RNI NO. KARKAN/2006/27779|Wednesday, July 29, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಮಕ್ಕಳಲ್ಲಿ ಹುದಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು : ಬಿ.ಟಿ.ಪುಂಜಿ

ಮಕ್ಕಳಲ್ಲಿ ಹುದಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು : ಬಿ.ಟಿ.ಪುಂಜಿ ಬೆಟಗೇರಿ ಅ 2 : ಶಾಲೆಯ ಶಿಕ್ಷಕರು, ಪಾಲಕರು ಮಕ್ಕಳಲ್ಲಿ ಹುದಗಿರುವ ಸೂಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆಯಲ್ಲಿ ಆಯೋಜಿಸುವ ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಂಡು ತಮ್ಮಲ್ಲಿ ಅಡಗಿರುವ ಸೂಪ್ತ ಪ್ರತಿಭೆಯನ್ನು ಹೂರಸೂಸಬೇಕೆಂದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಸಿಆರ್‍ಸಿ ಅಧಿಕಾರಿ ಬಿ.ಟಿ.ಪುಂಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ಗುರುವಾರ ಆ.2ರಂದು ಆಯೋಜಿಸಿದ ...Full Article

ಮೂಡಲಗಿ:ಕ್ರಾಂತಿಯೋಗಿ ಮಾಹಾದೇವರು ಚಲಚಿತ್ರ 25ನೇ ಪ್ರದರ್ಶನ ಮಾಧವಾನಂದ ಪ್ರಭುಗಳ ಭಕ್ತರಿಂದ 25ನೇ ದಿನದ ಸಂಭ್ರಮಾಚಾರಣೆ

ಕ್ರಾಂತಿಯೋಗಿ ಮಾಹಾದೇವರು ಚಲಚಿತ್ರ 25ನೇ ಪ್ರದರ್ಶನ ಮಾಧವಾನಂದ ಪ್ರಭುಗಳ ಭಕ್ತರಿಂದ 25ನೇ ದಿನದ ಸಂಭ್ರಮಾಚಾರಣೆ ಮೂಡಲಗಿ: ಇಲ್ಲಿಯ ಶ್ರೀ ವೆಂಕಟೇಶ ಚಿತ್ರಮಂದಿರದಲ್ಲಿ ಕಳೆದ 25 ದಿನಗಳಿಂದ ಪ್ರದರ್ಶನಗೋಳ್ಳುತ್ತಿರುವ ಇಂಚಗೇರಿ ಸಾಂಪ್ರದಾಯದ ಸದ್ಗುರು ಸಮರ್ಥ ಶ್ರೀ ಮಾಧವಾನಂದ ಪ್ರಭುಜಿ ಅವರು ಜೀವನ ...Full Article

ಗೋಕಾಕ:ಡಾ|| ಎಮ್ ಎನ್ ಮಳವಡೆ ಅವರಿಂದ ರೈತರಿಗೆ ರೋಗ ಬಾಧೆಗಳ ಕುರಿತು ಜಾಗೃತಿ ಕಾರ್ಯಕ್ರಮ

ಡಾ|| ಎಮ್ ಎನ್ ಮಳವಡೆ ಅವರಿಂದ ರೈತರಿಗೆ ರೋಗ ಬಾಧೆಗಳ ಕುರಿತು ಜಾಗೃತಿ ಕಾರ್ಯಕ್ರಮ ಗೋಕಾಕ ಅ 2 : ಕೃಷಿ ಇಲಾಖೆ ಆತ್ಮ ಯೋಜನೆಯಡಿ ರೈತರಿಗೆ ಸೈನಿಕ ಹುಳು ಕುರಿತು ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಕೃಷಿ ...Full Article

ಗೋಕಾಕ:ಕೆಎಲ್‍ಇ ಸಂಸ್ಥೆ ಆರೋಗ್ಯವಂತ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ : ಡಾ|| ಅರವಿಂದ ತೇನಗಿ

ಕೆಎಲ್‍ಇ ಸಂಸ್ಥೆ ಆರೋಗ್ಯವಂತ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ : ಡಾ|| ಅರವಿಂದ ತೇನಗಿ ಗೋಕಾಕ ಅ 1 : ಕೆಎಲ್‍ಇ ಸಂಸ್ಥೆ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಮಾಜಕ್ಕೆ ವಿಶಿಷ್ಠ ಕೊಡುಗೆ ನೀಡುತ್ತಾ ಆರೋಗ್ಯವಂತ ಸಮಾಜ ನಿರ್ಮಿಸಲು ಶ್ರಮಿಸುತ್ತಿದೆ ಎಂದು ...Full Article

