RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಮದುಕರ ದೇಶಪಾಂಡೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಉಚಿತ ಸೈಕಲ್ ವಿತರಣೆ

ಮದುಕರ ದೇಶಪಾಂಡೆ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಉಚಿತ ಸೈಕಲ್ ವಿತರಣೆ ಘಟಪ್ರಭಾ ಡಿ 22: ಮದುಕರ ದೇಶಪಾಂಡೆ (ಇನಾಮದಾರ) ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಸೈಕಲ್‍ಗಳ ವಿತರಣಾ ಕಾರ್ಯಕ್ರಮ ಶನಿವಾರದಂದು ಜರುಗಿತು. ಪ್ರಸಕ್ತ ಸಾಲಿನಲ್ಲಿ 152 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ 152 ಸೈಕಲ್‍ಗಳನ್ನು ಕೊಡಮಾಡಿದ್ದು ಎಲ್ಲ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಚೇರಮನ್‍ರಾದ ಮಲ್ಲು ಕೋಳಿ, ಪ.ಪಂ. ಸದಸ್ಯರಾದ ಸಲೀಮ ಕಬ್ಬೂರ, ಮಾರುತಿ ಹುಕ್ಕೇರಿ, ಇಮ್ರಾನ ಬಟಕುರ್ಕಿ, ಪ್ರವೀಣ ಮಟಗಾರ, ...Full Article

ಗೋಕಾಕ:ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ

ಡಿ.23 ರಂದು ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮ ಗೋಕಾಕ ಡಿ 22 : ಧಾರವಾಡ ವಿಭಾಗದ ಋಷಿ ಸಂಸ್ಕಂತಿ ವಿದ್ಯಾ ಕೇಂದ್ರದ ಸಹಯೋಗದಲ್ಲಿ ಸಿದ್ಧ ಸಮಾಧಿ ಯೋಗದ ಪರಿಚಯ ಹಾಗೂ ಗುರುವಂದನಾ ಕಾರ್ಯಕ್ರಮವು ಇಲ್ಲಿಯ ಎನ್‍ಎಸ್‍ಎಫ್ ...Full Article

ಗೋಕಾಕ:ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಳವಿ ಗ್ರಾಮಸ್ಥರ ಆಗ್ರಹ

ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೊಳವಿ ಗ್ರಾಮಸ್ಥರ ಆಗ್ರಹ ಗೋಕಾಕ ಡಿ 20 : ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ತಾಲೂಕಿನ ಕೊಳವಿ ಗ್ರಾಮಸ್ಥರು ಶುಕ್ರವಾರದಂದು ಗ್ರಾ.ಪಂ ಗೆ ತೆರಳಿ ಮನವಿ ಸಲ್ಲಿಸಿದರು. ಮೂಲಭೂತ ಸೌಕರ್ಯಗಳಾದ ಶೌಚಾಲಯ,ನೀರು ಸರಬರಾಜು, ಗಟಾರ ಸ್ವಚ್ಛತೆ,ಗಟಾರ ...Full Article

ಗೋಕಾಕ:ಸಾಧನ ಸಂಭ್ರಮ ಸಮಾರಂಭಕ್ಕೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಆಹ್ವಾನ

ಸಾಧನ ಸಂಭ್ರಮ ಸಮಾರಂಭಕ್ಕೆ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಆಹ್ವಾನ ಗೋಕಾಕ ಡಿ 20 : ತಾಲೂಕಿನ ಸುಕ್ಷೇತ್ರ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2019 ಜನೇವರಿ 1ರಿಂದ 3ರವರೆಗೆ ನಡೆಯಲಿರುವ ಶ್ರೀ ನಿಜಗುಣ ದೇವರ ಸಾಧನ ಸಂಭ್ರಮ ಸಮಾರಂಭಕ್ಕೆ ...Full Article

