RNI NO. KARKAN/2006/27779|Tuesday, August 5, 2025
You are here: Home » ಬೆಳಗಾವಿ ಗ್ರಾಮೀಣ

ಬೆಳಗಾವಿ ಗ್ರಾಮೀಣ

ಮೂಡಲಗಿ:ಜೀವನದಲ್ಲಿ ಯಶಸ್ಸು ಸಾಧಿಸಲು ತಾಳ್ಮೆ ಮತ್ತು ಶ್ರಮ ಅವಶ್ಯಕ : ಎ.ಜಿ.ಮಾವಿನಕುರೆ

ಜೀವನದಲ್ಲಿ ಯಶಸ್ಸು ಸಾಧಿಸಲು ತಾಳ್ಮೆ ಮತ್ತು ಶ್ರಮ ಅವಶ್ಯಕ : ಎ.ಜಿ.ಮಾವಿನಕುರೆ ಮೂಡಲಗಿ ಅ 27: ಈಗಿನ ಸ್ಫರ್ದಾತ್ಮಕ ಜಗತ್ತಿನಲ್ಲಿ ವಿಪುಲ ಅವಕಾಶಗಳು ಇವೆ ಅದರಲ್ಲಿಯೂ ಸೌಂಧರ್ಯ ಮತ್ತು ಆರೋಗ್ಯ ಕ್ಷೇತ್ರ ಬೆಳವಣಿಗೆ ಆಗುತ್ತಿದೆ ಅವುಗಳನ್ನು ಉಪಯೋಗಿಸಿಕೊಂಡು ಉತ್ತಮ ಜಿವನ ರೂಪಿಸಿಕೊಳ್ಳಬೇಕು ಎಂದು ಬೆಳಗಾವಿಯ ನಭಾರ್ಡ ಡಿ.ಡಿ.ಎಮ್ ಎ.ಜಿ.ಮಾವಿನಕುರೆ ಹೇಳಿದರು. ಅವರು ಭಾರತ ಪೌಂಡೇಶನ್‍ದ ಯಾದವಾಡ ದಾಲ್ಮೀಯಾ ಸಿಮೆಂಟ ಕಾರ್ಖಾನೆಯ ದಾಲ್ಮೀಯಾ ಕೌಶಲ್ಯ ಅಭಿವೃಧ್ಧಿ ಕಾರ್ಯಕ್ರಮದ ಅಡಿಯಲ್ಲಿ ಧೀಕ್ಷಾ ಕೌಶಲ್ಯ ತರಭೇತಿ ಕೇಂದ್ರದಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಲ್ಲಿಗೆ ಬೆಳಗಾವಿಯಲ್ಲಿ ಗುರುವಾರ ಜರುಗಿದ ಪ್ರಮಾಣ ...Full Article

ಗೋಕಾಕ:ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ : ಡಾ: ಆರ್.ಎಸ್.ಬೆಣಚಿನಮರಡಿ

ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ : ಡಾ: ಆರ್.ಎಸ್.ಬೆಣಚಿನಮರಡಿ ಗೋಕಾಕ ಅ 27 : ನೇತ್ರದಾನ, ರಕ್ತದಾನ ಹಾಗೂ ದೇಹದಾನ ಇವು ಎಲ್ಲ ದಾನಗಳಲ್ಲಿ ಶ್ರೇಷ್ಠವಾಗಿವೆ. ಮಣ್ಣಲ್ಲಿ ಮಣ್ಣಾಗಿ ಹೋಗುವ ದೇಹದ ಅಂಗಾಗಳನ್ನು ದಾನ ಮಾಡುವುದರಿಂದ ಮತ್ತೊಂದು ಜೀವಿಗೆ ಅನೂಕೂಲವಾಗುತ್ತದೆ ...Full Article

ಗೋಕಾಕ:ಭಾರತದ ಧಾರ್ಮಿಕ ಪದ್ಧತಿ ಇಡೀ ಜಗತ್ತಿಗೆ ಮಾದರಿಯಾಗಿದೆ : ಮಾಜಿ ಸಚಿವ ಬಾಲಚಂದ್ರ

ಭಾರತದ ಧಾರ್ಮಿಕ ಪದ್ಧತಿ ಇಡೀ ಜಗತ್ತಿಗೆ ಮಾದರಿಯಾಗಿದೆ : ಮಾಜಿ ಸಚಿವ ಬಾಲಚಂದ್ರ ಗೋಕಾಕ ಅ 27 : ಭಾರತದ ಧಾರ್ಮಿಕ ಪದ್ಧತಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಜಾತ್ಯಾತೀತ ತಳಹದಿಯ ಮೇಲೆ ನಿಂತಿರುವ ಭಾರತ ವಿವಿಧತೆಯಲ್ಲಿ ಏಕತೆ ಮೆರೆಯುವ ಮೂಲಕ ...Full Article

ಗೋಕಾಕ:ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ನಾಳೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಗೋಕಾಕ ಅ 26:  ಗೋಕಾಕ ತಾಲೂಕಿನ ಕಲ್ಲೋಳಿ  ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ನಾಳೆ  ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಪಟ್ಟಣ ಪಂಚಾಯ್ತಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಮಹಾವಿದ್ಯಾಲಯದ ...Full Article

