RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಖಾನಾಪುರ:ಮಾಜಿ ಬಿಜೆಪಿ ಶಾಸಕ ಪ್ರಲ್ಹಾದ ರೇಮಾಣಿ ವಿಧಿವಶ:

ಮಾಜಿ ಬಿಜೆಪಿ ಶಾಸಕ ಪ್ರಲ್ಹಾದ ರೇಮಾಣಿ ವಿಧಿವಶ: ಖಾನಾಪೂರ ಜ 22: ತಾಲೂಕಿನ ಝಾಡ ನಾವಗಾ ಗ್ರಾಮದ ನಿವಾಸಿ ಮಾಜಿ ಶಾಸಕ ಬಿಜೆಪಿ ಹಿರಿಯ ಮುಖಂಡರಾದ ಪ್ರಹ್ಲಾದ ಕಲ್ಲಪ್ಪ ರೇಮಾಣಿ(67)ಸೋಮವಾರ ಮುಂಜಾನೆ ಬೆಳಗಾವಿಯ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಅನಾರೋಗ್ಯದಿಂದಾಗಿ ಕೊನೆಯುಸಿರೆಳೆದರು. ಕಳೆದ ಒಂದು ತಿಂಗಳಿನಿಂದ ಸಕ್ಕರೆ ಕಾಯಿಲೆ,ರಕ್ತದೊತ್ತಡ ಮತ್ತು ಮೂತ್ರಪಿಂಡಕ್ಕೆ ಸಂಬಂಧಿಸಿದ ರೋಗಗಳಿಂದಾಗಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅವರನ್ನು ಕೆವಲ ಎರಡು ದಿನಗಳ ಹಿಂದಷ್ಟೆ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದಾರೆಂದು ಕುಟುಂಬದ ...Full Article

ಮೂಡಲಗಿ:ಬ್ರಿಡ್ಜ್-ಕಮ್-ಬ್ಯಾರೇಜ್ ನಿರ್ಮಿಸಲು 3.10 ಕೋಟಿ ರೂ. ಅನುದಾನ ಮಂಜೂರು : ಶಾಸಕ ಬಾಲಚಂದ್ರ

ಬ್ರಿಡ್ಜ್-ಕಮ್-ಬ್ಯಾರೇಜ್ ನಿರ್ಮಿಸಲು 3.10 ಕೋಟಿ ರೂ. ಅನುದಾನ ಮಂಜೂರು : ಶಾಸಕ ಬಾಲಚಂದ್ರ ಮೂಡಲಗಿ ಜ 22: ಕುಡಿಯುವ ನೀರಿನ ಅನುಕೂಲಕ್ಕೋಸ್ಕರ ಸಣ್ಣ ನೀರಾವರಿ ಇಲಾಖೆಯಿಂದ ಘಟಪ್ರಭಾ ನದಿಗೆ ಬ್ರಿಡ್ಜ್-ಕಮ್-ಬ್ಯಾರೇಜ್ ನಿರ್ಮಿಸಲು 3.10 ಕೋಟಿ ರೂ. ಅನುದಾನ ಮಂಜೂರಾಗಿದೆ ಎಂದು ...Full Article

ಮೂಡಲಗಿ:ಕಲಿಕೆಯಲ್ಲಿ ಪಾಲ್ಗೊಳ್ಳುಲು ಬ್ಯಾಗ ರಹಿತ ದಿನ ಪ್ರೇರೆಪಣೆಯಾಗಿದೆ: ಎ.ಸಿ ಗಂಗಾಧರ

ಕಲಿಕೆಯಲ್ಲಿ ಪಾಲ್ಗೊಳ್ಳುಲು ಬ್ಯಾಗ ರಹಿತ ದಿನ ಪ್ರೇರೆಪಣೆಯಾಗಿದೆ: ಎ.ಸಿ ಗಂಗಾಧರ ಮೂಡಲಗಿ ಜ 22 :ರಾಜ್ಯಾಂದ್ಯಂತ ಮಕ್ಕಳಿಗೆ ಚಟುವಟಿಕೆಯಿಂದ ಯಾವುದೇ ಒತ್ತಡಗಳಿಲ್ಲದೆ ಉತ್ಸಾಹ ಭರಿತರಾಗಿ ಕಲಿಕೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೆಪಣೆ ನೀಡುವ ವಿನೂತನ ಕಾರ್ಯಕ್ರಮ ಬ್ಯಾಗ ರಹಿತ ದಿನದ ವಿಶೇಷವಾಗಿದೆ ಎಂದು ...Full Article

