RNI NO. KARKAN/2006/27779|Thursday, September 24, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ : ಪ್ರೋ.ಬಸವರಾಜ ಜಾಲವಾದಿ

ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ : ಪ್ರೋ.ಬಸವರಾಜ ಜಾಲವಾದಿ ಗೋಕಾಕ ಏ 14 : ಬಾಬಾಸಾಹೇಬ ಅಂಬೇಡ್ಕರ್ ಬರೆದ ಸಂವಿಧಾನ ಯತ್ತಾವತ್ತಾಗಿ ಜಾರಿಯಾದರೆ ಸಮಸ್ಯೆ ಇಲ್ಲದ ಸಮಾನತೆಯ ದೇಶವಾಗಿ, ದೇಶದಲ್ಲಿ ಒಬ್ಬರು ಬಡವ ಇರುವುದಿಲ್ಲ ಎಂದು ವಿಜಯಪುರದ ಪ್ರೋ.ಬಸವರಾಜ ಜಾಲವಾದಿ ಹೇಳಿದರು ರವಿವಾರದಂದು ನಗರದ ಸಮುದಾಯ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಡಾ‌.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ...Full Article

ಗೋಕಾಕ:ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್‌ ಉಲ್‌ ಫಿತ್ರ್‌: ಮುಸ್ಲಿಂ ಸಮುದಾಯದ ಸಾವಿರಾರು ಮಂದಿಯಿಂದ ಸಾಮೂಹಿಕ ಪ್ರಾರ್ಥನೆ

ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ : ಈದ್‌ ಉಲ್‌ ಫಿತ್ರ್‌: ಮುಸ್ಲಿಂ ಸಮುದಾಯದ ಸಾವಿರಾರು ಮಂದಿಯಿಂದ ಸಾಮೂಹಿಕ ಪ್ರಾರ್ಥನೆ ಗೋಕಾಕ ಎ 11 : : ನಗರದ ಅಬ್ದುಲ್ ಕಲಾಂ ಕಾಲೇಜಿನ ಈದ್ಗಾ ಮೈದಾನ ಹಾಗೂ ನಗರದ ಇತರ ಮಸೀದಿಗಳಲ್ಲಿ ...Full Article

ಗೋಕಾಕ:ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆಯಿರಿ : ಸ್ವಾಮಿ ರಾಘವೇಷಾನಂದಜಿ ಮಹಾಸ್ವಾಮಿಜಿ

ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆಯಿರಿ : ಸ್ವಾಮಿ ರಾಘವೇಷಾನಂದಜಿ ಮಹಾಸ್ವಾಮಿಜಿ ಗೋಕಾಕ ಏ 8 : : ಸ್ವಾಮಿ ವಿವೇಕಾನಂದರ ಉಪದೇಶ ಹಾಗೂ ಅವರು ತೋರಿಸಿದ ಮಾರ್ಗದಲ್ಲಿ ನಡೆದರೆ ನಮಗೆ ಯಶಸ್ಸಿನೊಂದಿಗೆ ನೆಮ್ಮದಿಯ ಬದುಕು ...Full Article

ಗೋಕಾಕ:ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದಿಂದ ಮನವಿ

ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರ ನೌಕರರ ಸಂಘದಿಂದ ಮನವಿ ಗೋಕಾಕ ಏ 7 : ಚುನಾವಣಾ ಕರ್ತವ್ಯದಿಂದ ಕೆಲವರಿಗೆ ವಿನಾಯ್ತಿ ನೀಡುವಂತೆ ಹಾಗೂ ಕೆಲವರ ಪಿ.ಆರ್.ಓ ಆದೇಶಗಳನ್ನು ಪಿ.ಓ ಗಳಾಗಿ ಬದಲಾಯಿಸುವಂತೆ ಆಗ್ರಹಿಸಿ ...Full Article

ಗೋಕಾಕ:ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳು : ಶಾಸಕ ರಮೇಶ ಅಭಿಮತ

ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳು : ಶಾಸಕ ರಮೇಶ ಅಭಿಮತ ಗೋಕಾಕ ಏ 7 : ದಿವಂಗತ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ಒಂದೇ ನಾಣ್ಯದ ಎರಡು ಮುಖಗಳಂತಿದ್ದು ಬೆಳಗಾವಿ ...Full Article

ಗೋಕಾಕ:ಮತದಾನ ಜಾಗೃತಿ: ಬೈಕ್ ರ್ಯಾಲಿಗೆ ಚಾಲನೆ

ಮತದಾನ ಜಾಗೃತಿ: ಬೈಕ್ ರ್ಯಾಲಿಗೆ ಚಾಲನೆ ಗೋಕಾಕ ಏ 5 : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯತ್ರ ಹೆಸ್ಕಾ ಹಾಗೂ ತಾಲೂಕು ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ ಶುಕ್ರವಾರದಂದು ನಗರದ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಂಡ ...Full Article

ಗೋಕಾಕ:ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ : ವ್ಹಿ.ಬಿ.ಕನಿಲದಾರ

ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ : ವ್ಹಿ.ಬಿ.ಕನಿಲದಾರ ಗೋಕಾಕ ಏ 5 : ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹೋರಾಟ ಮಾಡಿದ ಧೀಮಂತ ನಾಯಕ ಡಾ‌.ಬಾಬು ಜಗಜಿವನರಾವ ಎಂದು ಇಲ್ಲಿನ ಎಸ್.ಎಲ್ ಜೆ ಪಿಯು ...Full Article

ಗೋಕಾಕ:ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ಹಾಕಿಸಿ : ಡಾ.ಮೋಹನ ಕಮತ

ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ಹಾಕಿಸಿ : ಡಾ.ಮೋಹನ ಕಮತ ಗೋಕಾಕ ಏ 1 : ಕಾಲು ಬಾಯಿ ರೋಗ ಲಸಿಕಾ ಅಭಿಯಾನವನ್ನು ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು ರೈತರು ತಮ್ಮ ಜಾನುವಾರುಗಳ ಸಂರಕ್ಷಣೆಗೆ ಲಸಿಕೆ ...Full Article

ಗೋಕಾಕ:ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ

ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ   ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷ ಚನ್ನಪ್ಪ ಕೌಜಲಗಿ, ಮಹಿಳಾ ಘಟಕ ಅಧ್ಯಕ್ಷೆ ಮಹಾದೇವಿ ಉಪ್ಪಿನ ಸರ್ವಾನುಮತದ ಆಯ್ಕೆ ...Full Article

ಗೋಕಾಕ:ಶೂನ್ಯ ಸಂಪಾದನ ಮಠಕ್ಕೆ ಸಚಿವೆ ಹೆಬ್ಬಾಳಕರ ಮತ್ತು ಮೃಣಾಲ ಭೇಟಿ

ಶೂನ್ಯ ಸಂಪಾದನ ಮಠಕ್ಕೆ ಸಚಿವೆ ಹೆಬ್ಬಾಳಕರ ಮತ್ತು ಮೃಣಾಲ ಭೇಟಿ ಗೋಕಾಕ ಮಾ 28 : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ ಅವರು ಗುರುವಾರದಂದು ನಗರದ ಶ್ರೀ ಶೂನ್ಯ ಸಂಪಾದನ ಮಠಕ್ಕೆ ಭೇಟಿ ಶ್ರೀ ...Full Article
Page 55 of 630« First...102030...5354555657...607080...Last »