RNI NO. KARKAN/2006/27779|Sunday, August 10, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ರೈತರ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ : ನೀಲಕಂಠ ಕಪ್ಪಲಗುದ್ದಿ

ರೈತರ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ : ನೀಲಕಂಠ ಕಪ್ಪಲಗುದ್ದಿ ಗೋಕಾಕ ನ 23: ರೈತರು ಹಾಗೂ ಸಾಮಾನ್ಯ ವರ್ಗದವರ ಆರ್ಥಿಕ ಅಭಿವೃದ್ದಿಯಲ್ಲಿ ಸಹಕಾರಿ ಬ್ಯಾಂಕ್‍ಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಹೇಳಿದರು. ಬುಧವಾರದಂದು ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಕಲ್ಲೋಳಿ ಶಾಖೆ ವತಿಯಿಂದ ಹಮ್ಮಿಕೊಂಡ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸಹಕಾರ ತತ್ವದಡಿಯಲ್ಲಿ ರೈತರ ಹಣಕಾಸಿನ ತೊಂದರೆಯನ್ನು ನೀಗಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ...Full Article

ಮೂಡಲಗಿ:ಶಾಸಕ ಬಾಲಚಂದ್ರ ಮಾರ್ಗದರ್ಶನದಲ್ಲಿ ಸರ್ವಾಂಗೀಣ ಅಭಿವೃದ್ದಿ ಕೈಕೊಳ್ಳಲಾಗುತ್ತಿದೆ : ಕಮಲವ್ವಾ ಹಳಬರ

ಶಾಸಕ ಬಾಲಚಂದ್ರ ಮಾರ್ಗದರ್ಶನದಲ್ಲಿ ಸರ್ವಾಂಗೀಣ ಅಭಿವೃದ್ದಿ ಕೈಕೊಳ್ಳಲಾಗುತ್ತಿದೆ : ಕಮಲವ್ವಾ ಹಳಬರ ಮೂಡಲಗಿ ನ 22: ಮೂಡಲಗಿ ಪುರಸಭೆಯ 9ನೇ ವಾರ್ಡಿನಲ್ಲಿ ಎಸ್.ಟಿ.ಪಿ.ಯೋಜನೆಯಲ್ಲಿ ಸಿ.ಸಿ ರಸ್ತೆ ಹಾಗೂ ಗಟಾರ ನಿರ್ಮಾಣಕ್ಕೆ ಬುಧವಾರದಂದು ಪುರಸಭೆ ಉಪಾಧ್ಯಕ್ಷ ರವೀಂದ್ರ ಸೋನವಾಲ್ಕರ ಚಾಲನೆ ನೀಡಿದರು. ...Full Article

ಗೋಕಾಕ:ಗೋ. ಮಧುಸೂದನ ಗಡಿಪಾರು ಮಾಡುವಂತೆ ಆಗ್ರಹ:ಅಂಬೇಡ್ಕರ ಸೇನೆ ಕಾರ್ಯಕರ್ತರ ಪ್ರತಿಭಟನೆ

ಗೋ. ಮಧುಸೂದನ ಗಡಿಪಾರು ಮಾಡುವಂತೆ ಆಗ್ರಹ:ಅಂಬೇಡ್ಕರ ಸೇನೆ ಕಾರ್ಯಕರ್ತರ ಪ್ರತಿಭಟನೆ ಗೋಕಾಕ ನ 22: ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ ಅವರ ಕುರಿತು ಅವಮಾನಕಾರಿ ಹೇಳಿಕೆಯನ್ನು ನೀಡಿರುವ ಗೋ. ಮಧುಸೂದನ ಅವರ ಮೇಲೆ ದೇಶ ದ್ರೋಹದ ಆರೋಪದಡಿ ಕೇಸು ದಾಖಲಿಸಿ ...Full Article

ಖಾನಾಪುರ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಕಾರ್ಯಕ್ರಮ ಖಾನಾಪುರ ನ 22: ಪಟ್ಟಣದ ರೈಲು ನಿಲ್ದಾಣದ ಬಳಿಯ ಪಟ್ಟಣ ಪಂಚಾಯ್ತಿ ಮಂಗಲ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಜರುಗಿತು. ಇತ್ತೀಚೆಗೆ ಇದೇ ...Full Article

ಖಾನಾಪುರ:ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಖಾನಾಪುರ ನ 22: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ರಾಜ್ಯ ವಿಧ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ರಾಷ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಟಾನ ಬೆಂಗಳೂರು ಹಾಗೂ ಉಪನಿರ್ದೆಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ...Full Article

ಗೋಕಾಕ:ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹ : ತಾಲೂಕಾ ಉಪ್ಪಾರ ಸಂಘದಿಂದ ಮನವಿ

