RNI NO. KARKAN/2006/27779|Friday, October 2, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಕಠಿಣ ಪರಿಶ್ರಮದಿಂದ ಶಿಕ್ಷಣ ಪಡೆದರೆ ಬದುಕು ಸಾರ್ಥಕ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಕಠಿಣ ಪರಿಶ್ರಮದಿಂದ ಶಿಕ್ಷಣ ಪಡೆದರೆ ಬದುಕು ಸಾರ್ಥಕ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಗೋಕಾಕ ಫೆ 18 : ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಿ ವಿದ್ಯಾರ್ಜನೆ ಮಾಡಿದರೆ ಬದುಕು ಸಾರ್ಥಕವಾಗುವುದು ಎಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಇತ್ತೀಚೆಗೆ ಇಲ್ಲಿಯ ಅಂಬೇಡ್ಕರ್ ನಗರದ ಪಾತೀಮಾ ಉರ್ದು ಹೆಣ್ಣು ಮಕ್ಕಳ ಪ್ರೌಡಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು ಪಾಲಕರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ತಮ್ಮ ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡಬೇಕು. ಮಕ್ಕಳಲ್ಲಿ ಉನ್ನತ ಅಧಿಕಾರಿಗಳಾಗುವಂತಹ ಕನಸುಗಳಿಂದ ಪ್ರೇರೆಪಿಸಿ ...Full Article

ಮೂಡಲಗಿ:ಧರ್ಮಗಳ ಬಗ್ಗೆ ಅಭಿಮಾನ ಹೊಂದಿದರೆ ಮಾತ್ರ ಸಹೋದರತ್ವ ಮನೋಭಾವನೆ ಬೆಳೆಯಲು ಸಾಧ್ಯ: ಶಾಸಕ ಬಾಲಚಂದ್ರ

ಧರ್ಮಗಳ ಬಗ್ಗೆ ಅಭಿಮಾನ ಹೊಂದಿದರೆ ಮಾತ್ರ ಸಹೋದರತ್ವ ಮನೋಭಾವನೆ ಬೆಳೆಯಲು ಸಾಧ್ಯ: ಶಾಸಕ ಬಾಲಚಂದ್ರ ಮೂಡಲಗಿ ಫೆ 17 : ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಅನ್ಯ ಧರ್ಮಗಳ ಬಗ್ಗೆ ಗೌರವ ನೀಡುವಂತೆ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ...Full Article

ಮೂಡಲಗಿ:ಶ್ರೀ ಮಠವು ಕೋಮು ಸಾಮರಸ್ಯಕ್ಕೆ ಹೆಸರುವಾಸಿಯಾದ ಪೀಠವಾಗಿದೆ : ಶಾಸಕ ಬಾಲಚಂದ್ರ

ಶ್ರೀ ಮಠವು ಕೋಮು ಸಾಮರಸ್ಯಕ್ಕೆ ಹೆಸರುವಾಸಿಯಾದ ಪೀಠವಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಫೆ 16: ಇಲ್ಲಿಯ ಆರಾಧ್ಯ ದೈವ ಶಿವಬೋಧ ರಂಗ ಮಠದ 11 ನೇ ಪೀಠಾಧಿಕಾರಿಯಾಗಿದ್ದ, ಪವಾಡ ಪುರುಷ ಕಲ್ಮೇಶ್ವರ ಅಜ್ಜನವರ ಅಶ್ವಾರೋಡ ಪುತ್ಥಳಿಯ ಭವ್ಯ ಮೆರವಣಿಗೆಯು ...Full Article

ಗೋಕಾಕ:ವಾಜಪೇಯಿ ವಸತಿ ಶಾಲೆಗೆ 10 ಎಕರೆ ನಿವೇಶನದಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಕ್ಕೆ ಅನುದಾನ ಮಂಜೂರು : ಶಾಸಕ ಬಾಲಚಂದ್ರ

ವಾಜಪೇಯಿ ವಸತಿ ಶಾಲೆಗೆ 10 ಎಕರೆ ನಿವೇಶನದಲ್ಲಿ 23 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಕ್ಕೆ ಅನುದಾನ ಮಂಜೂರು : ಶಾಸಕ ಬಾಲಚಂದ್ರ ಗೋಕಾಕ ಫೆ 16 : ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯು ಆರಂಭಗೊಂಡಿದ್ದು, ...Full Article

ಘಟಪ್ರಭಾ:ಸಂಘಟನೆಯ ಮೂಲಕ ಅಸಾಧ್ಯವನ್ನು ಸಾಧ್ಯವಾಗಿಸಬಹುದು: ಪದ್ಮಶ್ರೀ ಸೀತವ್ವಾ ಜೋಡಟ್ಟಿ

ಸಂಘಟನೆಯ ಮೂಲಕ ಅಸಾಧ್ಯವನ್ನು ಸಾಧ್ಯವಾಗಿಸಬಹುದು: ಪದ್ಮಶ್ರೀ ಸೀತವ್ವಾ ಜೋಡಟ್ಟಿ ಘಟಪ್ರಭಾ ಫೆ 16 : ಯುವಕರು ಹಾಗೂ ಯುವತಿಯರು ಸಮಾಜ ಸೇವೆಗೆ ಮುಂದಾಗಿ ಸಮಾಜದ ಒಳತಿಗಾಗಿ ಶ್ರಮಿಸಬೇಕೆಂದು ಸ್ಥಳೀಯ ಮಾಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಪದ್ಮಶ್ರೀ ಪ್ರಶಸ್ತಿ ...Full Article

