RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಜಿಲ್ಲಾ ನ್ಯಾಯಾಲಯ ಕಟ್ಟಡ 13ತಿಂಗಳೊಳಗೆ ಸ್ಥಾಪನೆ : ಆರ್.ಜೆ.ಸತೀಶಸಿಂಗ್

ಜಿಲ್ಲಾ ನ್ಯಾಯಾಲಯ ಕಟ್ಟಡ 13ತಿಂಗಳೊಳಗೆ ಸ್ಥಾಪನೆ : ಆರ್.ಜೆ.ಸತೀಶಸಿಂಗ್ ಗೋಕಾಕ ಡಿ 10 : ಅಧುನಿಕ ತಂತ್ರಜ್ಞಾನದಿಂದ ಕೂಡಿದ ಈ ಫೈಲಿಂಗ್ ವ್ಯವಸ್ಥೆಯನ್ನೊಳಗೊಂಡ ಹವಾ ನಿಯಂತ್ರಿತ ಜಿಲ್ಲಾ ನ್ಯಾಯಾಲಯ ಕಟ್ಟಡ ಇನ್ನು 13ತಿಂಗಳೊಳಗೆ ಇಲ್ಲಿ ಸ್ಥಾಪನೆಗೊಳ್ಳಲಿದೆ ಎಂದು ಬೆಳಗಾವಿಯ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಆರ್.ಜೆ.ಸತೀಶಸಿಂಗ್ ತಿಳಿಸಿದರು. ಸೋಮವಾರ ಇಲ್ಲಿಯ ನ್ಯಾಯಾಲಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಜಿಲ್ಲಾ ನ್ಯಾಯಾಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೇವಲ ನ್ಯಾಯಾಲಯಗಳು ತಂತ್ರಜ್ಞಾನಗಳು ಅಳವಡಿಸಿಕೊಂಡರೆ ...Full Article

ಗೋಕಾಕ:ಸುವರ್ಣ ಸೌಧಕ್ಕೆ ಮುತ್ತಿಗೆ : ಮಂಜುನಾಥ ಪೂಜೇರಿ ಕರೆ

ಸುವರ್ಣ ಸೌಧಕ್ಕೆ ಮುತ್ತಿಗೆ : ಮಂಜುನಾಥ ಪೂಜೇರಿ ಕರೆ ಗೋಕಾಕ ಡಿ 10 : ಸರ್ಕಾರ ಕಬ್ಬಿನ ಬಿಲ್ ಬಾಕಿ ಮತ್ತು ಪ್ರಸಕ್ತ ವರ್ಷದ ಬೆಲೆ ನಿಗದಿ ಮಾಡಲು ಮುಖ್ಯಮಂತ್ರಿಯವರ ಗಮನಕ್ಕೆ ತರಲು ಬೆಳಗಾವಿ ಅಧಿವೇಶನದಲ್ಲಿ ಸುವರ್ಣ ಸೌಧ ಮುತ್ತಿಗೆ ...Full Article

ಗೋಕಾಕ:ಎಂಇಎಸ್ ಮಹಾಮೇಳಾವದಲ್ಲಿ ಮಧುಶ್ರೀ ಭಾಗಿ : ಖಾನಪ್ಪನವರ ಆಕ್ರೋಶ

ಎಂಇಎಸ್  ಮಹಾಮೇಳಾವದಲ್ಲಿ ಮಧುಶ್ರೀ ಭಾಗಿ  : ಖಾನಪ್ಪನವರ ಆಕ್ರೋಶ ಗೋಕಾಕ ಡಿ 10 : ಬೆಳಗಾವಿಯಲ್ಲಿ ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರ ನಡೆಸುತ್ತಿರುವ ಚಳಿಗಾಲ ಅಧಿವೇಶನ ವಿರೋಧಿಸಿ ಎಂಇಎಸ್ ವತಿಯಿಂದ ಆಯೋಜಿಸಿದ್ದ ಮಹಾಮೇಳದಲ್ಲಿ ಉಪ ಮೇಯರ್ ಮಧುಶ್ರೀ ಪೂಜಾರಿ ಪಾಲ್ಗೊಂಡಿರುವದು ತರವಲ್ಲ ...Full Article

ಗೋಕಾಕ:ಎಲ್ಲರನ್ನು ಗೌರವ ಮತ್ತು ಪ್ರ್ರೀತಿಯಿಂದ ಕಾಣುವುದೇ ನಿಜವಾದ ಮಾನವ ಧರ್ಮ : ಮುರುಘರಾಜೇಂದ್ರ ಶ್ರೀ

ಎಲ್ಲರನ್ನು ಗೌರವ ಮತ್ತು ಪ್ರ್ರೀತಿಯಿಂದ ಕಾಣುವುದೇ ನಿಜವಾದ ಮಾನವ ಧರ್ಮ : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 10: ಎಲ್ಲರನ್ನು ಗೌರವ ಮತ್ತು ಪ್ರ್ರೀತಿಯಿಂದ ಕಾಣುವುದೇ ನಿಜವಾದ ಮಾನವ ಧರ್ಮ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಶ್ರೀ ಮುರುಘರಾಜೇಂದ್ರ ...Full Article