ಗೋಕಾಕ:17ನೇ ಸತೀಶ ಶುಗರ್ಸ ಅವಾರ್ಡ್ಸ ಸ್ವರ್ಧೆ : ಸಮೂಹ ನೃತ್ಯ ದಲ್ಲಿ ಹನಮಂತ ಸವದಿ ಮತ್ತು ತಂಡ (ಪ್ರಥಮ)

17ನೇ ಸತೀಶ ಶುಗರ್ಸ ಅವಾರ್ಡ್ಸ ಸ್ವರ್ಧೆ :  ಸಮೂಹ ನೃತ್ಯ ದಲ್ಲಿ ಹನಮಂತ ಸವದಿ ಮತ್ತು ತಂಡ (ಪ್ರಥಮ) ಗೋಕಾಕ ಜ 21: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ 17 ನೇ ಸತಿಶ ಶುಗರ್ಸ ಅವಾರ್ಡನ ಕೊನೆಯ ದಿನದ ಅಂತಿಮಹಂತದ ...Full Article

ಗೋಕಾಕ:ಕಳೆದ 17 ವರ್ಷಗಳಿಂದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದೆ : ಎಐಸಿಸಿ ಕಾರ್ಯದರ್ಶಿ ಸತೀಶ

ಕಳೆದ 17 ವರ್ಷಗಳಿಂದ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಮಾಡಲಾಗುತ್ತಿದೆ : ಎಐಸಿಸಿ ಕಾರ್ಯದರ್ಶಿ ಸತೀಶ ಗೋಕಾಕ ಜ 21 : ಸಾಂಸ್ಕಂತಿಕ ಕಾರ್ಯಕ್ರಮಗಳಿಗೆ ಮತ್ತು ಕ್ರೀಡೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗೋಕಾಕ ನಾಡಿನ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಮೂಲಕ ...Full Article

ಗೋಕಾಕ:ಸ್ವಾಸ್ಥ್ಯ ಸಮಾಜದ ನಿರ್ಮಾಪಕ ಸತೀಶ ಜಾರಕಿಹೊಳಿ: ಹಿರಿಯ ನಟ ಶ್ರೀನಿವಾಸ ಮೂರ್ತಿ

ಸ್ವಾಸ್ಥ್ಯ ಸಮಾಜದ ನಿರ್ಮಾಪಕ ಸತೀಶ ಜಾರಕಿಹೊಳಿ: ಹಿರಿಯ ನಟ ಶ್ರೀನಿವಾಸ ಮೂರ್ತಿ ಗೋಕಾಕ ಜ 21: ಹುಟ್ಟು ಸಾವಿನ ಮಧ್ಯೆ ಮಾಡುವ ಕಾರ್ಯ ಶಾಶ್ವತವೆಂದು ಕನ್ನಡ ಚಲನಚಿತ್ರ ಹಿರಿಯ ನಟ ಶ್ರೀನಿವಾಸ ಮೂರ್ತಿ ಹೇಳಿದರು. ಭಾನುವಾರದಂದು ನಡೆದ ನಗರದ ವಾಲ್ಮೀಕಿ ...Full Article

ಗೋಕಾಕ:17ನೇ ಸತೀಶ ಶುಗರ್ಸ್ ಅವಾಡ್ರ್ಸ ಕಾರ್ಯಕ್ರಮಕ್ಕೆ ಇಂದು ವರ್ಣರಂಜಿತ ತೆರೆ : ವಿದ್ಯಾರ್ಥಿಗಳಲ್ಲಿಯ ಪ್ರತಿಭೆ ಕಂಡು ಬೆರಗಾಯ್ತು ಗೋಕಾವಿ!