ಗೋಕಾಕ:ಜಗತ್ತಿಗೆ ಅನ್ನ ನೀಡುವ ರೈತ ಈ ದೇಶದ ಸಂಪತ್ತು : ಶಾಸಕ ಬಾಲಚಂದ್ರ

ಜಗತ್ತಿಗೆ ಅನ್ನ ನೀಡುವ ರೈತ ಈ ದೇಶದ ಸಂಪತ್ತು : ಶಾಸಕ ಬಾಲಚಂದ್ರ ಗೋಕಾಕ ಫೆ 15 : ಜಗತ್ತಿಗೆ ಅನ್ನ ನೀಡುವ ರೈತ ಈ ದೇಶದ ಸಂಪತ್ತು. ರೈತನ ಶ್ರಮದಿಂದಲೇ ನಾವೆಲ್ಲರೂ ಬದುಕುತ್ತಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ...Full Article

ಮೂಡಲಗಿ:ಅಗತ್ಯವಿರುವ ಮೂಲ ಸೌಕರ್ಯಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ : ಶಾಸಕ ಬಾಲಚಂದ್ರ

ಅಗತ್ಯವಿರುವ ಮೂಲ ಸೌಕರ್ಯಗಳನ್ನು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಫೆ 14 : ಕಮಲದಿನ್ನಿ ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದು, ರಸ್ತೆ ಕಾಮಗಾರಿ, ಕಾಂಕ್ರೀಟ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ನೀಗಿಸುವಲ್ಲಿ ...Full Article

ಗೋಕಾಕ:ಬಸವಣ್ಣನವರ ಪರಿಕಲ್ಪನೆಯಂತೆ ಸರ್ವ ಸಮಾಜದ ಒಳತಿಗಾಗಿ ಶ್ರಮಿಸುತ್ತಿದ್ದೇನೆ : ಶಾಸಕ ಬಾಲಚಂದ್ರ

ಬಸವಣ್ಣನವರ ಪರಿಕಲ್ಪನೆಯಂತೆ ಸರ್ವ ಸಮಾಜದ ಒಳತಿಗಾಗಿ ಶ್ರಮಿಸುತ್ತಿದ್ದೇನೆ : ಶಾಸಕ ಬಾಲಚಂದ್ರ ಗೋಕಾಕ ಫೆ 14 : ಬಸವಣ್ಣನವರ ಪರಿಕಲ್ಪನೆಯಂತೆ ಸಾಮಾಜಿಕ ನ್ಯಾಯದ ಮಾರ್ಗದಲ್ಲಿ ಎಲ್ಲ ಸಮಾಜದವರನ್ನು ಒಗ್ಗೂಡಿಸಿ ಸರ್ವ ಸಮಾಜದ ಒಳತಿಗಾಗಿ ಶ್ರಮಿಸುತ್ತಿದ್ದೇನೆ. ಎಲ್ಲ ಸಮಾಜಗಳಲ್ಲಿಯೂ ಬಡವರಿದ್ದು, ಅಂತಹವರನ್ನು ...Full Article

ಮೂಡಲಗಿ:ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮೀತಗೊಳಿಸಬೇಡಿ : ಶಾಸಕ ಬಾಲಚಂದ್ರ

ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮೀತಗೊಳಿಸಬೇಡಿ : ಶಾಸಕ ಬಾಲಚಂದ್ರ ಮೂಡಲಗಿ ಫೆ, 13 ;- ಮಹಾಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಜಾತ್ಯಾತೀತ ತಳಹದಿಗೆ ಶ್ರಮಿಸಿದ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮೀತಗೊಳಿಸಬೇಡಿ ಎಂದು ಶಾಸಕ ಹಾಗೂ ...Full Article

ಗೋಕಾಕ:ಶಾಸಕ ಬಾಲಚಂದ್ರ ಅಮೂಲ್ಯ ರತ್ನ : ಮುರುಘರಾಜೇಂದ್ರ ಸ್ವಾಮೀಜಿ

ಶಾಸಕ ಬಾಲಚಂದ್ರ ಅಮೂಲ್ಯ ರತ್ನ : ಮುರುಘರಾಜೇಂದ್ರ ಸ್ವಾಮೀಜಿ ಘಟಪ್ರಭಾ ಫೆ 13 :- ಬಳೋಬಾಳ, ಬೀರನಗಡ್ಡಿ, ನಲ್ಲಾನಟ್ಟಿ ಹಾಗೂ ಬಸಳಿಗುಂದಿ ಗ್ರಾಮಗಳ ಕುಡಿಯುವ ನೀರಿನ ಯೋಜನೆಗಾಗಿ 5.25 ಕೋಟಿ ರೂ.ಗಳ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ...Full Article
Page 551 of 631« First...102030...549550551552553...560570580...Last »