ಗೋಕಾಕ:ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ನರೇಂದ್ರ ಜೀ

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ನರೇಂದ್ರ ಜೀ ಗೋಕಾಕ ಅ 26: ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಕರ್ನಾಟಕ ಪ್ರಾಂತ ಕಾಲೇಜ ವಿದ್ಯಾರ್ಥಿ ಪ್ರಮುಖರಾದ ನರೇಂದ್ರ. ಜೀ ಕರೆ ನೀಡಿದರು. ಅವರು ಗುರುವಾರದಂದು ಇಲ್ಲಿಯ ಗೋಕಾಕ ಶಿಕ್ಷಣ ಸಂಸ್ಥೆಯ ...Full Article

ಗೋಕಾಕ:ಬಿತ್ತನೆಯ ಬೀಜ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧಗಳು ರೈತರಿಗೆ ದೊರೆಯುತ್ತಿಲ್ಲ : ಭೀಮಶಿ ಗದಾಡಿ

ಬಿತ್ತನೆಯ ಬೀಜ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧಗಳು ರೈತರಿಗೆ ದೊರೆಯುತ್ತಿಲ್ಲ : ಭೀಮಶಿ ಗದಾಡಿ ಗೋಕಾಕ ಅ 26: ತಾಲೂಕಿನಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅವಶ್ಯಕತೆ ಇದ್ದ ಸಂದರ್ಭದಲ್ಲಿ ಯಾವುದೇ ತರಹದ ಬಿತ್ತನೆಯ ಬೀಜಗಳು ಹಾಗೂ ಬೆಳೆಗಳಿಗೆ ಸಿಂಪಡಿಸುವ ...Full Article

ಬೈಲಹೊಂಗಲ:ಶಾಮನೂರ ಶಿವಶಂಕರೆಪ್ಪ ಪಂಚಮಸಾಲಿ ಶ್ರೀಗಳ ಕ್ಷಮೆ ಕೇಳಲಿ :ವೀರೇಶ ಹಲಕಿ

ಶಾಮನೂರ ಶಿವಶಂಕರೆಪ್ಪ ಪಂಚಮಸಾಲಿ ಶ್ರೀಗಳ ಕ್ಷಮೆ ಕೇಳಲಿ :ವೀರೇಶ ಹಲಕಿ ಬೈಲಹೊಂಗಲ ಅ 26: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಹೋರಾಟ ಮಾಡಲು ಮತ್ತು ಈ ಹೋರಾಟವನ್ನು ಅತ್ಯಂತ ತೀವ್ರಗೊಳಿಸಲು ಕೂಡಲ ಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಾಂಗ್ರೇಸ ಕಾರ್ಯಕ್ರಮ

ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ಮನೆ ಮನೆಗೆ ಕಾಂಗ್ರೇಸ ಕಾರ್ಯಕ್ರಮ ಘಟಪ್ರಭಾ ಅ 26: ಕೆ.ಪಿ.ಸಿ.ಸಿ ಕಾರ್ಯದರ್ಶಿ ಹಾಗೂ ಗೋಕಾಕ ವಿಧಾನ ಸಭಾ ಕ್ಷೇತ್ರದ ವೀಕ್ಷಕರಾದ ಶಿವಾನಂದ ಪಾಚಂಗಿ ಅವರ ನೇತೃತ್ವದಲ್ಲಿ ಕಾಂಗ್ರೇಸ ಕಾರ್ಯಕರ್ತರು ಮಲ್ಲಾಪೂರ ಪಿ.ಜಿ ಪ.ಪಂ ವ್ಯಾಪ್ತಿಯಲ್ಲಿ ...Full Article

ಗೋಕಾಕ:ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿ : ಶಾಸಕ ಬಾಲಚಂದ್ರ

ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿ : ಶಾಸಕ ಬಾಲಚಂದ್ರ ಗೋಕಾಕ ಅ 26: ಡಿಸೆಂಬರ ತಿಂಗಳಲ್ಲಿ ಜಿಆರ್‍ಬಿಸಿ ಕುಲಗೋಡ ವಿತರಣಾ ಕಾಲುವೆಯ ಟೇಲ್‍ಎಂಡ್‍ವರೆಗೆ ರೈತರಿಗೆ ನೀರು ಕೊಡಿಸುತ್ತೇನೆ. ರೈತರ ಅಭ್ಯುದಯವೇ ನನ್ನ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ ...Full Article

ಗೋಕಾಕ:ರಾಜ್ಯ ಸರಕಾರಿ ನೌಕರರಿಗೆ “ವೇತನ ಭಾಗ್ಯ”ನೀಡುವಂತೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಮನವಿ

ರಾಜ್ಯ ಸರಕಾರಿ ನೌಕರರಿಗೆ “ವೇತನ ಭಾಗ್ಯ”ನೀಡುವಂತೆ ಒತ್ತಾಯ : ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಅ 25: ರಾಜ್ಯ ಸರಕಾರಿ ನೌಕರರಿಗೆ 6ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಸರಕಾರಿ ನೌಕರರ ಸಂಘ ಗೋಕಾಕ ತಾಲೂಕ ಘಟಕದ ಆಶ್ರಯದಲ್ಲಿ ಪ್ರತಿಭಟನೆ ...Full Article
Page 579 of 615« First...102030...577578579580581...590600610...Last »