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹ : ತಾಲೂಕಾ ಉಪ್ಪಾರ ಸಂಘದಿಂದ ಮನವಿ ಗೋಕಾಕ ನ 22: ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರ್ಪಡೆಗೆ ಆಗ್ರಹಿಸಿ, ತಹಶೀಲದಾರ ಮುಖಾಂತರ ರಾಜ್ಯ ಸರ್ಕಾರಕ್ಕೆ ಗೋಕಾಕ ತಾಲೂಕಾ ಉಪ್ಪಾರ ಸಂಘದ ನೇತ್ರತ್ವದಲ್ಲಿ ...Full Article

ಗೋಕಾಕ:ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಶಿಕ್ಷಕರು ಮುಂದಾಗಬೇಕು : ಪ್ರೊ. ಶಂಕರ ನಿಂಗನೂರ

ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಶಿಕ್ಷಕರು ಮುಂದಾಗಬೇಕು : ಪ್ರೊ. ಶಂಕರ ನಿಂಗನೂರ ಗೋಕಾಕ ನ 20 : ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಪಾಲಕರು ಹಾಗೂ ಶಿಕ್ಷಕರು ಮಾಡಬೇಕು. ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಲು ಇಂತಹ ಸ್ಪರ್ಧೆಗಳು ಅವಶ್ಯಕ ಎಂದು ...Full Article

ಮೂಡಲಗಿ:ಮೂಡಲಗಿ ಪಟ್ಟಣ ಸಹಕಾರಿ ನಗರದ ಹೆಬ್ಬಾಗಿಲು ಇದ್ದಂತೆ : ಡಾ. ಸಂಜಯ ಹೊಸಮಠ

ಮೂಡಲಗಿ ಪಟ್ಟಣ ಸಹಕಾರಿ ನಗರದ ಹೆಬ್ಬಾಗಿಲು ಇದ್ದಂತೆ : ಡಾ. ಸಂಜಯ ಹೊಸಮಠ ಮೂಡಲಗಿ ನ 20: ಮೂಡಲಗಿ ಪಟ್ಟಣದಲ್ಲಿ ಸುಮಾರು 50 ಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಸುತ್ತಾ ಪ್ರಗತಿಪಥದತ್ತ ಸಾಗಿ ಸಹಕಾರಿ ನಗರದ ಹೆಬ್ಬಾಗಿಲು ಇದ್ದಂತೆ. ಕಾರಣ ...Full Article

ಗೋಕಾಕ:ನಮ್ಮ ವ್ಯಕ್ತಿತ್ವ ಮತ್ತು ಸಂಸ್ಕಂತಿ ರೂಪಿಸಿದ ಭಾಷೆ ಕನ್ನಡ: ಎಸ್. ಎಮ್. ಪೀರಜಾದೆ

ನಮ್ಮ ವ್ಯಕ್ತಿತ್ವ ಮತ್ತು ಸಂಸ್ಕಂತಿ ರೂಪಿಸಿದ ಭಾಷೆ ಕನ್ನಡ: ಎಸ್. ಎಮ್. ಪೀರಜಾದೆ ಗೋಕಾಕ ನ 20: ನಮ್ಮ ವ್ಯಕ್ತಿತ್ವ ಮತ್ತು ಸಂಸ್ಕಂತಿ ರೂಪಿಸಿದ್ದು ಮಾತೃ ಭಾಷೆ ಕನ್ನಡವಾಗಿದ್ದು ಕಾರಣ ಈ ನೆಲದ ಋಣ ತೀರಿಸುವ ಕೆಲಸ ನಮ್ಮಿಂದ ಆಗಬೇಕಾಗಿದೆ. ...Full Article

ಗೋಕಾಕ:ಸರ್ಕಾರಿ ಆಸ್ಪತ್ರೆ ವೈದ್ಯರ ಸೇವೆ ಶ್ಲಾಘನೀಯ : ಕಿರಣ ಡಮಾಮಗರ

ಸರ್ಕಾರಿ ಆಸ್ಪತ್ರೆ ವೈದ್ಯರ ಸೇವೆ ಶ್ಲಾಘನೀಯ : ಕಿರಣ ಡಮಾಮಗರ ಗೋಕಾಕ ನ 20 :ಕೆಪಿಎಮ್‍ಇ ಮಸೂದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಖಾಸಗೀ ಆಸ್ಪತ್ರೆಯ ವೈಧ್ಯರ ಮುಷ್ಕರ ಹಿನ್ನೆಲೆಯಲ್ಲಿ ಗೋಕಾಕ ಸರ್ಕಾರಿ ಆಸ್ಪತ್ರೆ ವೈದ್ಯರು ನೀಡಿದ ವೈದ್ಯಕೀಯ ಸೇವೆ ಸ್ಮರಿಸಿ ...Full Article
Page 569 of 615« First...102030...567568569570571...580590600...Last »