ಗೋಕಾಕ:ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ

ವಿಶ್ವ ಸೊಳ್ಳೆ ನಿವಾರಣೆ ದಿನಾಚರಣೆ ಕಾರ್ಯಕ್ರಮ ಬೆಟಗೇರಿ ಡಿ 20 : ಬೆಳಗಾವಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗೋಕಾಕ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿ ಹಾಗೂ ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ...Full Article

ಗೋಕಾಕ:ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ

ಡಿ.31 ರಂದು ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಬೆಟಗೇರಿ ಡಿ 20 : ಗ್ರಾಮದ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 21 ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ...Full Article

ಮೂಡಲಗಿ:ವೇಮನ ಮತ್ತು ಮಲ್ಲಮ್ಮನ ಪುಸ್ತಕ ಬೀಡುಗಡೆ

ವೇಮನ ಮತ್ತು ಮಲ್ಲಮ್ಮನ ಪುಸ್ತಕ ಬೀಡುಗಡೆ ಮೂಡಲಗಿ ಡಿ 20 : ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಮಹಾಯೋಗಿ ವೇಮನ ಅಧ್ಯಯನ ಪೀಠದಿಂದ ಹೊರತಂದ ಮಹಾಯೋಗಿ ವೇಮನ ಮತ್ತು ಮಹಾಸ್ವಾಧ್ವಿ ಹೇಮರಡ್ಡಿ ಮಲ್ಲಮ್ಮ ಪುಸ್ತಕವನ್ನು ಗುರುವಾರದಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಉನ್ನತ ...Full Article

ಗೋಕಾಕ:ಸಿ ಪುಟ್ಟರಂಗಶೆಟ್ಟಿ ಅವರನ್ನುಸಂಪುಟದಿಂದ ಕೈ ಬಿಟ್ಟರೆ ರಾಜ್ಯದ್ಯಂತ ಉಗ್ರ ಹೋರಾಟ : ಭರಮಣ್ಣ ಉಪ್ಪಾರ

ಸಿ ಪುಟ್ಟರಂಗಶೆಟ್ಟಿ ಅವರನ್ನುಸಂಪುಟದಿಂದ ಕೈ ಬಿಟ್ಟರೆ ರಾಜ್ಯದ್ಯಂತ ಉಗ್ರ ಹೋರಾಟ : ಭರಮಣ್ಣ ಉಪ್ಪಾರ ಗೋಕಾಕ ಡಿ 20 : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ ಪುಟ್ಟರಂಗಶೆಟ್ಟಿ ಅವರನ್ನು ಬರುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸಂಪುಟದಿಂದ ಕೈ ಬಿಟ್ಟರೆ ...Full Article

ಗೋಕಾಕ:ಆಕ್ಸಫರ್ಡ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಆಕ್ಸಫರ್ಡ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಗೋಕಾಕ ಡಿ 20 : ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪಾಲಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಯವರು ಪರಸ್ಪರ ಸಹಕಾರ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಬಿ ವೈ ಭಜಂತ್ರಿ ...Full Article

ಘಟಪ್ರಭಾ:ಹನಮಮಾಲಾಧಾರಿಗಳಿಂದ ಸಂಕೀರ್ತನ ಯಾತ್ರೆ

ಹನಮಮಾಲಾಧಾರಿಗಳಿಂದ ಸಂಕೀರ್ತನ ಯಾತ್ರೆ ಘಟಪ್ರಭಾ ಡಿ 19 : ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಲದ ಸಂಯುಕ್ತಾಶ್ರದಲ್ಲಿ ಧುಪದಾಳ ಗ್ರಾಮದಲ್ಲಿ ಹನಮಮಾಲಾಧಾರಿಗಳು ಸಂಕೀರ್ತನ ಯಾತ್ರೆ ಮಂಗಳವಾರ ಜರುಗಿತು. ಗ್ರಾಮದ ಮಾರುತಿ ದೇವರ ಗುಡಿಯಿಂದ ಪ್ರಾರಂಭಗೊಂಡ ಮಾರುತಿ ದೇವರ ಭಾವ ಚಿತ್ರದ ...Full Article
Page 447 of 630« First...102030...445446447448449...460470480...Last »