ಗೋಕಾಕ:ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು: ಡಾ: ರಾಜೇಂದ್ರ ಸಣ್ಣಕ್ಕಿ

ಸಮಾಜಮುಖಿ ಕಾರ್ಯಗಳನ್ನು ಮಾಡಬೇಕು: ಡಾ: ರಾಜೇಂದ್ರ ಸಣ್ಣಕ್ಕಿ ಗೋಕಾಕ ಡಿ 8 : ದಲಿತರು ಸಂಘಟನಾತ್ಮಕ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಡಾ: ರಾಜೇಂದ್ರ ಸಣ್ಣಕ್ಕಿ ಹೇಳಿದರು. ಅವರು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕರ್ನಾಟಕ ...Full Article

ಗೋಕಾಕ:ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ-ಹುಕ್ಕೇರಿ ಶ್ರೀಗಳು

ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ-ಹುಕ್ಕೇರಿ ಶ್ರೀಗಳು ಗೋಕಾಕ ಡಿ 7 : ಸಮೃದ್ಧ ಭಾರತದ ಪರಿಕಲ್ಪನೆಯನ್ನು ಶ್ರೀ ಸುಕ್ಷೇತ್ರ ಹುಣಶ್ಯಾಳಪಿಜಿ ಮಠವು ಹೊಂದಿದೆ ಎಂದು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಹಿರೇಮಠದ  ಪೂಜ್ಯ ಶ್ರೀ ಚಂದ್ರಶೇಖರ ...Full Article

ಗೋಕಾಕ:ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆ : ಶ್ರೀ ಮೃತ್ಯುಂಜಯ ಸ್ವಾಮಿಜಿ

ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆ : ಶ್ರೀ ಮೃತ್ಯುಂಜಯ ಸ್ವಾಮಿಜಿ ಗೋಕಾಕ ಡಿ 7 : ಪರೋಪಕಾರದೊಂದಿಗೆ ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದವರು ಅಮರರಾಗಿ ಜನರ ಮನದಲ್ಲಿ ನೆಲೆಸುತ್ತಾರೆಂದು ಗಂದಿಗವಾಡದ ರಾಜಗುರು ಹಿರೇಮಠದ ಶ್ರೀ ...Full Article

ಗೋಕಾಕ:ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ

ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು : ಡಾ|| ಜಗದೀಶ ಜಿಂಗಿ ಗೋಕಾಕ.ಡಿ 6 : ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಸರ್ವಾಂಗೀಣ ಬೆಳವಣಿಗೆಗೆ ಸರ್ಕಾರ ಶ್ರಮಿಸುತ್ತಿದ್ದು ಪಾಲಕರು ಇದರ ಸದುಪಯೋಗ ಪಡಿಸಿಕೊಳ್ಳವಂತೆ ಸಾರ್ವಜನಿಕ ...Full Article

ಘಟಪ್ರಭಾ:ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ದಿನಗೂಲಿ ನೌಕರರ ಧರಣಿ

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ದಿನಗೂಲಿ ನೌಕರರ ಧರಣಿ ಘಟಪ್ರಭಾ ಡಿ 6 : ಈ ಬಾರಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳ ಹುಬ್ಬಳ್ಳಿಯ ಅಧ್ಯಕ್ಷರಾದ ಡಾ.ಕೆ.ಎಸ್.ಶರ್ಮಾ ಇವರ ನೇತೃತ್ವದಲ್ಲಿ ಮಂಗಳವಾರ ದಿ.11 ರಂದು ...Full Article

ಗೋಕಾಕ:ವಿದ್ಯಾರ್ಥಿಗಳು ಹೆಚ್ಚಿನ ಸಮಯ ತಮ್ಮ ಓದು ಬರಹದ ಕಡೆಗೆ ಗಮನ ನೀಡಬೇಕು: ಡಿವಾಯ್‍ಎಸ್‍ಪಿ ಪ್ರಭು ಡಿ.ಟಿ

ವಿದ್ಯಾರ್ಥಿಗಳು ಹೆಚ್ಚಿನ ಸಮಯ ತಮ್ಮ ಓದು ಬರಹದ ಕಡೆಗೆ ಗಮನ ನೀಡಬೇಕು: ಡಿವಾಯ್‍ಎಸ್‍ಪಿ ಪ್ರಭು ಡಿ.ಟಿ ಗೋಕಾಕ ಡಿ 5 : ಜಾತಿ, ಮತ, ಪಂಥ, ಲಿಂಗ ಹಾಗೂ ವ್ಯಕ್ತಿಯ ವ್ಯಕ್ತಿತ್ವಕ್ಕೆ ದಕ್ಕೆ ತರುವ ಕಾರ್ಯವನ್ನು ಮಾಡುವುದು ಅಪರಾಧವಾಗಿದ್ದು ಅಂತಹ ...Full Article
Page 450 of 630« First...102030...448449450451452...460470480...Last »