RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ

ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಬೆಟಗೇರಿ ಅ 15 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕನಕಶ್ರೀ ವಿವಿಧ ಉದ್ಧೇಶಗಳ ಸೌಹಾರ್ದ ಸಹಕಾರಿ ಸಂಘದಲ್ಲಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಯಿತು. ಇಲ್ಲಿಯ ಶಾಖೆಯ ಅಧ್ಯಕ್ಷ ಹನುಮಂತ ವಡೇರ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿ ಸದಸ್ಯರು, ಸಂಘದ ವ್ಯವಸ್ಥಾಪಕ ರಮೇಶ ಹಾಲನ್ನವರ, ಸಿಬ್ಬಂದಿ ವರ್ಗ, ಸಹಕಾರಿಯ ಗ್ರಾಹಕರು, ಇತರರು ಉಪಸ್ಥಿತರಿದ್ದರು. ಚೈತನ್ಯ ಅರ್ಬನ್ ಸೊಸಾಯಿಟಿ: ಮೂಡಲಗಿಯ ಚೈತನ್ಯ ಅರ್ಬನ್ ಕೊ-ಆಫ್ ಕ್ರೆಡಿಟ್ ಸೊಸಾಯಿಟಿಯ ...Full Article

ಗೋಕಾಕ:ಬೆಟಗೇರಿ ಗ್ರಾಮದಲ್ಲಿ ಅದ್ದೂರಿಯಾಗಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ

ಬೆಟಗೇರಿ ಗ್ರಾಮದಲ್ಲಿ ಅದ್ದೂರಿಯಾಗಿ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಬೆಟಗೇರಿ ಅ 15 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ 72ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಧ್ವಜಾರೋಹಣ ...Full Article

ಗೋಕಾಕ:ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ

ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಬೆಳೆಸಬೇಕು : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಗೋಕಾಕ ಅ 15 : ನಾಗರ ಹುತ್ತಕ್ಕೆ ಹಾಲೆರೆಯುವುದಕಿಂತ ಬಡ ಮಕ್ಕಳಿಗೆ ನೀಡಿದರೆ ಮಕ್ಕಳಿಗೆ ಪೌಷ್ಠಿಕವಾದ ಆಹಾರವಾಗಿರುತ್ತದೆ ಎಂದು ಮೆಳವಂಕಿ ಬಸವ ನಗರದ ಶ್ರೀ ಬಸವೇಶ್ವರ ಜನಕಲ್ಯಾಣ ...Full Article

ಮೂಡಲಗಿ:ಲಕ್ಷಾಂತರ ಜನರು ಈ ದೇಶಕ್ಕಾಗಿ ಪ್ರಾಣವನ್ನು ಮುಡಿಪಾಗಿಟ್ಟು ಹೋರಾಡಿ ಮಡಿದಿದ್ದಾರೆ : ಅರವಿಂದ

ಲಕ್ಷಾಂತರ ಜನರು ಈ ದೇಶಕ್ಕಾಗಿ ಪ್ರಾಣವನ್ನು ಮುಡಿಪಾಗಿಟ್ಟು ಹೋರಾಡಿ ಮಡಿದಿದ್ದಾರೆ : ಅರವಿಂದ ಮೂಡಲಗಿ ಅ 15 : ಗಾಂದೀಜಿಯವರಿಗಿಂತ ಮುಂಚೆ ಸ್ವಾತಂತ್ರ್ಯ ಹೋರಾಟವೆಂಬುದು ಕೆಲವೇ ಜಾತಿಯವರಿಗೆ ಸೀಮಿತವಾಗಿತ್ತು. ಗಾಂದೀಜಿಯವರು ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದ ನಂತರ ಹಿಂದು, ಮುಸ್ಲಿಂ, ಜ್ಯೆನ, ...Full Article

ಘಟಪ್ರಭಾ:ಅರಭಾಂವಿ ಪಿಕೆಪಿಎಸ್‍ಗೆ ಅವಿರೋಧ ಆಯ್ಕೆ

ಅರಭಾಂವಿ ಪಿಕೆಪಿಎಸ್‍ಗೆ ಅವಿರೋಧ ಆಯ್ಕೆ ಘಟಪ್ರಭಾ ಅ 15 : ಸಮೀಪದ ಅರಭಾಂವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅರಭಾವಿ ಮತಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ದಿ.13ರಂದು ನಾಮಪತ್ರ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯ ದಿನ ಆಚರಣೆ

ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯ ದಿನ ಆಚರಣೆ ಘಟಪ್ರಭಾ ಅ 15 : ಮಲ್ಲಾಪೂರ ಪಿ.ಜಿ ಪಟ್ಟಣದಲ್ಲಿ ವಿವಿಧ ಕಡೆಗಳಲ್ಲಿ 72ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಇಲ್ಲಿಯ ಗಾಂಧಿ ಚೌಕದಲ್ಲಿ ಸಾರ್ವಜನಿಕ ಧ್ವಜಾರೋಹಣವನ್ನು ಗ್ರಾಮದ ಹಿರಿಯರಾದ ಡಿ.ಎಮ್. ...Full Article

ಘಟಪ್ರಭಾ:ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 72ನೇ ಸ್ವಾತಂತ್ರ್ಯ ದಿನ ಆಚರಣೆ

ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 72ನೇ ಸ್ವಾತಂತ್ರ್ಯ ದಿನ   ಆಚರಣೆ ಘಟಪ್ರಭಾ ಅ 15 : ಸಮೀಪದ ರಾಜಾಪೂರ ಗ್ರಾಮದ ಜ್ಞಾನ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 72ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ನಿವೃತ್ತ ಯೋಧರಾದ ಸದಾಶಿವ ಹೂನೂರ ...Full Article

ಮೂಡಲಗಿ:ದೇಶಾಭಿಮಾನವು ಭಾರತದ ಪ್ರತಿಯೊಬ್ಬ ನಾಗರಿಕರಲ್ಲಿ ರಕ್ತದಲ್ಲಿಯೇ ಪಸರಿಸಿದೆ :ಎಚ್ ಎ ಸೋನವಾಲಕರ

ದೇಶಾಭಿಮಾನವು ಭಾರತದ ಪ್ರತಿಯೊಬ್ಬ ನಾಗರಿಕರಲ್ಲಿ ರಕ್ತದಲ್ಲಿಯೇ ಪಸರಿಸಿದೆ :ಎಚ್ ಎ ಸೋನವಾಲಕರ ಮೂಡಲಗಿ ಅ 15 : ದೇಶಾಭಿಮಾನವು ಭಾರತದ ಪ್ರತಿಯೊಬ್ಬ ನಾಗರಿಕರಲ್ಲಿ ರಕ್ತದಲ್ಲಿಯೇ ಪಸರಿಸಿದೆ. ದೇಶದ ಐಕ್ಯತೆ ಹಾಗೂ ರಾಷ್ಟ್ರೀಯ ಬೆಳವಣಿಗೆ ವಿಚಾರವಾಗಿ ಪ್ರತಿಯೊಬ್ಬರು ಕೈಜೋಡಿಸಿ ಸ್ವಾತಂತ್ರ್ಯದ ನಂತರ ...Full Article

ಘಟಪ್ರಭಾ:ಮುಸ್ಲೀಂ ಸಮಾಜದಿಂದ 72 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮುಸ್ಲೀಂ ಸಮಾಜದಿಂದ 72 ನೇ ಸ್ವಾತಂತ್ರ್ಯೋತ್ಸವ ಆಚರಣೆ ಘಟಪ್ರಭಾ ಅ 15 : ಸ್ಥಳೀಯ ಮುಸ್ಲೀಂ ಸಮಾಜದಿಂದ 72 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಪಟ್ಟಣದ ವಿವಿಧ ಕಡೆಗಳಲ್ಲಿ ಸಿಹಿ ಹಂಚಲಾಯಿತು. ಗಾಂಧೀ ಚೌಕ ಹಾಗೂ ಮೃತ್ಯುಂಜಯ ವೃತ್ತದಲ್ಲಿ ಹಾಗೂ ರಝಾ ...Full Article

ಮೂಡಲಗಿ:ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಕಛೇರಿಯಲ್ಲಿ 72ನೇ ಸ್ವಾತಂತ್ರೋತ್ಸ ಆಚರಣೆ

ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ಕಛೇರಿಯಲ್ಲಿ 72ನೇ ಸ್ವಾತಂತ್ರೋತ್ಸ ಆಚರಣೆ ಮೂಡಲಗಿ ಅ 15 : ಸಮೀಪದ ಕಲ್ಲೋಳಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಇದರ ಆಡಳಿತ ಮಂಡಳಿ ಕಛೇರಿ ಮೇಲೆ 72ನೇ ಸ್ವಾತಂತ್ರೋತ್ಸದ ಧ್ವಜಾರೋಹಣವನ್ನು ಸಹಕಾರಿಯ ...Full Article
Page 489 of 630« First...102030...487488489490491...500510520...Last »