್‍ಗಳ ವಿತರಣಾ ಕಾರ್ಯಕ್ರಮ ಶನಿವಾರದಂದು ಜರುಗಿತು. ಪ್ರಸಕ್ತ ಸಾಲಿನಲ್ಲಿ ...Full Article

ಗೋಕಾಕ:ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ

ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ ಗೋಕಾಕ ಡಿ 22 : ಧಾರವಾಡ ವಿಭಾಗದ ಋಷಿ ಸಂಸ್ಕಂತಿ ವಿದ್ಯಾ ಕೇಂದ್ರದ ಸಹಯೋಗದಲ್ಲಿ ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮವು ಇಲ್ಲಿಯ ಎನ್‍ಎಸ್‍ಎಫ್ ...Full Article

ಗೋಕಾಕ:ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಳವಿ ಗ್ರಾಮಸ್ಥರ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಳವಿ ಗ್ರಾಮಸ್ಥರ ಆಗ್ರಹ ಗೋಕಾಕ ಡಿ 20 : ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ತಾಲೂಕಿನ ಕೊಳವಿ ಗ್ರಾಮಸ್ಥರು ಶುಕ್ರವಾರದಂದು ಗ್ರಾ.ಪಂ ಗೆ ತೆರಳಿ ಮನವಿ ಸಲ್ಲಿಸಿದರು. ಮೂಲಭೂತ ಸೌಕರ್ಯಗಳಾದ ಶೌಚಾಲಯ,ನೀರು ಸರಬರಾಜು, ಗಟಾರ ಸ್ವಚ್ಛತೆ,ಗಟಾರ ...Full Article

ಗೋಕಾಕ:ಸಾಧನ ಸಂಭ್ರಮ ಸಮಾರಂಭಕ್ಕೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಆಹ್ವಾನ

ಸಾಧನ ಸಂಭ್ರಮ ಸಮಾರಂಭಕ್ಕೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಆಹ್ವಾನ ಗೋಕಾಕ ಡಿ 20 : ತಾಲೂಕಿನ ಸುಕ್ಷೇತ್ರ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2019 ಜನೇವರಿ 1ರಿಂದ 3ರವರೆಗೆ ನಡೆಯಲಿರುವ ಶ್ರೀ ನಿಜಗುಣ ದೇವರ ಸಾಧನ ಸಂಭ್ರಮ ಸಮಾರಂಭಕ್ಕೆ ...Full Article

ಗೋಕಾಕ:ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ

ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ ಬೆಟಗೇರಿ ಡಿ 20 : ಬೆಳಗಾವಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ...Full Article

ಗೋಕಾಕ:ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ

ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಬೆಟಗೇರಿ ಡಿ 20 : ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 21 ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ...Full Article
Page 444 of 628« First...102030...442443444445446...450460470...Last »