RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ

ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ ಗೋಕಾಕ ಜೂ 26 : ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‍ಟಿಓ) ಕಚೇರಿಯನ್ನು ಬೇರೆಡೆ ಸ್ಥಳಾಂತರಿಸುವದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ಹೊರವಲಯದ ನಾಕಾ ನಂ 1 ಬಳಿಯಿರುವ ಆರ್‍ಟಿಓ ಕಚೇರಿಯನ್ನು ಬಂದ ಮಾಡಿ, ಪ್ರತಿಭಟನೆ ನಡೆಸಿ ಆರ್‍ಟಿಓ ಅಧಿಕಾರಿಗೆ ಮನವಿ ಸಲ್ಲಿಸಿದರು. ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲಕರವಾಗಿದ್ದು ಕಚೇರಿಯ ಸ್ಥಳಾಂತರದಿಂದ ಬಹಳಷ್ಟು ತೊಂದರೆಯಾಗುತ್ತದೆ. ಈಗಾಗಲೇ ಕಾರ್ಯವನ್ನು ನಿರ್ವಹಿಸುತ್ತಿರುವ ಕಚೇರಿ ಬಾಡಿಗೆ ಕೇವಲ 38 ...Full Article

ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ ಗೋಕಾಕ ಜೂ 26 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಒಂದು ...Full Article

ಮೂಡಲಗಿ:ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ ಮೂಡಲಗಿ ಜೂ 26 : ವಾರದೊಳಗೆ ಮಸಗುಪ್ಪಿ-ಮೂಡಲಗಿ ರಸ್ತೆಗೆ ಅಂಟಿಕೊಂಡಿರುವ ಧರ್ಮಟ್ಟಿ ಹಳ್ಳದ ಸೇತುವೆಯ ಕಾಮಗಾರಿಯನ್ನು ಕೈಗೊಂಡು ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ...Full Article

ಗೋಕಾಕ:ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್

ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಬೆಟಗೇರಿ ಜೂ 26 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಹಿನ್ನಲೆಯಲ್ಲಿ ಮಂಗಳವಾರ ಜೂ.26 ರಂದು ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ...Full Article

ಗೋಕಾಕ:ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ

ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ ಗೋಕಾಕ ಜೂ 26 : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ...Full Article

ಮೂಡಲಗಿ:ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಮನವಿ

ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಶಾಸಕ ಬಾಲಚಂದ್ರ ಮನವಿ ಮೂಡಲಗಿ 25 : ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೂಡಲೇ ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಅರಭಾವಿ ...Full Article

ಘಟಪ್ರಭಾ:ನಿಷ್ಕ್ರೀಯಗೊಂಡ ಜಲ ನಿರ್ಮಲ ಘಟಕಗಳು!!

ನಿಷ್ಕ್ರೀಯಗೊಂಡ ಜಲ ನಿರ್ಮಲ ಘಟಕಗಳು!! ಮಲ್ಲಾಪೂರ ಪಿ.ಜಿ ಹಾಗೂ ಧುಪದಾಳ ಅವಳಿ ಗ್ರಾಮಗಳ ಜನರಿಗೆ ಕುಡಿಯಲು ಕಲುಷಿತ ನೀರೇ ಗತಿ ಘಟಪ್ರಭಾ ಜೂ 25 : ಇಲ್ಲಿಯ ಮಲ್ಲಾಪೂರ ಪಿ.ಜಿ ಹಾಗೂ ಧುಪದಾಳ ಅವಳಿ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ...Full Article

ಮೂಡಲಗಿ:ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಅರವಿಂದ ದಳವಾಯಿ ಆಯ್ಕೆ

ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಅರವಿಂದ ದಳವಾಯಿ ಆಯ್ಕೆ ಮೂಡಲಗಿ ಜೂ 25 : ನೇಪಾಳದ ರಾಜಧಾನಿ ಕಟ್ಮಾಂಡುವಿನಲ್ಲಿ ಜೂನ 28 ರಿಂದ ಮೂರು ದಿನಗಳು ನಡೆಯಲಿರುವ ಅಂತರಾಷ್ಟ್ರೀಯ ಸಮಾಜವಾದಿ ಸಮ್ಮೇಳನಕ್ಕೆ ಭಾರತೀಯ ಪ್ರತಿನಿಧಿಯಾಗಿ ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಆಯ್ಕೆಯಾಗಿದ್ದಾರೆ. ...Full Article

ಗೋಕಾಕ:ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ : ಬಸವರಾಜ ಖಾನಪ್ಪನವರ

ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ : ಬಸವರಾಜ ಖಾನಪ್ಪನವರ ಗೋಕಾಕ ಜೂ. 24 : ಸತ್ಪುರುಷರ ಸೇವೆಗಳು ಸಮಾಜಕ್ಕೆ ಮಾದರಿಯಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ಹೇಳಿದರು. ರವಿವಾರದಂದು ಮ.ನಿ.ಪ್ರ.ಮುರುಘರಾಜೇಂದ್ರ ಮಹಾಸ್ವಾಮಿಗಳ 46ನೇ ವರ್ಷದ ...Full Article

ಗೋಕಾಕ:ವಿಕಲಚೇತನ ಮಕ್ಕಳ ಪ್ರವಾಸಕ್ಕೆ ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಚಾಲನೆ

ವಿಕಲಚೇತನ ಮಕ್ಕಳ ಪ್ರವಾಸಕ್ಕೆ ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಚಾಲನೆ ಗೋಕಾಕ ಜೂ, 23 ;- ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವಿಕಲಚೇತನ ಮಕ್ಕಳ ಎರಡಡು ದಿನಗಳ ಪ್ರವಾಸಕ್ಕೆ ಶನಿವಾರದಂದು ...Full Article
Page 509 of 630« First...102030...507508509510511...520530540...Last »