RNI NO. KARKAN/2006/27779|Friday, October 2, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಚಿಕ್ಕೋಡಿ:ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಫ್ರೌಢ ಶಾಲೆಗೆ ಜಿ.ಬಿ.ಬಳಗಾರ ಧಿಡೀರ ಭೇಟಿ

ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಮತ್ತು ಫ್ರೌಢ  ಶಾಲೆಗೆ ಜಿ.ಬಿ.ಬಳಗಾರ ಧಿಡೀರ ಭೇಟಿ ಚಿಕ್ಕೋಡಿ ಮಾ 1: ಚಿಕ್ಕೋಡಿ ಜಿಲ್ಲಾ ಬಿಸಿಯೂಟ ಶಿಕ್ಷಣಾಧಿಕಾರಿಯಾಗಿ ಗುರುವಾರ ಮುಂಜಾನೆಯಷ್ಠೇ ಅಧಿಕಾರ ಸ್ವೀಕರಿಸಿದ ನೂತನ ಬಿಸಿಯೂಟ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮಧ್ಯಾಹ್ನ ತಾಲೂಕಿನ ನವಲಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮತ್ತು ಫ್ರೌಢ ಶಾಲೆಗೆ ಬೇಟ್ಟಿ ನೀಡಿ ಬಿಸಿಯೂಟದ ಗುಣಮಟ್ಟ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಪರಿಶೀಲಿಸಿದರು ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಜಿ.ಬಿ.ಬಳಗಾರ ನಿಕಟಪೂರ್ವ ಅಧಿಕಾರಿಯಿಂದ ಎಲ್ಲ ಮಾಹಿತಿಯನ್ನು ಪಡೆದು ತಕ್ಷಣ ಕಾರ್ಯ ಪ್ರವೃತ್ತರಾಗಿ ಶಾಲೆಗೆ ...Full Article

ಚಿಕ್ಕೋಡಿ: ಜಿಲ್ಲಾ ಬಿಸಿಯೂಟ ಶಿಕ್ಷಣಾಧಿಕಾರಿಯಾಗಿ ಜಿ.ಬಿ.ಬಳಗಾರ ಅಧಿಕಾರ ಸ್ವೀಕಾರ

ಚಿಕ್ಕೋಡಿ ಜಿಲ್ಲಾ ಬಿಸಿಯೂಟ ಶಿಕ್ಷಣಾಧಿಕಾರಿಯಾಗಿ ಜಿ.ಬಿ.ಬಳಗಾರ ಅಧಿಕಾರ ಸ್ವೀಕಾರ ಚಿಕ್ಕೋಡಿ ಮಾ 1: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನೂತನ ಬಿಸಿಯೂಟ ಶಿಕ್ಷಣಾಧಿಕಾರಿಯಾಗಿ ಗೋಕಾಕಿನ ಜಿ.ಬಿ.ಬಳಗಾರ ಗುರುವಾರದಂದು ಚಿಕ್ಕೋಡಿ ಉಪನಿರ್ದೇಶಕರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು ಪ್ರಭಾರ ಜಿಲ್ಲಾ ಬಿಸಿಯೂಟ ಅಧಿಕಾರಿಯಾಗಿದ್ದ ಗೋಕಾಕ ...Full Article

ಗೋಕಾಕ:ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಸಾಧ್ಯ : ಶಾಸಕ ಬಾಲಚಂದ್ರ

ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿದರೆ ಮಾತ್ರ ದೇಶ ಅಭಿವೃದ್ಧಿಯಲ್ಲಿ ಮುಂದೆ ಬರಲು ಸಾಧ್ಯ : ಶಾಸಕ ಬಾಲಚಂದ್ರ ಗೋಕಾಕ ಫೆ 28 : ಸಮಾಜ ಸುಧಾರಣೆಯಲ್ಲಿ ಶಿಕ್ಷಣ ಪ್ರಮುಖ ಅಸ್ತ್ರವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ತಮ್ಮ ಮಕ್ಕಳಿಗೆ ಗುಣಮಟ್ಟದ ...Full Article

ಗೋಕಾಕ: ನೂತನ ಜಿಲ್ಲೆಗಾಗಿ ಆಗ್ರಹಿಸಿ ಕರವೇಯಿಂದ ತಲೆಯ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಗೋಕಾಕ ಜಿಲ್ಲೆಗಾಗಿ ಆಗ್ರಹಿಸಿ ಕರವೇಯಿಂದ ತಲೆಯ ಮೇಲೆ ಕಲ್ಲು ಹೊತ್ತು ಪ್ರತಿಭಟನೆ ಗೋಕಾಕ ಪೆ 28: ಗೋಕಾಕ ಜಿಲ್ಲೆಗಾಗಿ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ಕಾರ್ಯಕರ್ತರು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿಂದು ಪ್ರತಿಭಟನೆ ನಡೆಸಿದರು. ಬುಧವಾರದಂದು ...Full Article

ಘಟಪ್ರಭಾ:ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತೆ ಪ.ಪಂ ಎದುರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ

ದಿನಗೂಲಿ ನೌಕರರನ್ನು ಖಾಯಂಗೊಳಿಸುವಂತೆ ಪ.ಪಂ ಎದುರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ಘಟಪ್ರಭಾ ಫೆ 27 : ಗ್ರಾಮ ಪಂಚಾಯತಿಯಿಂದ ಮೇಲ್ದರ್ಜೆಗೆ ಏರಿದ ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯ ದಿನಗೂಲಿ ನೌಕರರನ್ನು ಖಾಯಂಗೊಳಿಸುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಟ್ಟಣ ...Full Article

