RNI NO. KARKAN/2006/27779|Tuesday, July 28, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಡಾ|| ರಾಧಾಕೃಷ್ಣನ್ ಅವರು ಶಿಕ್ಷಕರ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುತ್ತಿದ್ದರು : ಅವಿನಾಶ ಭಜಂತ್ರಿ

ಡಾ|| ರಾಧಾಕೃಷ್ಣನ್ ಅವರು ಶಿಕ್ಷಕರ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುತ್ತಿದ್ದರು : ಅವಿನಾಶ ಭಜಂತ್ರಿ ಗೋಕಾಕ ಸೆ 9 : ಡಾ|| ರಾಧಾಕೃಷ್ಣನ್ ಅವರು ಶಿಕ್ಷಕರ ಮಹತ್ವವನ್ನು ಅರಿತು ತಮ್ಮ ಹುಟ್ಟು ಹಬ್ಬವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸುವಂತೆ ಕರೆ ನೀಡಿದ್ದರಲ್ಲದೇ ಶಿಕ್ಷಕರ ಬಗ್ಗೆ ಅಪಾರವಾದ ಕಾಳಜಿಯನ್ನು ವಹಿಸುತ್ತಿದ್ದರೆಂದು ಎಸ್‍ಎಲ್‍ಜೆ ಬಿಬಿಎ ಕಾಲೇಜಿನ ಪ್ರಾಚಾರ್ಯ ಅವಿನಾಶ ಭಜಂತ್ರಿ ಹೇಳಿದರು. ಶನಿವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಉತ್ತಮ ಪ್ರಜೆಗಳನ್ನು ದೇಶಕ್ಕೆ ...Full Article

ಘಟಪ್ರಭಾ:ಸಾಮಾನ್ಯ ಜ್ಞಾನ ಬಗ್ಗೆ ಅರಿವು ಮೂಡಿಸಿ: ರೇವತಿ ಎಂ.ಮಠದ

ಸಾಮಾನ್ಯ ಜ್ಞಾನ ಬಗ್ಗೆ ಅರಿವು ಮೂಡಿಸಿ: ರೇವತಿ ಎಂ.ಮಠದ ಘಟಪ್ರಭಾ ಸೆ 8 : ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿ ಸಮಾಜಕ್ಕೆ ಒಳ್ಳೇಯ ನಾಗರೀಕರನ್ನಾಗಿ ಕೊಡುಗೆ ನೀಡಬೇಕೆಂದು ಚಿಕ್ಕೋಡಿಯ ರಾಷ್ಟ್ರೀಯ ಮಾಧ್ಯಮಿಕ ಅಭಿಯಾನದ ಜಿಲ್ಲಾ ಉಪಯೋಜನಾ ...Full Article

ಗೋಕಾಕ:ಭಾರತದ ಪ್ರತಿಯೊಬ್ಬ ಪ್ರಜೆ ಸುಶಿಕ್ಷಿತರಾಗಬೇಕು : ಎಸ.ಜಿ.ಬಳೋಬಾಳ

ಭಾರತದ ಪ್ರತಿಯೊಬ್ಬ ಪ್ರಜೆ ಸುಶಿಕ್ಷಿತರಾಗಬೇಕು : ಎಸ.ಜಿ.ಬಳೋಬಾಳ ಗೋಕಾಕ ಸೆ 8 : ಭಾರತದ ಪ್ರತಿಯೊಬ್ಬ ಪ್ರಜೆ ಸುಶಿಕ್ಷಿತರಾಗದಾಗ ಮಾತ್ರ ಭವ್ಯ ಭಾರತವನ್ನು ಕಟ್ಟಲು ಸಾಧ್ಯ ಎಂದು ಎಸಡಿಎಂಸಿ ಅಧ್ಯಕ್ಷ ಎಸ.ಜಿ.ಬಳೋಬಾಳ ಹೇಳಿದರು . ಮೇಲ್ಮನಹಟ್ಟಿ ಗ್ರಾಮದ ಸರಕಾರಿ ಹಿರಿಯ ...Full Article

ಘಟಪ್ರಭಾ:ಗಣೇಶ ಚತುರ್ಥಿ ಹಾಗೂ ಮೊಹರಮ್ ಹಬ್ಬದ ನಿಮಿತ್ತ ಶಾಂತಿ ಸಭೆ

ಗಣೇಶ ಚತುರ್ಥಿ ಹಾಗೂ ಮೊಹರಮ್ ಹಬ್ಬದ ನಿಮಿತ್ತ ಶಾಂತಿ ಸಭೆ ಘಟಪ್ರಭಾ ಸೆ 8 : ಗಣೇಶ ಚತುರ್ಥಿ ಹಾಗೂ ಮೊಹರಮ್ ಹಬ್ಬದ ನಿಮಿತ್ತ ಘಟಪ್ರಭಾ ಪೋಲಿಸ ಠಾಣೆಯಲ್ಲಿ ಶಾಂತಿ ಸಭೆಯನ್ನು ಶುಕ್ರವಾರ ಸಂಜೆ ಕರೆಯಲಾಗಿತ್ತು. ಈ ಸಂದರ್ಭದಲ್ಲಿ ಗೋಕಾಕ ...Full Article

