RNI NO. KARKAN/2006/27779|Thursday, October 1, 2026
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಗೋಕಾಕ:ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ : ಚಂದ್ರಶೇಖರ ಅಕ್ಕಿ

ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ : ಚಂದ್ರಶೇಖರ ಅಕ್ಕಿ ಗೋಕಾಕ ಡಿ 29: ವಿಶ್ವದ ಮಹಾಕಾವ್ಯಗಳ ಸಾಲಿನಲ್ಲಿ ನಿಲ್ಲಬಲ್ಲ ಮೇರುಕೃತಿ ಶ್ರೀ ರಾಮಾಯಣ ದರ್ಶನಂ ರಚಿಸಿ ಕುವೆಂಪು ಅವರು ರಾಷ್ಟ್ರಕವಿಗಳಾಗಿ ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆಂದು ನಿವೃತ್ತ ಪ್ರಾಧ್ಯಾಪಕ ಚಂದ್ರಶೇಖರ ಅಕ್ಕಿ ಹೇಳಿದರು. ಶುಕ್ರವಾರದಂದು ನಗರದ ಜ್ಞಾನದೀಪ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಕುವೆಂಪು ಅವರು ರಚಿಸಿದ ಮಹಾಕಾವ್ಯ ಬದುಕಿಗೆ ಸಂಸ್ಕಾರವನ್ನು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಹಾಗೂ ಮಂಥರೆಯ ...Full Article

ಗೋಕಾಕ:ಕೌಜಲಗಿ ಹೋಬಳಿಯನ್ನು ನೂತನ ಮೂಡಲಗಿ ತಾಲೂಕಿನಲ್ಲಿ ಸೇರಿಸುವುದಕ್ಕೆ ವಿರೋಧ : ಕೌಜಲಗಿ ಬಂದ್ ಯಶಸ್ವಿ

ಕೌಜಲಗಿ ಹೋಬಳಿಯನ್ನು ನೂತನ ಮೂಡಲಗಿ ತಾಲೂಕಿನಲ್ಲಿ ಸೇರಿಸುವುದಕ್ಕೆ ವಿರೋಧ : ಕೌಜಲಗಿ ಬಂದ್ ಯಶಸ್ವಿ  ಗೋಕಾಕ ಡಿ 29 : ಊರಿನ ಹಿತಾಸಕ್ತಿ ಬಂದಾಗ ನಾವೆಲ್ಲರೂ ಪಕ್ಷಾತಿತವಾಗಿ ಹೋರಾಟ ಮಾಡಬೇಕಾಗುತ್ತದೆ. ರಾಜಕರಣವೇ ಬೇರೆ, ಊರ ಅಭಿಮಾನವೇ ಬೇರೆ. ಕೌಜಲಗಿ 40 ...Full Article

ಗೋಕಾಕ:ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರವಾಸ ವಿವರ

ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರವಾಸ ವಿವರ ಗೋಕಾಕ ಡಿ 29 : ಸಹಕಾರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಡಿ. ...Full Article

ಘಟಪ್ರಭಾ:ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ

ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಚಾಲನೆ ಘಟಪ್ರಭಾ ಡಿ 29 : ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ದನಗಳ ಪೇಟೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಾಣಗೊಳ್ಳಲಿರುವ ಎಸ್.ಸಿ. ಎಸ್.ಟಿ ಸಮುದಾಯದ ವಿಧ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಪ.ಪಂ ಅಧ್ಯಕ್ಷೆ ...Full Article

ಮೂಡಲಗಿ :ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ

ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯನ್ನು ಜಾರಿಗೊಳಿಸಲಾಗಿದೆ : ಶಾಸಕ ಬಾಲಚಂದ್ರ ಮೂಡಲಗಿ ಡಿ 29 : ಹುಣಶ್ಯಾಳ ಪಿವಾಯ್ ಗ್ರಾಮದ ಅಭಿವೃದ್ಧಿಗೆ ಕೋಟಿ ರೂ. ವೆಚ್ಚದ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ...Full Article

ಗೋಕಾಕ:ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್”

ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ನಾಳೆ “ಕೌಜಲಗಿ ಬಂದ್” ಗೋಕಾಕ ಡಿ 28: ಕೌಜಲಗಿಯನ್ನು ಗೋಕಾಕ ತಾಲೂಕಿನಲ್ಲಿಯೇ ಮುಂದುವರೆಸಬೇಕು. ಮೂಡಲಗಿ ತಾಲೂಕಿಗೆ ಕೌಜಲಗಿ ಹೊಬಳಿಯನ್ನು ಸೇರ್ಪಡೆಗೊಳಿಸುವ ವದಂತಿ ಹಿನ್ನೆಲೆಯಲ್ಲಿ ಇದನ್ನು ಪ್ರತಿಭಟಿಸಿ ನಾಳೆ ಶುಕ್ರವಾರ ದಿ 29 ರಂದು ...Full Article

ಗೋಕಾಕ:ಈಶ್ವರ ಮಮದಾಪೂರಗೆ ಸತ್ಕಾರ

ಈಶ್ವರ ಮಮದಾಪೂರಗೆ ಸತ್ಕಾರ ಗೋಕಾಕ ಡಿ 28 : ತುಮಕೂರಿನಲ್ಲಿ ಇತ್ತೀಚೆಗೆ ಹನಿ ಹನಿ ಇಬ್ಬನಿ ಸಾಹಿತ್ಯ ಬಳಗದ ವತಿಯಿಂದ ನಡೆದ ರಾಜ್ಯ ಮಟ್ಟದ ಕವಿಗೋಷ್ಟಿ ಹಾಗೂ ಕವನ ಸಂಕಲನಗಳ ಬಿಡುಗಡೆ ಸಮಾರಂಭದಲ್ಲಿ ಗೋಕಾಕ ಸಿರಿಗನ್ನಡ ವೇದಿಕೆ ತಾಲೂಕ ಸಿರಿಗನ್ನಡ ...Full Article

ಮೂಡಲಗಿ:ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಡಿ 28 : ಸುಂದರವಾಗಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗ್ರಾಮಸ್ಥರನ್ನು ಕೋರಿದರು. ...Full Article

ಗೋಕಾಕ:ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕು : ಮುರುಘರಾಜೇಂದ್ರ ಶ್ರೀ

ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕು : ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 28 : ವೃಕ್ಷಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ಧಾರಿಯಾಗಬೇಕೆಂದು ನಗರದ ಶೂನ್ಯ ಸಂಪಾದನಾಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ಅವರು ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ...Full Article

ಮೂಡಲಗಿ:2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಖಚಿತ : ಶಾಸಕ ಬಾಲಚಂದ್ರ

 2018 ರ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಯಿಂದಲೇ ಸ್ಪರ್ಧೆ ಖಚಿತ  : ಶಾಸಕ ಬಾಲಚಂದ್ರ ಮೂಡಲಗಿ ಡಿ 27 : ಜನೇವರಿ ಅಂತ್ಯದೊಳಗೆ ಮೂಡಲಗಿ ಹೊಸ ತಾಲೂಕಿನ ಸರಕಾರಿ ಕಛೇರಿಗಳು ಆರಂಭಗೊಳ್ಳಲಿವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಪುರಸಭೆ ಸಭಾಭವನದಲ್ಲಿ ...Full Article
Page 572 of 630« First...102030...570571572573574...580590600...Last »