ಗೋಕಾಕ:ತಂಜೀಮ ಶಿಕ್ಷಣ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ವಸ್ತು ಪ್ರರ್ದಶನ

ತಂಜೀಮ ಶಿಕ್ಷಣ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ ವಿಜ್ಞಾನ ವಸ್ತು ಪ್ರರ್ದಶನ ಗೋಕಾಕ ಫೆ 27: ಇಲ್ಲಿಯ ತಂಜೀಮ ಶಿಕ್ಷಣ ಸಂಸ್ಥೆಯ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 5 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ಮಂಗಳವಾರದಂದು ವಿಜ್ಞಾನ ವಸ್ತು ಪ್ರರ್ದಶನ , ...Full Article

ಘಟಪ್ರಭಾ:ಸಕ್ಕರೆ ದರ ಕುಸಿತದ ಮಧ್ಯೆಯೂ ಅತ್ಯಧಿಕ ದರ ನೀಡಿ ಘಟಪ್ರಭಾ ಸಕ್ಕರೆ ಕಾರ್ಖಾನೆ ದಾಖಲೆ ಬರೆದಿದೆ: ಶಾಸಕ ಬಾಲಚಂದ್ರ

ಸಕ್ಕರೆ ದರ ಕುಸಿತದ ಮಧ್ಯೆಯೂ ಅತ್ಯಧಿಕ ದರ ನೀಡಿ ಘಟಪ್ರಭಾ ಸಕ್ಕರೆ ಕಾರ್ಖಾನೆ ದಾಖಲೆ ಬರೆದಿದೆ: ಶಾಸಕ ಬಾಲಚಂದ್ರ ಘಟಪ್ರಭಾ ಫೆ 27 : ರೈತರ ಏಳ್ಗೆಗಾಗಿಯೇ ಹುಟ್ಟಿಕೊಂಡಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಕೆ ...Full Article

ಮೂಡಲಗಿ:ಒಗ್ಗಟ್ಟಿನಿಂದ ಏನು ಬೇಕಾದರೂ ಸಾಧಿಸಬಹುದು: ಶಾಸಕ ಬಾಲಚಂದ್ರ

ಒಗ್ಗಟ್ಟಿನಿಂದ ಏನು ಬೇಕಾದರೂ ಸಾಧಿಸಬಹುದು: ಶಾಸಕ ಬಾಲಚಂದ್ರ ಮೂಡಲಗಿ ಫೆ 27 : ವಡೇರಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಫುಲಗಡ್ಡಿ ಗ್ರಾಮದ ಪ್ರಗತಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದ್ದು, ಗ್ರಾಮಸ್ಥರ ಒಗ್ಗಟ್ಟಿನ ಪ್ರತೀಕದಿಂದ ಯೋಜನೆಗಳು ಸದ್ಬಳಕೆಯಾಗಿವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಖಾನಾಪುರ:ಲಿಂಗನಮಠದಲ್ಲಿ “ಬೆಳವಡಿ ಮಲ್ಲಮ್ಮ” ಜ್ಯೋತಿಗೆ ಅದ್ದೂರಿ ಸ್ವಾಗತ

ಲಿಂಗನಮಠದಲ್ಲಿ “ಬೆಳವಡಿ ಮಲ್ಲಮ್ಮ” ಜ್ಯೋತಿಗೆ ಅದ್ದೂರಿ ಸ್ವಾಗತ ಖಾನಾಪುರ ಫೆ 26 : ಭಾರತ ದೇಶದಲ್ಲಿ ಪ್ರಪ್ರಥಮವಾಗಿ ಮಹಿಳಾ ಸೈನ್ಯವನ್ನು ಕಟ್ಟಿದ ವೀರರಾಣಿ ಬೆಳವಡಿ ಮಲ್ಲಮ್ಮ ಇಂತಹ ಮಹನೀಯರನ್ನು ನಾವೆಲ್ಲರೂ ಸೇರಿಕೊಂಡು ಜಯಂತಿಯನ್ನು ಉತ್ಸವದ ರೂಫದಲ್ಲಿ ಆಚರಿಸಬೇಕೆಂದು ಖಾನಾಪುರ ತಹಶೀಲ್ದಾರ ...Full Article

ಖಾನಾಪುರ:ಮಕ್ಕಳು ದೇಶದ ಅಮೂಲ್ಯ ಸಂಪತ್ತು : ಸುಭಾಷ ಗುಳಶೆಟ್ಟಿ

ಮಕ್ಕಳು ದೇಶದ ಅಮೂಲ್ಯ ಸಂಪತ್ತು : ಸುಭಾಷ ಗುಳಶೆಟ್ಟಿ ಖಾನಾಪುರ ಫೆ 26 : ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸುವಲ್ಲಿ ತಂದೆ ತಾಯಿ ಮತ್ತು ಶಿಕ್ಷಕರ ಪಾತ್ರ ಮುಖ್ಯವಾಗಿದ್ದು ದೇಶದ ಭವಿಷ್ಯ ಮಕ್ಕಳು ಪಡೆಯುವ ಶಿಕ್ಷಣದ ಮೇಲೆ ಅವಲಂಬಿತವಾಗಿದೆ ಎಂದು ಪಾರಿಶ್ವಾಡ ...Full Article
Page 547 of 631« First...102030...545546547548549...560570580...Last »