RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಘಟಪ್ರಭಾ:ಕಲ್ಲಪ್ಪ ಮ.ಅರಭಾಂವಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

ಕಲ್ಲಪ್ಪ ಮ.ಅರಭಾಂವಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಘಟಪ್ರಭಾ ಸೆ 12 : ಸ್ಥಳೀಯ ನಿವಾಸಿ ಹಾಗೂ ಹುಣಶ್ಯಾಳ ಪಿ.ಜಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರಾದ ಕಲ್ಲಪ್ಪ ಮ.ಅರಭಾಂವಿ ಇವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕೊಡಿ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರು ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಹುಣಶ್ಯಾಳ ಪಿ.ಜಿ ಸರ್ಕಾರಿ ಪ್ರೌಢ ಶಾಲೆಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದನ್ನು ಗಮನಿಸಿ ಶಿಕ್ಷಕ ಅರಭಾಂವಿ ಅವರಿಗೆ ಇತ್ತೀಚಿಗೆ ಚಿಕ್ಕೋಡಿಯಲ್ಲಿ ಜರುಗಿದ ಸಮಾರಂಭದಲ್ಲಿ ಈ ...Full Article

ಗೋಕಾಕ:ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಣೆ ಗೋಕಾಕ ಸೆ 11 : ದೇಶದ ಅರಣ್ಯ ಮತ್ತು ವನ್ಯ ಜೀವಿಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆ ಮಾಡಿದ ತ್ಯಾಗ ಬಲಿದಾನಗಳ ಸ್ಮರಣೆಗಾಗಿ ಇಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಉಪ ...Full Article

ಗೋಕಾಕ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೃಹತ್ ಪ್ರತಿಭಟನೆ ಗೋಕಾಕ ಸೆ 11 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದ ವತಿಯಿಂದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಂಗಳವಾರದಂದು ...Full Article

ಗೋಕಾಕ:ಸಂಘಕ್ಕೆ ಹಾಲು ನೀಡುವ ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನ

ಸಂಘಕ್ಕೆ ಹಾಲು ನೀಡುವ ಸದಸ್ಯರಿಗೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನ *ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ಪ್ರಾಣೇಶ ಪಾಟೀಲ ಅಭಿಮತ * ಅತಿ ಹೆಚ್ಚು ಹಾಲು ನೀಡಿದ ಸದಸ್ಯರಿಗೆ ಬಹುಮಾನ ವಿತರಣೆ ಬೆಟಗೇರಿ ಸೆ 11 : ರೈತರು ನಿತ್ಯದ ಕೃಷಿ ...Full Article

ಘಟಪ್ರಭಾ:ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಆಯ್ಕೆ ಘಟಪ್ರಭಾ ಸೆ 11 : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಅಶೋಕ ರಾಮನಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ರಾಮಣ್ಣಾ ಕೃಷ್ಣಪ್ಪ ಮಹಾರಡ್ಡಿ ಅವರು ...Full Article

ಮೂಡಲಗಿ:ಶಾಂತಿ ಸುವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಮುಖ್ಯ – ಸಿಪಿಐ ಮುರನಾಳ

ಶಾಂತಿ ಸುವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಮುಖ್ಯ – ಸಿಪಿಐ ಮುರನಾಳ ಮೂಡಲಗಿ ಸೆ 11 : ಹಬ್ಬಗಳನ್ನು ಮೋಜು ಮಸ್ತಿಗಾಗಿ ಮಾಡದೇ ಏಕತೆ ಮತ್ತು ಒಗ್ಗಟ್ಟು ಮೂಡಿಸುವ ಸಲುವಾಗಿ ಆಚರಿಸಬೇಕು. ಸರ್ವ ಧರ್ಮದವರು ಹಬ್ಬಗಳನ್ನು ಅನ್ನೋನ್ಯತೆಯಿಂದ ಆಚರಿಸಲು ಮತ್ತು ಶಾಂತಿ ...Full Article

ಖಾನಾಪುರ:ಓಂಕಾರ ತಿರವೀರ ಅಥ್ಲೆಟಿಕನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಓಂಕಾರ ತಿರವೀರ ಅಥ್ಲೆಟಿಕನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ ಖಾನಾಪುರ ಸೆ 11 : ಪಟ್ಟಣದಲ್ಲಿರುವ ಶಾಂತಿನಿಕೇತನ ಸಿ.ಬಿ.ಎಸ್.ಸಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ *ಓಂಕಾರ ತಿರವೀರ* ಮತ್ತು ೮ನೇ ತರಗತಿ ವಿದ್ಯಾರ್ಥಿ ಸಚಿನ ಜಕಮೊಜಿ ಇತ್ತಿಚೆಗೆ ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ ಅಥ್ಲೆಟಿಕ್ ...Full Article

ಗೋಕಾಕ:ಸತ್ಯವನ್ನು ಅರಿತು ಭಗವಂತನ ಧ್ಯಾನ ಮಾಡಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ

ಸತ್ಯವನ್ನು ಅರಿತು ಭಗವಂತನ ಧ್ಯಾನ ಮಾಡಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗೋಕಾಕ ಸೆ 10 : ಭಗವಂತ ಭಕ್ತಿಯಿಂದ ಮಾತ್ರ ಗೆಲ್ಲಬಹುದೆಂದು ಇಲ್ಲಿಯ ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಅವರು ಹೇಳಿದರು. ರವಿವಾರದಂದು ಸಂಜೆ ಇಲ್ಲಿಯ ...Full Article

ಮೂಡಲಗಿ:ಭಾರತ ಬಂದ್: ಮೂಡಲಗಿಯಲ್ಲಿ ಪ್ರತಿಭಟನೆ -ಮನವಿ

ಭಾರತ ಬಂದ್: ಮೂಡಲಗಿಯಲ್ಲಿ ಪ್ರತಿಭಟನೆ -ಮನವಿ ಮೂಡಲಗಿ ಸೆ 10: ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ದಿನನಿತ್ಯ ವಸ್ತುಗಳ ದರ ನಿರಂತರ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‍ಗೆ ಪಟ್ಟಣದ ...Full Article

ಸವದತ್ತಿ:ದುಬಾರಿ ಆಗಿರುವ ತೈಲ ಬೆಲೆ ಇಳಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ದುಬಾರಿ ಆಗಿರುವ ತೈಲ ಬೆಲೆ ಇಳಿಸುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ ಮುರಗೋಡ ಸೆ 10 : ದುಬಾರಿಯಾಗಿರುವ ತೈಲ ಬೆಲೆಯನ್ನು ಇಳಿಸುವಂತೆ ಆಗ್ರಹಿಸಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ಕರವೇ ಕಾರ್ಯಕರ್ತರು ಉಪ ತಹಶೀಲ್ದಾರ್ ಮುಖಾಂತರ ಕೇಂದ್ರ ಸರಕಾರಕ್ಕೆ ಮನವಿ ...Full Article
Page 477 of 630« First...102030...475476477478479...490500510...Last »