RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ವಿಶ್ವ ಹಿಂದೂ ಪರಿಷತ್,ಬಜರಂಗದಳದ ವತಿಯಿಂದ ಶಿವ-ಬಸವ ಜಯಂತಿ ಆಚರಣೆ

ವಿಶ್ವ ಹಿಂದೂ ಪರಿಷತ್,ಬಜರಂಗದಳದ ವತಿಯಿಂದ ಶಿವ-ಬಸವ ಜಯಂತಿ ಆಚರಣೆ ಗೋಕಾಕ ಏ 16 : ನಗರದಲ್ಲಿ ಸೋಮವಾರದಂದು ವಿಶ್ವ ಹಿಂದೂ ಪರಿಷತ್,ಬಜರಂಗದಳದ ವತಿಯಿಂದ ಶಿವ-ಬಸವ ಜಯಂತಿ ನಿಮಿತ್ಯ ಶಿವ-ಬಸವ ಮೂರ್ತಿಗಳ ಭವ್ಯ ಮೆರವಣಿಗೆಯು ನಗರದ ವಿವಿಧ ರಸ್ತೆಗಳಲ್ಲಿ ಜರುಗಿತು. ಇಲ್ಲಿಯ ಲಕ್ಷ್ಮೀ ದೇವಸ್ಥಾನದಿಂದ ಪ್ರಾರಂಭಗೊಂಡ ಮೆರವಣಿಗೆಗೆ ಶೂನ್ಯ ಸಂಪಾದನ ಮಠದ ಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‍ನ ನಾರಾಯಣ ಮಠಾಧಿಕಾರಿ, ಬಜರಂಗ ದಳದ ಜಿಲ್ಲಾ ಸಂಚಾಲಕ ಸದಾಶಿವ ಗುದಗಗೋಳ,ಲಕ್ಷ್ಮಣ ಮಿಶಾಳೆ ಸೇರಿದಂತೆ ವಿಶ್ವ ಹಿಂದೂ ...Full Article

ಗೋಕಾಕ:ಡೆಂಗ್ಯೂ ಮತ್ತು ಚಿಕನ್ ಗುನ್ಯ ರೋಗ ತಡೆಗಟ್ಟಲು ಮುಂಜಾಗೃತ ಕ್ರಮ ಕೈಗೊಳ್ಳಿ: ಡಾ: ಶಿಲ್ಪಾ ಕುರೇರ ಮನವಿ

ಡೆಂಗ್ಯೂ ಮತ್ತು ಚಿಕನ್ ಗುನ್ಯ ರೋಗ ತಡೆಗಟ್ಟಲು ಮುಂಜಾಗೃತ ಕ್ರಮ ಕೈಗೊಳ್ಳಿ: ಡಾ: ಶಿಲ್ಪಾ ಕುರೇರ ಮನವಿ ಗೋಕಾಕ ಏ 16 : ನಗರದಲ್ಲಿ ಹರಡುತ್ತಿರುವ ಡೆಂಗ್ಯೂ ಮತ್ತು ಚಿಕನ್ ಗುನ್ಯ ರೋಗ ತಡೆಗಟ್ಟಲು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಲ್ಲಿ ...Full Article

ಗೋಕಾಕ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಉದ್ಯೋಗ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು: ಡಾ. ವೆಂಕಟೇಶ ರಾಯ್ಕರ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಉದ್ಯೋಗ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು: ಡಾ. ವೆಂಕಟೇಶ ರಾಯ್ಕರ ಗೋಕಾಕ ಏ 16 : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಉದ್ಯೋಗ ಕೌಶಲ್ಯಗಳನ್ನು ಬೆಳೆಸಿಕೊಂಡು ತಮ್ಮ ಜೀವನವನ್ನು ಸಾರ್ಥಕಗೊಳಿಸುವದರೊಂದಿಗೆ ಭಾರತದ ಅಭಿವೃದ್ಧಿಗೆ ಶ್ರಮಿಸಿಬೇಕೆಂದು ಕೊಲ್ಹಾಪೂರದ ಸಂಜಯ ...Full Article

ಮೂಡಲಗಿ:ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಚಟುವಟಿಕೆಗಳಲ್ಲಿ ಮುಂದಿದ್ದೆ: ಡಿಡಿಪಿಐ ಎಮ್.ಜಿ ದಾಸರ

ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಚಟುವಟಿಕೆಗಳಲ್ಲಿ ಮುಂದಿದ್ದೆ: ಡಿಡಿಪಿಐ ಎಮ್.ಜಿ ದಾಸರ ಮೂಡಲಗಿ ಏ 15 : ಮೂಡಲಗಿ ವಲಯವು ಶೈಕ್ಷಣಿಕವಾಗಿ ಎಲ್ಲ ಚಟುವಟಿಕೆಗಳಲ್ಲಿ ಮುಂದಿದ್ದು, ಮುರಾರ್ಜಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದ 5120 ಮಕ್ಕಳಲ್ಲಿ 185 ಮಕ್ಕಳು ಗೈರಾಗುವ ...Full Article