ಮೂಡಲಗಿ:ಪೌಷ್ಠಿಕಾಂಶಯುಳ್ಳ ಆಹಾರವು ದೇಹಕ್ಕೆ ಅಷ್ಟೇ ಅಲ್ಲದೆ ಮನಸ್ಸಿಗೂ ನೆಮ್ಮದಿ ಕೋಡುತ್ತದೆ :ಕೆ.ಆರ್ ಕೊತ್ತಲ

ಪೌಷ್ಠಿಕಾಂಶಯುಳ್ಳ ಆಹಾರವು ದೇಹಕ್ಕೆ ಅಷ್ಟೇ ಅಲ್ಲದೆ ಮನಸ್ಸಿಗೂ ನೆಮ್ಮದಿ ಕೋಡುತ್ತದೆ :ಕೆ.ಆರ್ ಕೊತ್ತಲ ಮೂಡಲಗಿ ಸೆ 8 : ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದಾಗಿ ಸದೃಢ ದೇಹದ ಜೊತೆಗೆ ಸದೃಢವಾದ ಮನಸ್ಸನ್ನು ಪಡೆಯುತ್ತಾರೆ. ನವಧಾನ್ಯಗಳಲ್ಲಿ ರಾಗಿಗೆ ಅತ್ಯಂತ ಮಹತ್ವದ ಸ್ಥಾನವಿದೆ ಎಂದು ...Full Article

ಗೋಕಾಕ:ಕುಶಲಕಲೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಜನಾಂಗದ ಮೇಲಿದೆ : ನಿಂಗೌಡ ಪಾಟೀಲ

ಕುಶಲಕಲೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಜನಾಂಗದ ಮೇಲಿದೆ : ನಿಂಗೌಡ ಪಾಟೀಲ ಗೋಕಾಕ ಸೆ 8 : ಗ್ರಾಮೀಣ ನೆಲದ ಪ್ರತಿಭೆಗಳಿಗೆ ಅವಕಾಶ ನೀಡಿ ದೇಶೀಯ ಕುಶಲಕಲೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಜನಾಂಗದ ಮೇಲಿದೆ ಎಂದು ಮಾಸ್ತಿಹೊಳಿ ...Full Article

ಗೋಕಾಕ:ಪಿಎಲ್ ಡಿ ಬ್ಯಾಂಕ್ ಚುನಾವಣೆ : ಸತೀಶ ಮೇಲುಗೈ : ಸಚಿವ ರಮೇಶ ಜಾರಕಿಹೊಳಿ

ಪಿಎಲ್ ಡಿ ಬ್ಯಾಂಕ್ ಚುನಾವಣೆ : ಸತೀಶ ಮೇಲುಗೈ : ಸಚಿವ ರಮೇಶ ಜಾರಕಿಹೊಳಿ ಗೋಕಾಕ ಸೆ 8 : ಬೆಳಗಾವಿ ಪಿಎಲ್ ಡಿ ಬ್ಯಾಂಕ್ ನ ಚುನಾವಣೆಯಲ್ಲಿ ಸಹೋದರ ಶಾಸಕ ಸತೀಶ ಜಾರಕಿಹೊಳಿ ಅವರು ಮೇಲುಗೈ ಸಾಧಿಸಿದ್ದಾರೆ ಎಂದು ...Full Article

ಗೋಕಾಕ:ಬೆಟಗೇರಿ ಗ್ರಾಮದಲ್ಲಿ ಸೆ.10 ರಿಂದ 34ನೇ ಸತ್ಸಂಗ ಸಮ್ಮೇಳನ

ಬೆಟಗೇರಿ ಗ್ರಾಮದಲ್ಲಿ ಸೆ.10 ರಿಂದ 34ನೇ ಸತ್ಸಂಗ ಸಮ್ಮೇಳನ *5 ದಿನ ಸಂಜೆ 7.30 ಕ್ಕೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ ಬೆಟಗೇರಿ ಸೆ 7 :ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 34ನೇ ...Full Article

ಗೋಕಾಕ:ಬೆಟಗೇರಿ ಪಿಕೆಪಿಎಸ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಸರಿಸಮವಾದ ಮತಗಳು..!

ಬೆಟಗೇರಿ ಪಿಕೆಪಿಎಸ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಸರಿಸಮವಾದ ಮತಗಳು..! *ಮತ್ತೊಮ್ಮೆ ಚುನಾವಣೆ * ಅವಿರೋಧ ಆಯ್ಕೆಯಾಗದೇ ಚುನಾವಣೆ ಪ್ರಕ್ರಿಯೆ ನಡೆದು ಸಂಘದ ಹೊಸ ದಾಖಲೆ ಅಡಿವೇಶ ಮುಧೋಳ ಬೆಟಗೇರಿ ಸೆ 7 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ...Full Article

ಗೋಕಾಕ:ಸಂತೋಷ ಮಡಿವಾಳಪ್ಪ ತಡಸಲ ಅವರಿಗೆ 2018-19 ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿ

ಸಂತೋಷ ಮಡಿವಾಳಪ್ಪ ತಡಸಲ ಅವರಿಗೆ 2018-19 ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿ ಗೋಕಾಕ ಸೆ 7 : 2018-19 ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಪ್ರಶಸ್ತಿಯು ತಾಲೂಕಿನ ಹಣಮಾಪೂರ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ...Full Article
Page 476 of 628« First...102030...474475476477478...490500510...Last »