ಗೋಕಾಕ:ತಂದೆ-ತಾಯಿಗಳೇ ನಿಜವಾದ ದೇವರೆಂದು ಪೂಜಿಸಿ : ಅಶೋಕ ಪೂಜಾರಿ

ತಂದೆ-ತಾಯಿಗಳೇ ನಿಜವಾದ ದೇವರೆಂದು ಪೂಜಿಸಿ : ಅಶೋಕ ಪೂಜಾರಿ ಗೋಕಾಕ ಅ 1 : ಕಣ್ಣಿಗೆ ಕಾಣದ ಕಲ್ಲು ದೇವರಿಗಿಂತಲೂ ಪ್ರತ್ಯಕ್ಷ ಕಣ್ಣಿಗೆ ಕಾಣುವ ನಮಗೆ ಬದುಕು ಕೊಟ್ಟು ನಮ್ಮ ಜೀವನ ರೂಪಿಸಿದ ತಂದೆ-ತಾಯಿಗಳೇ ನಿಜವಾದ ದೇವರೆಂದು ಪೂಜಿಸಬೇಕೆಂದು ಬಿಜೆಪಿ ...Full Article

ಗೋಕಾಕ:ಫಸಲ ಭೀಮಾ ಯೋಜನೆಯ ಅವಧಿಯನ್ನು ವಿಸ್ತರಿಸುವಂತೆ ರೈತರ ಆಗ್ರಹ

ಫಸಲ ಭೀಮಾ ಯೋಜನೆಯ ಅವಧಿಯನ್ನು ವಿಸ್ತರಿಸುವಂತೆ ರೈತರ ಆಗ್ರಹ ಗೋಕಾಕ ಅ 1: ಫಸಲ ಭೀಮಾ ಯೋಜನೆಯ ಅವಧಿಯನ್ನು ವಿಸ್ತರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬುಧವಾರದಂದು ತಹಶೀಲದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. 2018-19 ...Full Article

ಗೋಕಾಕ:ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ

ಸರಕಾರದ ಸವಲತ್ತುಗಳನ್ನು ಪಡೆದು ಮಕ್ಕಳು ಶೈಕ್ಷಣಿಕ ಭವಿಷ್ಯ ರೂಪಿಸಿಕೊಳ್ಳಿ : ಸಂಭೋಜಿ ಸಲಹೆ ಗೋಕಾಕ ಅ 1 : ದುಪದಾಳ ಸರಕಾರಿ ಉರ್ದು ಕಿ.ಪ್ರಾ ಶಾಲೆಯಲ್ಲಿ ಮಕ್ಕಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು ಬುಧವಾರದಂದು ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ...Full Article

ಮೂಡಲಗಿ:ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡಿ : ಡಾ. ಕಾಂತರಾಜು.ವಿ

ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡಿ : ಡಾ. ಕಾಂತರಾಜು.ವಿ ಮೂಡಲಗಿ ಜು 31 : ಬಾಳೆಯಲ್ಲಿ ಬರುವ ರೋಗ ಮತ್ತು ಕೀಟಗಳನ್ನು ವ್ಶೆಜ್ಞಾನಿಕ ಪದ್ಧತಿಯಿಂದ ನಿರ್ವಹಣೆ ಮಾಡುವುದರಿಂದ ರೈತರು ಹೆಚ್ಚಿನ ಇಳುವರಿ ಮತ್ತು ...Full Article

ಗೋಕಾಕ:ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ

ರೈತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಗೋಕಾಕ ಜು 31 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರ ತಾಲೂಕಾ ಮಟ್ಟದ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಈ ಸಭೆಯಲ್ಲಿ ...Full Article

ಗೋಕಾಕ:ಎ.ಬಿ,ಪತ್ತಾರ ಅವರ ಕಾರ್ಯ ಶ್ಲಾಘನೀಯ : ಎಚ್.ಎಮ್.ಶಿವುಕುಮಾರ

ಎ.ಬಿ,ಪತ್ತಾರ ಅವರ ಕಾರ್ಯ ಶ್ಲಾಘನೀಯ : ಎಚ್.ಎಮ್.ಶಿವುಕುಮಾರ ಗೋಕಾಕ ಜು 31 : ಜೀವದ ಹಂಗು ತೊರೆದು, ಜೀವ ಹಾಗೂ ಆಸ್ತಿಗಳನ್ನು ರಕ್ಷಿಸುವ ಪವಿತ್ರ ಕಾರ್ಯವನ್ನು ಮಾಡುವ ಆಗ್ನಿ ಶಾಮಕ ಇಲಾಖೆಯಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಇಲಾಖೆಯ ಗೌರವವನ್ನು ಹೆಚ್ಚಿಸುವಂತೆ ...Full Article
Page 493 of 628« First...102030...491492493494495...500510520...Last »