ಘಟಪ್ರಭಾ:ಹೊಂದಾಣಿಕೆ ರಾಜಕೀಯ ಮಾಡುತ್ತಿರುವ ನಾಯಕರನ್ನು ಪಕ್ಷದಿಂದ ಹೊರಗೆ ಹಾಕಿ: ಸುರೇಶ ಪಾಟೀಲ

ಹೊಂದಾಣಿಕೆ ರಾಜಕೀಯ ಮಾಡುತ್ತಿರುವ ನಾಯಕರನ್ನು ಪಕ್ಷದಿಂದ ಹೊರಗೆ ಹಾಕಿ: ಸುರೇಶ ಪಾಟೀಲ ಘಟಪ್ರಭಾ ಎ 15 : ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ ಪಕ್ಷದ ಮೂಲ ಕಾರ್ಯಕರ್ತರನ್ನು ಕಡೆಗಣಿಸಿ ಹೊಂದಾಣಿಕೆ ರಾಜಕೀಯ ಮಾಡುತ್ತಿರುವ ನಾಯಕರನ್ನು ಪಕ್ಷದಿಂದ ಹೊರಗೆ ...Full Article

ಗೋಕಾಕ:ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ : ಡಾ: ರಾಜೇಂದ್ರ ಸಣ್ಣಕ್ಕಿ

ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ : ಡಾ: ರಾಜೇಂದ್ರ ಸಣ್ಣಕ್ಕಿ ಗೋಕಾಕ ಎ 18 : ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ನೀಡುವ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ನಿರ್ದೇಶಕ ...Full Article

ಗೋಕಾಕ:ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಶಾಸಕ ಬಾಲಚಂದ್ರ ಮನವಿ

ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಶಾಸಕ ಬಾಲಚಂದ್ರ ಮನವಿ ಗೋಕಾಕ ಎ 15 : ಘಟಪ್ರಭಾ ಬಲದಂಡೆ-ಎಡದಂಡೆ, ಸಿಬಿಸಿ ಕಾಲುವೆಗಳಿಗೆ ಹಾಗೂ ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಕೂಡಲೇ ನೀರು ಬಿಡುಗಡೆ ಮಾಡುವಂತೆ ...Full Article

ಬೆಳಗಾವಿ:ಕೈ” ತೆಕ್ಕೆಗೆ ಮೆಟಗುಡ್ : ಬೈಲಹೊಂಗಲದಿಂದ ಟೈಟ್ ಪೈಟ ನೀಡಲು ಕಾಂಗ್ರೇಸ ಗಾಳ

“ಕೈ” ತೆಕ್ಕೆಗೆ ಮೆಟಗುಡ್ : ಬೈಲಹೊಂಗಲದಿಂದ ಟೈಟ್ ಪೈಟ ನೀಡಲು ಕಾಂಗ್ರೇಸ ಗಾಳ ಬೆಳಗಾವಿ ಎ 15: ಬೆಳಗಾವಿ ಜಿಲ್ಲೆ ಬಿಜೆಪಿ ಪಾಳಯದಲ್ಲಿ ಬೈಲಹೊಂಗಲ ಕ್ಷೇತ್ರದಿಂದ ಟಿಕೆಟ್ ವಂಚಿತವಾಗಿದ ಬೈಲಹೊಂಗಲ ಭಾಗದ ಪ್ರಭಾವಿ ನಾಯಕ ಜಗದೀಶ್ ಮೆಟಗುಡ್ಡ ಗೆ ಕೈ ...Full Article

ಗೋಕಾಕ:ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ: ಕಾರ್ಯಕರ್ತರಿಗೆ ಶಾಸಕ ಬಾಲಚಂದ್ರ ಮನವಿ

ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ: ಕಾರ್ಯಕರ್ತರಿಗೆ ಶಾಸಕ ಬಾಲಚಂದ್ರ ಮನವಿ ಗೋಕಾಕ ಎ 14 : ಅರಭಾವಿ ವಿಧಾನಸಭಾ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ರಾಜ್ಯದಲ್ಲಿಯೇ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲ ಕಾರ್ಯಕರ್ತರು ದುಡಿಯುವಂತೆ ಶಾಸಕ ಬಾಲಚಂದ್ರ ...Full Article

ಗೋಕಾಕ:ಚೆಕ್‍ಪೋಸ್ಟ್‍ಗೆ ಉಪವಿಭಾಗಾಧಿಕಾರಿ ಮತ್ತು ಚುನಾವಣಾಧಿಕಾರಿಗಳ ಭೇಟಿ

ಚೆಕ್‍ಪೋಸ್ಟ್‍ಗೆ ಉಪವಿಭಾಗಾಧಿಕಾರಿ ಮತ್ತು ಚುನಾವಣಾಧಿಕಾರಿಗಳ ಭೇಟಿ ಗೋಕಾಕ ಎ 14 : ತಾಲೂಕಿನ ಘಟಪ್ರಭಾದ ಜೆಜಿಕೋ ಚೆಕ್‍ಪೋಸ್ಟ್‍ಗೆ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2018ರ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಬೈಲಹೊಂಗಲ ಉಪವಿಭಾಗಾಧಿಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ...Full Article
Page 534 of 630« First...102030...532533534535536...540550560...Last »