17ನೇ ಸತೀಶ ಶುಗರ್ಸ್ ಅವಾಡ್ರ್ಸ ಕಾರ್ಯಕ್ರಮಕ್ಕೆ ಇಂದು ವರ್ಣರಂಜಿತ ತೆರೆ : ವಿದ್ಯಾರ್ಥಿಗಳಲ್ಲಿಯ ಪ್ರತಿಭೆ ಕಂಡು ಬೆರಗಾಯ್ತು ಗೋಕಾವಿ! ವಿಶೇಷ ವರದಿ :ಸಾಧಿಕ ಹಲ್ಯಾಳ ಗೋಕಾಕ ಜ 21 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಿರ್ಮಾಣವಾಗಿರುವ ಮೈಸೂರು ಅರಮನೆ ಮಾದರಿಯ ...Full Article

ಗೋಕಾಕ: 17ನೇ ಸತೀಶ ಶುಗರ್ಸ ಅವಾಡ್ರ್ಸ ಸ್ವರ್ಧೆಯ ಭಾಗವಹಿಸಿ ಪ್ರಶಸ್ತಿ ಪಡೆದ ಸ್ವರ್ಧಾಳುಗಳು

17ನೇ ಸತೀಶ ಶುಗರ್ಸ ಅವಾಡ್ರ್ಸ ಸ್ವರ್ಧೆಯ ಭಾಗವಹಿಸಿ ಪ್ರಶಸ್ತಿ ಪಡೆದ ಸ್ವರ್ಧಾಳುಗಳು ಗೋಕಾಕ ಜ 21: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 17ನೇ ಸತೀಶ ಶುಗರ್ಸ ಅವಾಡ್ರ್ಸನ ಮೂರನೇ ದಿನದ (ದಿ.20) ಅಂತಿಮ ಹಂತದ ಸಾಂಸ್ಕಂತಿಕ ಸ್ಪರ್ಧೆಗಳಲ್ಲಿ ವಿಜೇತರ ವಿವರ ...Full Article

ಗೋಕಾಕ:ಜಾತ್ಯಾತೀತ ಸಮಾಜ ನಿರ್ಮಾಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪಾತ್ರ ಅಪಾರವಾಗಿತ್ತು : ಶಾಸಕ ಬಾಲಚಂದ್ರ

ಜಾತ್ಯಾತೀತ ಸಮಾಜ ನಿರ್ಮಾಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪಾತ್ರ ಅಪಾರವಾಗಿತ್ತು : ಶಾಸಕ ಬಾಲಚಂದ್ರ ಗೋಕಾಕ ಜ 21 : ಜಾತ್ಯಾತೀತ, ಧರ್ಮಾತೀತ ಹಾಗೂ ಮತಾತೀತ ಸಮಾಜ ನಿರ್ಮಾಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪಾತ್ರ ಅಪಾರವಾಗಿತ್ತು ಎಂದು ಅರಭಾವಿ ಶಾಸಕ ...Full Article

ಖಾನಾಪುರ:ಶಿಕ್ಷಣಕ್ಕೆ ಸಹಾಯ ನೀಡುವುದೇ ನಮ್ಮ ಫೌಂಡೇಶನನ ಗುರಿ : ಡಾ.ಅಂಜಲಿ ನಿಂಬಾಳ್ಕರ

ಶಿಕ್ಷಣಕ್ಕೆ ಸಹಾಯ ನೀಡುವುದೇ ನಮ್ಮ ಫೌಂಡೇಶನನ ಗುರಿ : ಡಾ.ಅಂಜಲಿ ನಿಂಬಾಳ್ಕರ ಖಾನಾಪುರ ಜ 21: ಶಾಲಾ-ಮಕ್ಕಳ ಶಿಕ್ಷಣಕ್ಕೆ ಸಹಾಯ ನೀಡುವುದೇ ನಮ್ಮ ಫೌಂಡೇಶನನ ಗುರಿಯಾಗಿದ್ದು, ಅದರಲ್ಲೂ ಖಾನಾಪುರ ತಾಲೂಕು ಗ್ರಾಮೀಣ ಪ್ರದೇಶವಾಗಿರುವುದರಿಂದ ಬಡ ವಿಧ್ಯಾರ್ಥಿಗಳೆ ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಾರೆ. ...Full Article
Page 562 of 630« First...102030...560561562563564...570580590...Last »